ರಾಜ್ಯ

ಶಾಲಾ-ಕಾಲೇಜು, ಕೈಗಾರಿಕೆಗಳ ಸಮಯ ಬದಲಾವಣೆ ಮಾಡಲು ಸಾಧ್ಯವಿಲ್ಲ: ಹೈಕೋರ್ಟ್’ಗೆ ರಾಜ್ಯ ಸರ್ಕಾರದ ವರದಿ

ಬೆಂಗಳೂರು: ಬೆಂಗಳೂರಿನಲ್ಲಿ ವಾಹನ ದಟ್ಟಣೆ ತಪ್ಪಿಸಲು ಶಾಲಾ-ಕಾಲೇಜು ಮತ್ತು ಕಾರ್ಖಾನೆಗಳ ಸಮಯ ಬದಲಾವಣೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸಲಹೆ ನೀಡಿತ್ತು. ಇದೀಗ ಶಾಲೆ ಹಾಗೂ ಕೈಗಾರಿಕೆಗಳ ಸಮಯ ಬದಲಾವಣೆ ಸಾಧ್ಯವಿಲ್ಲ ಎಂದು...

ಕೊರೋನಾ ಹೆಚ್ಚಳ: ಕೇರಳ ಗಡಿಯಲ್ಲಿ ತಪಾಸಣೆ ಆರಂಭ

ವಿರಾಜಪೇಟೆ: ಕೇರಳದಲ್ಲಿ ಕೋವಿಡ್ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿರುವುದರಿಂದ ಗಡಿ ಪ್ರದೇಶವಾದ ಪೆರುಂಬಾಡಿ ಚೆಕ್ ಪೋಸ್ಟ್ ನಲ್ಲಿ ಸೋಮವಾರ ಪ್ರಯಾಣಿಕರ ಆರೋಗ್ಯ ತಪಾಸಣೆ ಆರಂಭಿಸಲಾಯಿತು. ಕೇರಳದಿಂದ ಬರುವ ಖಾಸಗಿ ವಾಹನಗಳನ್ನು ತಡೆದು ಪ್ರಯಾಣಿಕರ ಆರೋಗ್ಯ...

ಸಂಸದ ಪ್ರತಾಪ್ ಸಿಂಹರನ್ನು ಸ್ಥಾನದಿಂದ ಅಮಾನತುಗೊಳಿಸಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಂಸದ ಪ್ರತಾಪ್ ಸಿಂಹರನ್ನು ಸ್ಥಾನದಿಂದ ಅಮಾನತುಗೊಳಿಸಿ, ಬಳಿಕ ಲೋಕಸಭೆ ದಾಳಿಯಲ್ಲಿನ ಅವರ ಪಾತ್ರ ಬಯಲಿಗೆಳೆಯಲು ತನಿಖೆ ನಡೆಸಿ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ...

ಕಾಸರಗೋಡು | ಕಾರು-ಬೈಕ್‌ ನಡುವೆ ಅಪಘಾತ: ವಿದ್ಯಾರ್ಥಿ ಮೃತ್ಯು

ಕಾಸರಗೋಡು: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಚೆಮ್ನಾಡ್ ಬಳಿ ನಡೆದಿದೆ. ಚೆಮ್ನಾಡ್ ಕೋಳಿ ಯಡ್ಕದ ಸಫ್ರಜುಲ್ ಅಮಾನ್ (20) ಮೃತಪಟ್ಟವರು. ಗಂಭೀರ...

ಉಡುಪಿ ಹತ್ಯಾಕಾಂಡ: ಪ್ರವೀಣ್ ಚೌಗುಲೆಯ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ

ಉಡುಪಿ: ನೇಜಾರಿನಲ್ಲಿ ತಾಯಿ ಮತ್ತು ಮೂರು ಮಕ್ಕಳನ್ನು ಅಮಾನುಷವಾಗಿ ಹತ್ಯೆ ಮಾಡಿದ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆಯ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆಯಾಗಿದೆ. ಡಿ.30ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಉಡುಪಿಯ...

ಭ್ರೂಣ ಪತ್ತೆ ಪ್ರಕರಣ: ಮೈಸೂರಿನಲ್ಲಿ 14 ಕ್ಲಿನಿಕ್‌ಗಳಿಗೆ ಬೀಗ

ಮೈಸೂರು: ಜಿಲ್ಲೆಯಲ್ಲಿ ವೈದ್ಯಕೀಯ ಪ್ರಮಾಣಪತ್ರ ಇಲ್ಲದ 14 ಕ್ಲಿನಿಕ್‌ಗಳಿಗೆ ಬೀಗ ಜಡಿಯಲಾಗಿದೆ. ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ಮುಂದುವರೆಸಿದೆ. ಪಿಸಿಪಿಎನ್‌ಡಿಟಿ ಕಾಯಿದೆ ಪಾಲನೆ ಮಾಡದ...

ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ 1 ಲಕ್ಷ ನಗದು ಬಹುಮಾನ: ಆರೋಗ್ಯ ಇಲಾಖೆ

ಬೆಂಗಳೂರು: ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ ರೂ. 1 ಲಕ್ಷ ನಗದು ಬಹುಮಾನ ನೀಡುವುದಾಗಿ ಆರೋಗ್ಯ ಇಲಾಖೆ ಘೋಷಿಸಿದೆ. ಇದಲ್ಲದೇ ಸುಳಿವು ನೀಡುವವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದೆ. ರಾಜ್ಯದ ಯಾವುದೇ ಭಾಗದ...

ಯತ್ನಾಳ್ ಯಾವ ಪಕ್ಷದಲ್ಲಿ ಇದ್ದಾರೆ ಅನ್ನೋದು ಡೌಟ್: ಬಿಸಿ ಪಾಟೀಲ್ ಕಿಡಿ

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಯಾವ ಪಕ್ಷದಲ್ಲಿದ್ದಾರೆ ಅನ್ನೋ ಅನುಮಾನ ಮೂಡಿಸುತ್ತಿದೆ ಎಂದು ಮಾಜಿ ಸಚಿವ ಬಿ ಸಿ ಪಾಟೀಲ್ ಹೇಳಿದ್ದಾರೆ. ಯತ್ನಾಳ್ ಅಸಮಾಧಾನ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ...
Join Whatsapp