ರಾಜ್ಯ

ಕೆಲವೇ ದಿನಗಳಲ್ಲಿ ಜಿಟಿ ದೇವೇಗೌಡ ಕಾಂಗ್ರೆಸ್ ಸೇರ್ಪಡೆ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಕಾಂಗ್ರೆಸ್ ಆಗುತ್ತಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಮಧು ಬಂಗಾರಪ್ಪ, ಈಗಾಗಲೇ ಕೆಲವರು...

2,000 ರೂಪಾಯಿಗೆ ಕರೆಂಟ್ ಕದೀಬೇಕಾ ನಾನು: ಕುಮಾರಸ್ವಾಮಿ

ಬೆಂಗಳೂರು: ತಮ್ಮ ನಿವಾಸದ ದೀಪಾಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಪಡೆದ ಆರೋಪ ಸಂಬಂಧ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಹೆಚ್​ಡಿ ಕುಮಾರಸ್ವಾಮಿ, ಅಂತಹ ದೊಡ್ಡ ಅಪರಾಧ ನಡೆದಿಲ್ಲ, ನಾನೇನು ದೇಶ ಲೂಟಿ ಮಾಡಿಲ್ಲ. 2,000...

ಲೋಕಸಭಾ ಚುನಾವಣೆ: ಪೊಲೀಸ್ ನೋಡಲ್ ಅಧಿಕಾರಿಗಳ ನೇಮಕ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರವು ಲೋಕಸಭಾ ಚುನಾವಣೆಗೆ ಮೂವರು ಐಪಿಎಸ್ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಿದೆ. ಎಡಿಜಿಪಿ ಆರ್.ಹಿತೇಂದ್ರ ಅವರನ್ನು ರಾಜ್ಯದ ಪೊಲೀಸ್ ನೋಡಲ್‌ ಅಧಿಕಾರಿಯನ್ನಾಗಿ ನೇಮಿಸಲಾಗಿದ್ದು, ಐಜಿಪಿ ಸಂದೀಪ್ ಪಾಟೀಲ್ ಅವರನ್ನು ಸಹಾಯಕ...

ರೆಸಾರ್ಟ್​​ ನಲ್ಲಿ ಕುಮಾರಸ್ವಾಮಿ ಸಹಿತ ಜೆಡಿಎಸ್ ಶಾಸಕರ ವಾಸ್ತವ್ಯ

ಚಿಕ್ಕಮಗಳೂರು: ಇಲ್ಲಿನ ರೆಸಾರ್ಟ್​​ ನಲ್ಲಿ ಮೂರು ದಿನಗಳ ಕಾಲ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ಶಾಸಕರು ವಾಸ್ತವ್ಯ ಹೂಡಲಿದ್ದಾರೆ. ನ.17 ರ ಮಧ್ಯಾಹ್ನ ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್ಗೆ ಶಾಸಕರು ಆಗಮಿಸಲಿದ್ದಾರೆ. ನವೆಂಬರ್ 18 ರಂದು ಶಾಸಕ...

ಉಡುಪಿಯಲ್ಲಿ ನಾಲ್ವರ ಕೊಲೆ ಪ್ರಕರಣ; ಕೌಟುಂಬಿಕ ಕಲಹ ಇಲ್ಲ: ಯಜಮಾನ ನೂರ್ ಮುಹಮ್ಮದ್ ಸ್ಪಷ್ಟನೆ

ಉಡುಪಿ: ನನ್ನ ಪತ್ನಿ ಮಕ್ಕಳ ಕೊಲೆ ಪ್ರಕರಣದಲ್ಲಿ ಪೊಲೀಸರು ಕ್ಷಿಪ್ರಗತಿಯಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸುವ ಮೂಲಕ ನಮಗೆ ನ್ಯಾಯ ಒದಗಿಸಬೇಕು ಎಂದು ಮನೆಯ ಯಜಮಾನ ನೂರ್ ಮುಹಮ್ಮದ್ ಹೇಳಿದ್ದಾರೆ. ನೇಜಾರು ಸಮೀಪದ ತೃಪ್ತಿ...

ಉಡುಪಿಯಲ್ಲಿ ನಾಲ್ವರ ಕೊಲೆ ಪ್ರಕರಣ; ಎರಡು ದಿನಗಳಲ್ಲಿ ಆರೋಪಿಗಳನ್ನು ಬಂಧಿಸುತ್ತೇವೆ: ಗೃಹ ಸಚಿವ

►ನೂರ್ ಮುಹಮ್ಮದ್ ಜೊತೆ ಪರಮೇಶ್ವರ್ ಫೋನ್ ಮಾತುಕತೆ ಉಡುಪಿ: ಸಂತೆಕಟ್ಟೆ ನೇಜಾರು ಎಂಬಲ್ಲಿ ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಯೋರ್ವ ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬದ ಯಜಮಾನ ನೂರ್ ಮಹಮ್ಮದ್ ರೊಂದಿಗೆ ಗೃಹ ಸಚಿವ...

ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದವರು ನೆಹರೂ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ನ 14: ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದವರು ಜವಾಹರಲಾಲ್ ನೆಹರೂ. ಅವರ ದೂರದೃಷ್ಟಿಯ ಫಲವನ್ನು ಆಗಿನ-ಈಗಿನ ಪೀಳಿಗೆಯವರೂ ಅನುಭವಿಸುತ್ತಿದ್ದಾರೆ. ಮುಂದಿನ ಪೀಳಿಗೆಯವರೂ ಅನುಭವಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಮಾಜಿ ಪ್ರಧಾನಿ...

ದೀಪಾವಳಿಗೆ ವಿದ್ಯುತ್ ಕಳ್ಳತನ: ದಂಡ ಕಟ್ಟುತ್ತೇನೆ ಎಂದ ಕುಮಾರಸ್ವಾಮಿ

ಬೆಂಗಳೂರು: ಮನೆಯ ದೀಪಾವಳಿಯ ದೀಪಾಲಂಕಾರಕ್ಕೆ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ ಎಂದು ಕಾಂಗ್ರೆಸ್ ಗಂಭೀರ ಆರೋಪದ ಬೆನ್ನಲ್ಲೇ ದಂಡ ಕಟ್ಟುತ್ತೇನೆ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ...
Join Whatsapp