ರಾಜ್ಯ

ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಯಾಗಿ ಎಲ್. ಕೆ. ಅತೀಖ್ ನೇಮಕ

ಬೆಂಗಳೂರು: ಮುಖ್ಯ ಕಾರ್ಯದರ್ಶಿ ಹುದ್ದೆಗೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌ ಅವರು ನೇಮಕಗೊಂಡಿರುವ ಹಿನ್ನೆಲೆಯಲ್ಲಿ, ಅವರಿಂದ ತೆರವಾಗುವ ಹುದ್ದೆಗೆ ಎಲ್‌.ಕೆ. ಅತೀಕ್‌ ಅವರನ್ನು ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಯಾಗಿ...

ತುಮಕೂರಿನಲ್ಲಿ ಒಂದೇ ಕುಟುಂಬದ ಐದು ಮಂದಿ ಆತ್ಮಹತ್ಯೆ ಪ್ರಕರಣ: ಐವರು ಪೊಲೀಸ್ ವಶಕ್ಕೆ

ಮೀಟರ್ ಬಡ್ಡಿ ವ್ಯವಹಾರ ನಡೆಸುವವರ ವಿರುದ್ಧ ಕಾನೂನು ಕ್ರಮ ಎಂದ ಸಚಿವ ಡಾ.ಜಿ.ಪರಮೇಶ್ವರ್ ತುಮಕೂರು: ಒಂದೇ ಕುಟುಂಬದ ಐದು ಮಂದಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಇಂದು...

ಬಿಜೆಪಿಯವರಿಗೆ ಕೆಲಸ ಇಲ್ಲ, ಸುಮ್ಮನೆ ಆರೋಪ ಮಾಡ್ತಾರೆ: ಪರಮೇಶ್ವರ್

ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರನ್ನು ಅಧಿಕಾರದಿಂದ ಕೆಳಗಿಳಿಸೋಕೆ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಪ್ಲಾನ್ ಮಾಡಿದ್ದಾರೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ದುರುದ್ದೇಶ ಪೂರ್ವಕವಾದದ್ದು. ಬಿಜೆಪಿಯವರಿಗೆ ಕೆಲಸ ಇಲ್ಲ, ಸುಮ್ಮನೆ ಆರೋಪ ಮಾಡುತ್ತಾರೆ...

ಅಮಾಯಕ ಸೈನಿಕರ ಬಲಿ ಪಡೆದ ಕೀರ್ತಿ ಮೋದಿಗೆ ಸಲ್ಲುತ್ತೆ: ಶಾಸಕ ಬಾಲಕೃಷ್ಣ

ರಾಮನಗರ: ಸೈನಿಕರನ್ನು ಬಲಿ ಪಡೆದ ಕೀರ್ತಿ ಮೋದಿ ಸರ್ಕಾರಕ್ಕೆ ಸಲ್ಲುತ್ತೆ. ಬಿಜೆಪಿಯವರು ಬ್ರಿಟಿಷರಿದ್ದಂತೆ.ಜನರ ಮಧ್ಯೆ ಗುಂಪು ಕಟ್ಟಿ, ಎತ್ತಿಕಟ್ಟುವ ಕೆಲಸ ಮಾಡುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಗಡಿ ಕಾಂಗ್ರೆಸ್ ಶಾಸಕ...

ಪಿಎಸ್ ಐ ಮರುಪರೀಕ್ಷೆ: ಪ್ರತಿಭಟನೆಗಿಳಿದ ಅಭ್ಯರ್ಥಿಗಳು ಪೋಲಿಸ್ ವಶಕ್ಕೆ

ಬೆಂಗಳೂರು: ಪಿಎಸ್​ ಐ ಹುದ್ದೆಗಳಿಗೆ ಮರುಪರೀಕ್ಷೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಗೃಹ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತಿದ್ದ ಪಿಎಸ್​ ಐ ಪರೀಕ್ಷಾರ್ಥಿಗಳನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ. PSI ಪರೀಕ್ಷೆ ಅಕ್ರಮ ಬಯಲಿಗೆ ಎಳೆದಿದ್ದು ನಾವು....

ಪಕ್ಕದ ಮನೆಯವರಿಂದ ಕಿರುಕುಳ ಆರೋಪ: ಒಂದೇ ಕುಟುಂಬದ ಐವರು ಆತ್ಮಹತ್ಯೆ

ತುಮಕೂರು: ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಸದಾಶಿವನಗರದಲ್ಲಿ ನಡೆದಿದೆ. ಅಕ್ಕಪಕ್ಕದ ಮನೆಯವರ ಕಿರುಕುಳ ಆತ್ಮಹತ್ಯೆಗೆ ಕಾರಣ ಎಂದು ಆರೋಪಿಸಲಾಗಿದೆ. ಗರೀಬ್‌ ಸಾಬ್‌ (36), ಸುಮಯಾ (30), ಹಾಜೀರಾ ( 14)...

ಬೆಳಗಾವಿ ಬಿಜೆಪಿ ಕಾರ್ಪೊರೇಟರ್ ಬಂಧನ: ಹಿಂಡಲಗಾ ಜೈಲಿಗೆ ಶಿಫ್ಟ್

ಬೆಳಗಾವಿ: ರಾತ್ರೋರಾತ್ರುಮಿ ಬೆಳಗಾವಿ ಪಾಲಿಕೆ ಬಿಜೆಪಿ ಸದಸ್ಯ ಅಭಿಜಿತ್ ಜವಳಕರ್‌ನನ್ನು ಬಂಧಿಸಲಾಗಿದೆ.ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಂಧನ ನಡೆದಿದೆ. ಅಭಿಜಿತ್ ಜವಳಕರ್ ಬಂಧಿತ. ನವೆಂಬರ್ 23ರಂದು ಮೊಬೈಲ್ ಟವರ್ ಅನುಮತಿ ವಿಚಾರಕ್ಕೆ ಬೆಳಗಾವಿಯ ಭಾಗ್ಯನಗರದಲ್ಲಿನ...

ದ.ಕ. ಸೇರಿದಂತೆ ಹಲವು ಜಿಲ್ಲೆಗಳಲ್ಲಿ 3-4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಬೆಂಗಳೂರು: ದ.ಕ. ಸೇರಿ ರಾಜ್ಯದ ಬಹುತೇಕ ಕಡೆ ಡಿಸೆಂಬರ್ 2ರವರೆಗೂ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ,ಹಾವೇರಿ,...
Join Whatsapp