ರಾಜ್ಯ

ಹಿಂದಿನ ಬಿಜೆಪಿ ಸರ್ಕಾರದಿಂದ ನಮ್ಮ ನಾಯಕರನ್ನು ಕಟ್ಟಿ ಹಾಕಲು ಸಂಚು: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣವನ್ನು ಸಿಬಿಐಗೆ ನೀಡಿದ್ದು ಕಾನೂನುಬಾಹಿರ. ರಾಜಕೀಯ ದುರುದ್ದೇಶ ಇಟ್ಟುಕೊಂಡು ಈ ಮೂಲಕ ನಮ್ಮ ನಾಯಕರಾದ ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್...

ಉಡುಪಿ | ಪೆಟ್ರೋಲ್ ಬಂಕ್’ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟಿಪ್ಪರ್: ಒಬ್ಬ ಸ್ಥಳದಲ್ಲೇ ಸಾವು

ಉಡುಪಿ: ಮಲಗಿದ್ದ ಕಾರ್ಮಿಕರ ಮೇಲೆ ಟಿಪ್ಪರ್ ಹರಿದು ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೆಬ್ರಿ ಸಮೀಪದ ಸೋಮೇಶ್ವರ ಪೆಟ್ರೋಲ್ ಪಂಪ್ ನಲ್ಲಿ ನಡೆದಿದೆ. ಶಿವರಾಜ್ (38) ಮೃತಪಟ್ಟ ಕಾರ್ಮಿಕ.ಮೃತ ಶಿವರಾಜ್ ಸಾಗರ ತಾಲೂಕಿನ...

ಗ್ರಾಮ ಪಂಚಾಯತ್ ಸಿಬ್ಬಂದಿಗೆ ಸೇವಾ ಭದ್ರತೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮ ಪಂಚಾಯತಿಗಳಲ್ಲಿ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ 11,170 ಸಿಬ್ಬಂದಿಗೆ ಸೇವಾ ಭದ್ರತೆ ನೀಡುವ ಮಹತ್ವದ ನಿರ್ಧಾರವನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್...

ಜೈಲಿನಲ್ಲಿ ಕೊಲೆ ಆರೋಪಿಯ ಭರ್ಜರಿ ಹುಟ್ಟಹಬ್ಬ ಆಚರಣೆ: ವ್ಯಾಪಕ ಆಕ್ರೋಶ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ಭರ್ಜರಿ ಬರ್ತ್ಡೇ ಸೆಲೆಬ್ರೇಶನ್ ಮಾಡಿಕೊಂಡಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಹೊರಗಿನಿಂದ ಬಂದವರು ಜೈಲಿನಲ್ಲಿ ಕೊಲೆಗಾರನಿಗೆ ಹೂವಿನ ಹಾರ ಹಾಕಿ ಕೇಕ್ ಕತ್ತರಿಸಿ ಭರ್ಜರಿಯಾಗಿ ಹುಟ್ಟುಹಬ್ಬ ಆಚರಿಸಿದ್ದಾರೆ. ವಿಚಾರಣಾಧೀನ...

ಇಂದು ಮಂಗಳೂರಿನಲ್ಲಿ ‘ಉರ್ದು ಮೆಹಫಿಲೇ ಮುಷಾಯಿರ’ ಕಾರ್ಯಕ್ರಮ

ಮಂಗಳೂರು: ಇಂದು ಸಂಜೆ 6.30ಕ್ಕೆ ಮಂಗಳೂರಿನ ಪುರಭವನದಲ್ಲಿ 'ಉರ್ದು ಮೆಹಫಿಲೇ ಮುಷಾಯಿರ' (ಉರ್ದು ಭಾಷೆಯಲ್ಲಿ ಕಾವ್ಯ ಗೋಷ್ಠಿ ಕಾರ್ಯಕ್ರಮ) ನಡೆಯಲಿದೆ. ಉರ್ದು ಭಾಷೆ, ಸಾಹಿತ್ಯ ಹಾಗು ಸಂಸ್ಕೃತಿಗೆ ಉತ್ತೇಜನ ನೀಡುವ ಉದ್ದೇಶದಿಂದ ಆಯೋಜಿಸಿರುವ, ರಾಜ್ಯ...

ಕರ್ನಾಟಕದ ರಾಜಕಾರಣಕ್ಕೆ ಕರಾಳ ಇತಿಹಾಸ ಬರೆಯಲೆಂದೇ ಅಧಿಕಾರಕ್ಕೆ ಬಂದಿದೆ ಕಾಂಗ್ರೆಸ್: ವಿಜಯೇಂದ್ರ ಕಿಡಿ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಉಪಮಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿರುವುದಕ್ಕೆ...

ಇಂದಿನಿಂದ ಬೆಂಗಳೂರಿನಲ್ಲಿ ಕಂಬಳ ಕಲರವ: 200ಕ್ಕೂ ಹೆಚ್ಚು ಕೋಣಗಳು ಕಣಕ್ಕೆ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳದ ಕಲರವಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಕಂಬಳ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ವೇದಿಕೆ ಕಾರ್ಯಕ್ರಮ ಉದ್ಘಾಟನೆ ಆಗಿದ್ದು, ನಾಳೆ ಸಂಜೆ 3:30 ಕ್ಕೆ ಸಿಎಂ...

ಮುಂದಿನ 24 ಗಂಟೆಗಳಲ್ಲಿ ಕರಾವಳಿಯಲ್ಲಿ ಮಳೆ ಸಾಧ್ಯತೆ

►ಚಿಕ್ಕಮಗಳೂರು, ಕೊಡಗಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ...
Join Whatsapp