ರಾಜ್ಯ

ಹಾನಗಲ್‌ ಪ್ರಕರಣ: ಇನ್‌ಸ್ಪೆಕ್ಟರ್‌, ಕಾನ್‌‌ಸ್ಟೇಬಲ್ ಅಮಾನತು

ಹಾವೇರಿ: ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ಶ್ರೀಧರ್‌ ಎಸ್‌.ಆರ್‌. ಮತ್ತು ಕಾನ್‌ಸ್ಟೆಬಲ್‌ ಇಲಿಯಾಸ್ ಶೇತಸನದಿ ಅವರನ್ನು ಎಸ್ಪಿ ಅಂಶುಕುಮಾರ್‌ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಕರ್ತವ್ಯಲೋಪ ಮತ್ತು...

ಪ್ರಧಾನಿಯ ಗಾಢ ನಿದ್ರೆ; ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ: ಸಿದ್ದರಾಮಯ್ಯ

ಬೆಂಗಳೂರು: ತನಗೆ ತಾನೇ ಪ್ರಚಾರ ಕೊಟ್ಟುಕೊಳ್ಳಲು ಹಾಗೂ ಬಿಜೆಪಿಗಾಗಿ ಪ್ರಚಾರ ಮಾಡಲು ಸದಾ ಎದ್ದಿರುವ ನರೇಂದ್ರ ಮೋದಿ ಅವರು ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಯಾವಾಗಲೂ ತೂಕಡಿಸುತ್ತಿರುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 'ಪ್ರಧಾನಿಯ...

ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಫೆ.16ರಂದು ಚುನಾವಣೆ

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ದಿನಾಂಕವನ್ನು ಭಾರತ ಚುನಾವಣಾ ಆಯೋಗಘೋಷಣೆ ಮಾಡಿದ್ದು, ಫೆ.16 ರಂದು ಚುನಾವಣೆ ನಡೆಯಲಿದೆ. ರಾಜಾಜಿನಗರ ವಿಧಾನಸಭೆ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸುವ ಹಿನ್ನೆಲೆಯಲ್ಲಿ ಪುಟ್ಟಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ...

ವಿದ್ಯಾರ್ಥಿ ನಾಯಕನ ಬಂಧನ: ಸಿಎಂಗೆ ಮುಖ್ಯಮಂತ್ರಿ ಚಂದ್ರು ಪತ್ರ

ಬೆಂಗಳೂರು: ನುಡಿದಂತೆ ನಡೆದಿದ್ದೇವೆ ಎಂಬ ಶೋಕಿಗಾಗಿ ಯುವಜನತೆಯ ಸ್ವಾಭಿಮಾನದ ಜೊತೆ ಆಟ ಆಡಬೇಡಿ. ನೇಮಕಾತಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಅಂತ್ಯ ಹಾಡುವುದನ್ನು ಬಿಟ್ಟು ನಿರುದ್ಯೋಗಭತ್ಯೆ ಮೂಲಕ ಯುವಜನತೆಯ ಉದ್ಧಾರ ಮಾಡುತ್ತೀವಿ ಎಂಬುದು ನಿಮ್ಮ ಬೂಟಾಟಿಕೆಯಲ್ಲವೇ?...

ಜ. 19 ರಂದು ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ: ಡಿ.ಕೆ. ಶಿವಕುಮಾರ್

ಬೆಂಗಳೂರು : ಇದೇ 19 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಇಂದಿರಾ ಭವನದಲ್ಲಿ ಪಕ್ಷದ ಲೋಕಸಭೆ ಚುನಾವಣೆ ಸಮಿತಿ ಸಭೆ ಕರೆಯಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ...

ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿ: ಅಶ್ವಥ್ ನಾರಾಯಣ್

ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲಿ ಎಂದು ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದ್ದಾರೆ. ಶೇಷಾದ್ರಿಪುರಂ ಗುಂಡೂರಾವ್ ಕ್ರೀಡಾಂಗಣದಲ್ಲಿ ಪಶ್ಚಿಮ ವಲಯದ ಮಲ್ಲೇಶ್ವರಂ, ಗಾಂಧಿನಗರ ಮತ್ತು ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಗಳನ್ನ ಒಟ್ಟುಗೂಡಿಸಿಕೊಂಡು...

ರಾಮಮಂದಿರ ಉದ್ಘಾಟನೆಯನ್ನು ಬಿಜೆಪಿ ರಾಜಕೀಯಗೊಳಿಸಿದೆ: ರಾಹುಲ್ ಗಾಂಧಿ

ನಾಗಾಲ್ಯಾಂಡ್: ರಾಮಮಂದಿರ ಉದ್ಘಾಟನಾ ಕಾರ್ಯಕ್ರಮವನ್ನು ಬಿಜೆಪಿ ಮತ್ತು ಆರ್ ಎಸ್ ಎಸ್ ಸೇರಿ ಪ್ರಧಾನಿ ನರೇಂದ್ರ ಮೋದಿ ಕೇಂದ್ರಿತ ರಾಜಕೀಯ ಕಾರ್ಯಕ್ರಮವನ್ನಾಗಿಸಿದ್ದರಿಂದ, ಅದರಲ್ಲಿ ಪಾಲ್ಗೊಳ್ಳುವುದು ತಮ್ಮ ಪಕ್ಷದ ನಾಯಕರಿಗೆ ಕಷ್ಟದ ಕೆಲಸ’ ಎಂದು...

ಮಹಿಳೆ, ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಿ: ಸಿಎಂ ಸೂಚನೆ

ಬೆಂಗಳೂರು: ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.‌ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದರು. ಶೋಷಣೆಗೆ...
Join Whatsapp