ರಾಜ್ಯ

ಕರ್ನಾಟಕ ಲೋಕಾಯುಕ್ತ ಹೈಕೋರ್ಟ್ ಪ್ರತಿನಿಧಿಯಾಗಿ ಹಿರಿಯ ನ್ಯಾಯವಾದಿ ಲತೀಫ್ ಬಡಗನ್ನೂರು ನೇಮಕ

ಪುತ್ತೂರು: ರಾಜ್ಯದ ಉಚ್ಛ ನ್ಯಾಯಾಲಯದಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯನ್ನು ಪ್ರತಿನಿಧಿಸುವ ವಿಶೇಷ ನ್ಯಾಯವಾದಿಯಾಗಿ ಹಿರಿಯ ನ್ಯಾಯವಾದಿ ಲತೀಫ್ ಅವರನ್ನು ನೇಮಿಸಿ ಕರ್ನಾಟಕ ಲೋಕಾಯುಕ್ತ ನಿಬಂಧಕರು ಆದೇಶ ಹೊರಡಿಸಿದ್ದಾರೆ. ಪುತ್ತೂರಿನ ಮುಂಡೋಲೆ ನಿವಾಸಿಯಾಗಿರುವ ಲತೀಫ್ ಅವರು...

ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ವರ್ಗಾವಣೆಗೆ ನಿಖಲ್ ಶಿಫಾರಸು ಮಾಡಿಲ್ಲವೇ?: ಪ್ರಿಯಾಂಕ್ ಖರ್ಗೆ

ಬೆಂಗಳೂರು : ಹೆಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ನಿಖಿಲ್ ಶಿಫಾರಸು ಮಾಡುತ್ತಿರಲಿಲ್ಲವೇ? ಯತೀಂದ್ರ ಒಬ್ಬ ಮಾಜಿ ಶಾಸಕನಾಗಿ ಜವಾಬ್ದಾರಿ ನಿಭಾಯಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ...

ಕುಮಾರಸ್ವಾಮಿ ಮಾಡುತ್ತಿರುವುದು ನೀಚ ರಾಜಕಾರಣ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಮಾಡುತ್ತಿರುವುದು ನೀಚ ರಾಜಕಾರಣ, ಅವರು ಅಧಿಕಾರದಲ್ಲಿದ್ದಾಗ ದಂಧೆ ಮಾಡುತ್ತಿದ್ದರು ಅನಿಸುತ್ತದೆ, ಹೀಗಾಗಿ ಅವರು ಮಾತೆತ್ತಿದರೆ ದಂಧೆ, ಲಂಚ, ಹಗರಣ ಬಗ್ಗೆ ಮಾತಮಾಡುತ್ತಾರೆ ಎಂದು ಮಾಜಿ...

ವಿದ್ಯುತ್ ಕದ್ದ ಕುಮಾರಸ್ವಾಮಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಏನಿದೆ?: ಸಿದ್ದರಾಮಯ್ಯ ಕಿಡಿ

ಮೈಸೂರು: ವಿದ್ಯುತ್ ಕದ್ದ ಕುಮಾರಸ್ವಾಮಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಏನಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯುತ್...

ಜೀವಮಾನದಲ್ಲಿಯೇ ಮತ್ತೆ ಅಧಿಕಾರ ಕೈಗೆ ಬಾರದು ಎಂಬ ರಾಜಕೀಯ ವಾಸ್ತವ ಕುಮಾರಸ್ವಾಮಿಯವರ ನಿದ್ದೆಗೆಡಿಸಿದೆ: ಸಿದ್ದರಾಮಯ್ಯ

ಬೆಂಗಳೂರು: ಜೀವಮಾನದಲ್ಲಿಯೇ ಮತ್ತೆ ಅಧಿಕಾರ ಕೈಗೆ ಬಾರದು ಎಂಬ ರಾಜಕೀಯ ವಾಸ್ತವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ನಿದ್ದೆಗೆಡಿಸಿ ಮಾನಸಿಕ ಸ್ವಾಸ್ತ್ಯವನ್ನು ಕಲಕಿದ ಹಾಗೆ ಕಾಣುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಈ ಬಗ್ಗೆ ಟ್ವೀಟ್...

ಇನ್ಸ್ ಪೆಕ್ಟರ್ ವರ್ಗಾವಣೆಗೂ ನನಗೂ ಸಂಬಂಧವಿಲ್ಲ: ಯತೀಂದ್ರ ಸ್ಪಷ್ಟನೆ

ಮೈಸೂರು: ತನ್ನ ವಿರುದ್ಧದ ಆರೋಪಗಳಿಗೆ ಮೈಸೂರಿನಲ್ಲಿ ಸ್ಪಷ್ಟನೆ ನೀಡಿದ ಮಾಜಿ ಶಾಸಕ ಯತೀಂದ್ರ, ಸಿಎಸ್ ಆರ್ ಫಂಡ್ ಬಗ್ಗೆ ನಾನು ಅವತ್ತು ಮಾತನಾಡಿದ್ದು ಎಂದು ಸ್ಪಷ್ಟನೆ ನೀಡಿದರು. ಅಲ್ಲದೆ, ಒಬ್ಬ ಸಿಎಂ ಮೇಲೆ ಆರೋಪ...

ವರ್ಗಾವರ್ಗಿ ಬಜೆಟ್‌’ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ: ಹೆಚ್‌’ಡಿಕೆ

ಬೆಂಗಳೂರು: ಕರ್ನಾಟಕದ ಕಲೆಕ್ಷನ್‌ ಪ್ರಿನ್ಸ್‌ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ಪೊಲೀಸ್‌ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯನವರನ್ನು ಪ್ರಶ್ನಿಸಿದ್ದಾರೆ. ಈ ಸಂಬಂಧ...

ಬೆಳೆ ನಷ್ಟ ಭರಿಸ್ತೀವಿ, ಆದರೆ ಪೂರ್ಣ ಪ್ರಮಾಣದಲ್ಲಿ ಅಸಾಧ್ಯ: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಶೇ. 90ರಷ್ಟು ತಾಲೂಕುಗಳಲ್ಲಿ ಬರಗಾಲ ಎದುರಾಗಿದೆ. ರೈತರು ಬೆಳೆ ವಿಮೆ ಮಾಡಿಸಿದ್ದರೂ ಪೂರ್ಣಪ್ರಮಾಣದ ನಷ್ಟ ಭರಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದಲ್ಲಿ ಬರದಿಂದ ಈ ಸಲ ಸುಮಾರು 33...
Join Whatsapp