ರಾಜ್ಯ

ಯಶ್ ಹೊಸ ಚಿತ್ರಕ್ಕೆ ‘Toxic’ ಟೈಟಲ್: ಭರ್ಜರಿ ನಿರೀಕ್ಷೆ

ಬೆಂಗಳೂರು: ಯಶ್ ನಟನೆಯ 19ನೇ ಸಿನಿಮಾದ ಟೈಟಲ್ ಲಾಂಚ್ ಆಗಿದೆ. ನಿರೀಕ್ಷೆಗೆ ತಕ್ಕಂತೆಯೇ ಭರ್ಜರಿಯಾದ ಟೈಟಲ್ ಅನ್ನೇ ತಮ್ಮ ಚಿತ್ರಕ್ಕೆ ಇಟ್ಟಿದ್ದಾರೆ. ‘ಟಾಕ್ಸಿಕ್’ ಮೂಲಕ ಮತ್ತೊಂದು ದೊಡ್ಡ ಮಟ್ಟದ ಚಿತ್ರಕ್ಕೆ ಯಶ್ ಕೈ...

ವಕೀಲನ ಬರ್ಬರ ಹತ್ಯೆ ಪ್ರಕರಣ: 6 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲು

ಕಲಬುರಗಿ: ನಗರದಲ್ಲಿ ಹಾಡಹಗಲೇ ವಕೀಲನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಠಾಣೆಯಲ್ಲಿ 6 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ನೀಲಕಂಠ ಪೊಲೀಸ್ ಪಾಟೀಲ್, ವಿಜಯಕುಮಾರ್, ಸಿದ್ದಣ್ಣಗೌಡ ಸಿದ್ರಾಮ್, ಅವ್ವಣ್ಣ, ಗುರು...

ದೇಶಾದ್ಯಂತ ಜಾತಿಗಣತಿ ನಡೆಯಬೇಕು: ಮುಖ್ಯಮಂತ್ರಿ ಚಂದ್ರು

◾ತಾನೂ ಜಾತಿ ತಾರತಮ್ಯಕ್ಕೆ ಒಳಗಾಗಿದ್ದೇನೆಂದು ಹೇಳಿದ ಹಿರಿಯ ಕಲಾವಿದ! ಹುಬ್ಬಳ್ಳಿ: ವೈಜ್ಞಾನಿಕವಾಗಿ ಮತ್ತು ಅರ್ಹರಿಗೆ ಮೀಸಲಾತಿ ಸೌಲಭ್ಯ ದೊರೆಯಲು ದೇಶಾದ್ಯಂತ ಜಾತಿಗಣತಿ ನಡೆಸಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು...

ನಾಳೆ ರಾಜ್ಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್‌

◾2.60 ಲಕ್ಷ ಪ್ರಕರಣಗಳು ಒಂದೇ ದಿನ ಇತ್ಯರ್ಥ ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಡಿ.9ರಂದು ರಾಜ್ಯ ವ್ಯಾಪಿ ರಾಷ್ಟ್ರೀಯ ಲೋಕ ಅದಾಲತ್‌ (ಜನತಾ ನ್ಯಾಯಾಲಯ) ಆಯೋಜನೆ ಮಾಡಿದೆ. ಇದು ಈ ವರ್ಷದ...

ಆಧಾರ್ ಕಾರ್ಡ್ ಉಚಿತ ʻನವೀಕರಣʼಕ್ಕೆ ಇನ್ನು 6 ದಿನಗಳು ಮಾತ್ರ ಬಾಕಿ

ನವದೆಹಲಿ: ಪ್ರಮುಖ ದಾಖಲೆಯಾದ ಆಧಾರ್ ಕಾರ್ಡ್ ನವೀಕರಣಕ್ಕೆ ಮುಂದಿನ 6 ದಿನಗಳು ಮಾತ್ರ ಉಚಿತವಿದ್ದು, ಆನಂತರ ಹಣ ಪಾವತಿಸಿ ನವೀಕರಿಸಬೇಕಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಆಧಾರ್ ಕಾರ್ಡ್ ಅನ್ನು ನವೀಕರಿಸುವ ಸೌಲಭ್ಯವು ಉಚಿತವಾಗಿ...

ಮುರುಘಾಶ್ರೀ ಕೈಗೆ ಮರಳಿ ದೊರೆತ ಮಠದ ಅಧಿಕಾರ

ಚಿತ್ರದುರ್ಗ: ಪೋಕ್ಸೊ ಕೇಸಲ್ಲಿ ಜೈಲುಪಾಲಾಗಿ, ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಅಪ್ರಾಪ್ತ ಮಕ್ಕಳ ಮೇಲಿನ ಲೈಂಗಿನ ದೌರ್ಜನ್ಯ ಎಸಗಿದ ಆರೋಪಿ ಮುರುಘಾ ಶ್ರೀಗೆ ಮಠದ ಅಧಿಕಾರವನ್ನು ಮರಳಿ ವಹಿಸಲಾಗಿದೆ. ಎಸ್ ಜೆ ಎಂ ವಿದ್ಯಾಪೀಠ ಪತ್ರಿಕಾ...

ಮುಸ್ಲಿಮರಿಗೂ ಅನುದಾನ ನೀಡಿದರೆ ಬಿಜೆಪಿ ಆಕ್ಷೇಪ ಯಾಕೆ: ಮುಸ್ಲಿಂ ಯುನಿಟಿ ಪ್ರಶ್ನೆ

ಇಳಕಲ್: ಹುಬ್ಬಳ್ಳಿಯ ಮುಸ್ಲಿಂ ಧರ್ಮ ಗುರುಗಳ ಸಮಾವೇಶದಲ್ಲಿ ಈ ರಾಜ್ಯದ ಸಿಎಂ ಮುಸ್ಲಿಮರಿಗೂ ಈ ದೇಶದ ಆಸ್ತಿಯಲ್ಲಿ ಪಾಲು ಸಿಗಬೇಕು. ಅದರಂತೆ ರಾಜ್ಯದ ಮುಸಲ್ಮಾನರಿಗೆ ₹ 10 ಸಾವಿರ ಕೋಟಿ ಅನುದಾನ ನೀಡುತ್ತೇನೆ...

UGC ಸುತ್ತೋಲೆ ಅನುಷ್ಠಾನಗೊಳಿಸದಂತೆ ಶಿಕ್ಷಣ ಸಚಿವರಿಗೆ NSUI ಮನವಿ

ಮಂಗಳೂರು: ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ವಿವಾದಾತ್ಮಕ ಸುತ್ತೋಲೆ ಹೊರಡಿಸಿದ್ದು, ಸುತ್ತೋಲೆಯಲ್ಲಿರುವ ಲಿಂಕ್‌ನಲ್ಲಿ ಪ್ರಧಾನಿ‌ ನರೇಂದ್ರ ಮೋದಿಯವರ ಚಿತ್ರವಿರುವ ಸೆಲ್ಫಿ ಪಾಯಿಂಟ್‌ಗಳನ್ನು ಕಾಲೇಜುಗಳಲ್ಲಿ ಪ್ರದರ್ಶಿಸಲು ಸೂಚಿಸಿದೆ. ಆದರೆ ಇದನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಬಾರದು ಎಂದು...
Join Whatsapp