ರಾಜ್ಯ

ಬಿಜೆಪಿ ಜೊತೆಗೆ ನನ್ನ ಸಂಬಂಧ ಮುಗಿದ ಅಧ್ಯಾಯ: ಗಾಲಿ ಜನಾರ್ದನ ರೆಡ್ಡಿ

ಬೆಂಗಳೂರು: ಬಿಜೆಪಿ ಜೊತೆಗೆ ನನ್ನ ಸಂಬಂಧ ನೂರಕ್ಕೆ ನೂರು ಮುಗಿದ ಅಧ್ಯಾಯ ಎಂದು ಗಂಗಾವತಿ ಕ್ಷೇತ್ರದ ಕೆಆರ್ ಪಿಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ,...

ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಮೃತ್ಯು

ಧಾರವಾಡ: ಆಟ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಧಾರವಾಡದ ಮದಿಹಾಳ ಬಡಾವಣೆಯಲ್ಲಿ ಶುಕ್ರವಾರ ನಡೆದಿದೆ. ಶ್ರೇಯಸ್ ಸಿನ್ನೂರು (16) ಮೃತ ಬಾಲಕ. ವಿದ್ಯುತ್ ತಂತಿ ತಗುಲಿದ ತಕ್ಷಣ ಬಿಡಿಸಲು ಹೋಗಿದ್ದ ಮತ್ತೋರ್ವ...

ಡಿಕೆ ಶಿವಕುಮಾರ್ ಸತ್ಯಹರಿಶ್ಚಂದ್ರರಾಗಿದ್ದರೆ ಸಿಬಿಐ ತನಿಖೆಗೆ ಭಯವೇಕೆ: ಆರ್.ಅಶೋಕ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಿಜವಾಗಿಯೂ ಸತ್ಯಹರಿಶ್ಚಂದ್ರರಾಗಿದ್ದರೆ ಸಿಬಿಐ ತನಿಖೆ ಬಗ್ಗೆ ಏಕೆ ಭಯಪಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಪ್ರಶ್ನಿಸಿದ್ದಾರೆ. ಈ ಬಗ್ಗೆ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿರುವ ಅವರು,...

ಎಸ್’ಪಿ ಯೊಂದಿಗೆ ಶಾಸಕ ಸುನೀಲ್ ಕುಮಾರ್ ಅಸಭ್ಯ ವರ್ತನೆಯಿಂದ ಜಿಲ್ಲೆಯ ಜನ ತಲೆತಗ್ಗಿಸುವಂತಾಗಿದೆ: ರಮೇಶ್ ಕಾಂಚನ್

ಉಡುಪಿ: ಜಿಲ್ಲೆಯ ಅಭಿವೃದ್ದಿಗಳ ಬಗ್ಗೆ ಗಂಭೀರ ಚರ್ಚೆ ಮಾಡಬೇಕಾದ ಕೆ.ಡಿ.ಪಿ ಸಭೆಯಲ್ಲಿ ಪ್ರಜಾಪ್ರಭುತ್ವದ ವ್ಯವಸ್ಥೆಯಡಿಯಲ್ಲಿ ಜವಬ್ದಾರಿಯುತ ಸ್ಥಾನದಲ್ಲಿರುವ ಕಾರ್ಕಳದ ಶಾಸಕರಾದ ಸುನೀಲ್ ಕುಮಾರ್ ಅವರು ಕೀಳು ಮಟ್ಟದ ಸಂಭಾಷಣೆಗಳನ್ನು ಬಳಸಿ ಜಿಲ್ಲೆಯ ಒರ್ವ...

ಬೆಂಗಳೂರು ಕಂಬಳ ಕೆರೆಗೆ ಚಾಲನೆ ನೀಡಿದ ಅಶ್ವಿನಿ ಪುನಿತ್ ರಾಜಕುಮಾರ್

ಬೆಂಗಳೂರು: ಕಂಬಳ ಕೆರೆಗೆ ಯುವರತ್ನ ಡಾ. ಪುನಿತ್ ರಾಜಕುಮಾರ್ ಪತ್ನಿ ಅಶ್ವಿನಿ ಪುನಿತ್ ರಾಜಕುಮಾರ್ ಅವರು ಶನಿವಾರ ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಚಾಲನೆ ನೀಡಿದರು. ನಮ್ಮ ಕಂಬಳ, ಬೆಂಗಳೂರು ಕಂಬಳ ಎಂಬ...

ಕಳ್ಳಕಾಕರ ರಕ್ಷಣೆಗೆ ಸರ್ಕಾರ ಮುಂದಾಗಿದೆ: ಹೆಚ್ ಡಿ ಕುಮಾರಸ್ವಾಮಿ

ರಾಮನಗರ: ''ಕಳ್ಳಕಾಕರ ರಕ್ಷಣೆಗೆ ಈ ಸರ್ಕಾರ ಇದೆ ಎನ್ನುವ ರೀತಿಯಲ್ಲಿ ವರ್ತಿಸುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ಧ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿಯನ್ನು ವಾಪಸ್ ಪಡೆಯುವ ನಿರ್ಧಾರ ಕೈಗೊಂಡ ರಾಜ್ಯ...

ಚಿಕ್ಕಮಗಳೂರು: ಮೂವರನ್ನು ಬಲಿ ಪಡೆದ ಒಂಟಿ ಸಲಗ ಸೆರೆಗೆ ಆದೇಶ

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮೂವರನ್ನು ಬಲಿಪಡೆದ ಒಂಟಿ ಸಲಗವನ್ನು ಸೆರೆ ಹಿಡಿಯುವಂತೆ ಆದೇಶ ನೀಡಲಾಗಿದೆ. ಇದರೊಂದಿಗೆ ಇನ್ನೂ ಎರಡು ಕಾಡಾನೆಗಳ ಸೆರೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ. ನಿರಂತರ ಕಾಡಾನೆ ದಾಳಿಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಜನರು ತತ್ತರಿಸಿ...

ವಿಜಯೇಂದ್ರ ನನ್ನನ್ನು ಭೇಟಿಯಾಗಿ ನಾಟಕ ಮಾಡುವ ಅಗತ್ಯ ಇಲ್ಲ: ಶಾಸಕ ಯತ್ನಾಳ್‌

ವಿಜಯಪುರ: ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಮ್ಮನ್ನು ಭೇಟಿಯಾಗಿ ನಾಟಕ ಮಾಡುವ ಅಗತ್ಯ ಇಲ್ಲ ಎಂದು ವಿಜಯಪುರ ನಗರ ಶಾಸಕ ಬಸವನಗೌಡ ಪಾಟೀಲ ಯತ್ನಾಳ್‌ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಟಾಚಾರಕ್ಕೆ ಬಂದು...
Join Whatsapp