ರಾಜ್ಯ

ತೆಲಂಗಾಣದಲ್ಲಿ ಜಾಹೀರಾತು: ಸಿದ್ದರಾಮಯ್ಯ ಸರ್ಕಾರಕ್ಕೆ ಚುನಾವಣಾ ಆಯೋಗ ನೋಟಿಸ್

ಬೆಂಗಳೂರು: ತೆಲಂಗಾಣದಲ್ಲಿ ಕರ್ನಾಟಕ ಸರ್ಕಾರಿ ಜಾಹೀರಾತುಗಳನ್ನು ಹಾಕುವ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಸಿದ್ದು ಸರ್ಕಾರಕ್ಕೆ ಚುನಾವಣಾ ಆಯೋಗ ನೋಟಿಸ್ ನೀಡಿದೆ. ತೆಲಂಗಾಣ ರಾಜ್ಯದಲ್ಲಿ ಪ್ರಸಾರವಾಗುವ ಪತ್ರಿಕೆಗಳಲ್ಲಿ ರಾಜ್ಯ ಸರ್ಕಾರದ ಕಲ್ಯಾಣ...

ಯಾರ ಯಾರ ಮನಸ್ಸು, ನಾಲಿಗೆ ಮೇಲೆ ಏನಿದೆ ಎಂಬುದು ಈಗ ತಿಳಿಯುತ್ತಿದೆ: ಡಿಕೆಶಿ

ನವದೆಹಲಿ: ಸಿಬಿಐ ತನಿಖೆಗೆ ನೀಡಿದ್ದ ಆದೇಶ ಹಿಂಪಡೆದ ಸರ್ಕಾರದ ನಿರ್ಧಾರದ ಬಗ್ಗೆ ವಿರೋಧ ಪಕ್ಷಗಳ ನಾಯಕರ ಹೇಳಿಕೆ ಕುರಿತು ಕೇಳಲಾದ ಪ್ರಶ್ನೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಪ್ರತಿಕ್ರಿಯಿಸಿದ್ದಾರೆ‌. ತನಿಖೆಗೆ ಅನುಮತಿ ವಾಪಸ್‌...

ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹೃದಯಾಘಾತದಿಂದ ಮರಣ

ಬೆಂಗಳೂರು: ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹೃದಯಾಘಾತದಿಂದ ಮರಣಿಸಿದ್ದಾರೆ. ಸಂಜೆ 6:40ರ ಸುಮಾರಿಗೆ ಹೃದಯಾಘಾತದಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಕುಟುಂಬದ ಮ ಹೇಳಿವೆ. ಬೆಂಗಳೂರಿನ ಹೆಬ್ಬಾಳದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕೆಲವು ದಿನಗಳ...

ದಾವಣಗೆರೆ: ಮಧ್ಯಾಹ್ನದ ಊಟದ ಬಳಿಕ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ, 5 ಮಕ್ಕಳ ಸ್ಥಿತಿ ಗಂಭೀರ

ದಾವಣಗೆರೆ: ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸುಮಾರು 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಸಂತೆಬೆನ್ನೂರಿನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದಿದೆ. ವಸತಿ ಶಾಲೆಯಲ್ಲಿ ಮಧ್ಯಾಹ್ನ ಊಟ ಮಾಡುತ್ತಿದ್ದಂತೆ...

ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಅಮಿತ್ ಶಾ ಹೆಚ್‌ ಡಿಕೆಗೆ ಸುಪಾರಿ ಕೊಟ್ಟಿದ್ದಾರೆ: ಲಕ್ಷ್ಮಣ್

ಚಿಕ್ಕಮಗಳೂರು: ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ಟಾಸ್ಕ್ ಕೊಟ್ಟಿದ್ದು, ಅವರು ಅದನ್ನು ಅಚ್ಚುಕಟ್ಟಾಗಿ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ರಾಜ್ಯ ವಕ್ತಾರ...

ಕಾಂತಾರ ಫಸ್ಟ್ ಲುಕ್ ರಿಲೀಸ್

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸುತ್ತಿರುವ ಕಾಂತಾರ ಅಧ್ಯಾಯ 1 ಫಸ್ಟ್ ಲುಕ್ ರಿಲಿಸ್ ಆಗಿದೆ. ಹೊಂಬಾಳೆ ಫಿಲ್ಮಸ್ ಲಾಂಛನದಲ್ಲಿ ಮೂಡಿ ಬರಲಿರುವ ಚಿತ್ರದ ಫಸ್ಟ್ ಲುಕ್ ಸಖತ್ ಕ್ಯೂರಿಯಾಸಿಟಿ ಮೂಡಿಸಿದೆ. ಅಘೋರಿ ಅವತಾರದಲ್ಲಿ ರಿಷಬ್...

ಬಿಜೆಪಿಯವರಿಗೆ ಬರ ಪರಿಹಾರ ಹಣ ತರುವ ತಾಕತ್ತು ಇದೆಯಾ: ಮಧು ಬಂಗಾರಪ್ಪ ಪ್ರಶ್ನೆ

ಶಿವಮೊಗ್ಗ: ಬಿಜೆಪಿಯವರಿಗೆ ಬರ ಪರಿಹಾರ ಹಣ ತರುವ ತಾಕತ್ತು, ಧಮ್ ಇದೆಯಾ? ಆರು ತಿಂಗಳಾದರೂ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಿಕೊಂಡಿರಲಿಲ್ಲ ಎಂದು ಸಚಿವ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಬಿಜೆಪಿಯ ರಾಜಕೀಯ ನಿರ್ಣಯಕ್ಕೆ ನಮ್ಮ ಸರ್ಕಾರ ರಾಜಕೀಯ ಉತ್ತರ ನೀಡಿದೆ: ಡಿಕೆ ಸುರೇಶ್

ಬೆಂಗಳೂರು: ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಸರ್ಕಾರ ರಾಜಕೀಯವಾಗಿ ತೆಗೆದುಕೊಂಡಿದ್ದ ನಿರ್ಣಯಕ್ಕೆ ಕಾಂಗ್ರೆಸ್ ಸರ್ಕಾರ ರಾಜಕೀಯವಾಗಿಯೇ ಉತ್ತರ ಕೊಟ್ಟಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಇಡೀ ದೇಶದ ಸಂವಿಧಾನವನ್ನ ಬಿಗಿ...
Join Whatsapp