ರಾಜ್ಯ

ದಕ ಜಿಲ್ಲೆಯಲ್ಲಿ ಗಡಿ ನಿರ್ಬಂಧ ಇಲ್ಲ, ಮುನ್ನೆಚ್ಚರಿಕೆ ಕ್ರಮ: ಜಿಲ್ಲಾ ಆರೋಗ್ಯಾಧಿಕಾರಿ

ಮಂಗಳೂರು: ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಸದ್ಯಕ್ಕೆ ನಿರ್ಬಂಧ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್‌.ಆರ್‌. ತಿಮ್ಮಯ್ಯ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚೆಕ್‌ಪೋಸ್ಟ್‌ಗಳಲ್ಲಿ ಕೋವಿಡ್‌...

ಕೋವಿಡ್: ರಾಜ್ಯದಲ್ಲಿ ಇಬ್ಬರು, ಕೇರಳದಲ್ಲಿ ಮೂವರು ಬಲಿ

ದೇಶದಲ್ಲಿ 614 ಹೊಸ ಪ್ರಕರಣಗಳು ಪತ್ತೆ ನವದೆಹಲಿ: ರಾಜ್ಯದಲ್ಲಿ ಒಂದೇ ದಿನ 22 ಮಂದಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದ್ದು, ಇಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದೆ....

ವಿಪಕ್ಷಗಳ ಸಂಸದರ ಅಮಾನತು: ಕಾಂಗ್ರೆಸ್‌ ಪ್ರತಿಭಟನೆ

ಬೆಂಗಳೂರು: 140ಕ್ಕಿಂತಲೂ ಹೆಚ್ಚು ಸಂಸದರನ್ನು ಅಮಾನತುಗೊಳಿಸುವ ಮೂಲಕ ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ. ಈ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದೆ ಎಂದು ಕಾಂಗ್ರೆಸ್‌ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸಂಸತ್‌ನ ಒಳಕ್ಕೆ...

ಚಿಕ್ಕಮಗಳೂರು: 7ನೇ ತರಗತಿಯ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತ

ಚಿಕ್ಕಮಗಳೂರು: 7ನೇ ತರಗತಿ ವಿದ್ಯಾರ್ಥಿನಿಗೆ ಹೃದಯಾಘಾತವಾಗಿ ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಜೋಗಣ್ಣನಕೆರೆ ಗ್ರಾಮದಲ್ಲಿ ನಡೆದಿದೆ. ಮನೆಯಿಂದ ಶಾಲೆಗೆ ಹೊರಟ ವಿದ್ಯಾರ್ಥಿನಿಗೆ ದಾರಿ ಮಧ್ಯೆ ಹೃದಯಾಘಾತವಾಗಿದೆ. ಸೃಷ್ಟಿ (13) ಮೃತ ವಿದ್ಯಾರ್ಥಿನಿ. ಸೃಷ್ಟಿ 7ನೇ...

2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ: ಲಕ್ಷ್ಮೀಶ ತೋಳ್ಪಾಡಿಗೆ ಒಲಿದ ಗೌರವ

ಬೆಂಗಳೂರು: 2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ಕನ್ನಡ ವಿಭಾಗದಲ್ಲಿ ಚಿಂತಕ, ಲೇಖಕ, ವಾಗ್ಮಿ ಲಕ್ಷ್ಮೀಶ ತೋಳ್ಪಾಡಿ ಅವರ ಕೃತಿಗೆ ಪ್ರಶಸ್ತಿ ಸಂದಿದೆ.ಅವರ 'ಮಹಾಭಾರತ ಅನುಸಂಧಾನ ಭಾರತ ಯಾತ್ರೆ' ಎನ್ನುವ...

ನಿರ್ಮಲಾ ಸೀತರಾಮನ್ ಭೇಟಿಯಾದ ಡಿಸಿಎಂ ಶಿವಕುಮಾರ್

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ಮತ್ತು ಗೃಹಸಚಿವರನ್ನು ಭೇಟಿಯಾಗಿದ್ರೆ ಮತ್ತೊಂದು ಕಡೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಭೇಟಿ ಮಾಡಿದ್ದಾರೆ. ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಹಾಗೂ ಕಂದಾಯ...

ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧದ ಭ್ರಷ್ಟಾಚಾರ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ ಡಿಎಲ್) ಟೆಂಡರ್ ಗಾಗಿ ಲಂಚ ಪಡೆದ ಆರೋಪ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧದ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಭ್ರಷ್ಟಾಚಾರ...

ಕ್ರಿಸ್ ಮಸ್ ರಜೆ: KSRTCಯಿಂದ ಒಂದು ಸಾವಿರ ಹೆಚ್ಚುವರಿ ಬಸ್

ಬೆಂಗಳೂರು: ಡಿಸೆಂಬರ್ 22 ಮತ್ತ 23 ವಾರಾಂತ್ಯ ದಿನಗಳು ಹಾಗೂ ಡಿಸೆಂಬರ್ 25 ರಂದು ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ಕೆಎಸ್ ಆರ್ ಟಿಸಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಡಿ.22 ರಿಂದ 24...
Join Whatsapp