ರಾಜ್ಯ

ಸಿಎಂ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯ ಹೈಲೈಟ್ಸ್

ಬೆಂಗಳೂರು:ವಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಸಂಪುಟ ಸಭೆಯ ಹೈಲೈಟ್ಸ್ ಹೀಗಿದೆ: ನಿವೇಶನ ಹಂಚಿಕೆಯಾದವರಿಗೆ ಕಂತು ಕಟ್ಟಲು 3...

ಸುಡುಮದ್ದು ತಯಾರಿಕೆ, ದಾಸ್ತಾನು, ಮಾರಾಟ ಸ್ಥಳ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಸುಡುಮದ್ದು ದಾಸ್ತಾನು ಮತ್ತು ಮಾರಾಟಗಳಿಗೆ ನಮೂನೆ ಐಇ-1 ಮತ್ತು ಐಇ-ಗಿ ನ ಖಾಯಂ ಪರವಾನಿಗೆಗಳನ್ನು ಸ್ಪೋಟಕ ಕಾಯ್ದೆ-2008 (ಇxಛಿಟusive ಡಿuಟes 2008)ರ ನಿಯಮ 112(3) ರಂತೆ ಸಹಾಯಕ ಆಯುಕ್ತರಿಗೆ ಅಧಿಕಾರವನ್ನು ಪ್ರತ್ಯಯೋಜಿಸಿದ್ದು,...

ಕರ್ನಾಟಕದ 25 ಕ್ಷೇತ್ರಗಳಿಗೆ BSP ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕದ 25 ಲೋಕಸಭಾ ಕ್ಷೇತ್ರಗಳಿಗೆ (BSP) ಬಹುಜನ ಸಮಾಜ ಪಾರ್ಟಿಯಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಪಕ್ಷದ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದರು. ಬಾಗಲಕೋಟೆ-ವೈ.ಸಿ.ಕಾಂಬಳೆ, ಬೆಂಗಳೂರು...

ಚಿಕ್ಕಮಗಳೂರಿನಲ್ಲಿ ಬಿತ್ತು ವರ್ಷದ ಮೊದಲ ಮಳೆ

ಚಿಕ್ಕಮಗಳೂರು: ಬಿಸಿಲ ಬೇಗೆಯಿಂದ ನಲುಗಿದ್ದ ಚಿಕ್ಕಮಗಳೂರಿನಲ್ಲಿ ವರ್ಷದ ಮೊದಲ ಮಳೆಯಾಗಿದೆ. ಚಿಕ್ಕಮಗಳೂರು ತಾಲೂಕಿನ ಕೊಳಗಾವೆ ಗ್ರಾಮದಲ್ಲಿ ಭಾರೀ ಮಳೆ ಬಿದ್ದಿದ್ದು, ಸತತ ಒಂದು ಗಂಟೆಗಳ ಕಾಲ ಭಾರಿ ಪ್ರಮಾಣದ ಮಳೆ ಸುರಿದಿದೆ. ಕೊಳಗಾಮೆ, ಮೇಲಿನಹುಲುವತ್ತಿ ಭಾಗಗಳಲ್ಲಿ...

ಬೆಳಗಾವಿಯಿಂದ ಸ್ಪರ್ಧೆ: ಇನ್ನೂ ತೀರ್ಮಾನಿಸಿಲ್ಲ ಎಂದ ಶೆಟ್ಟರ್

ಹುಬ್ಬಳ್ಳಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಬಗ್ಗೆ ಪಕ್ಷದ ವರಿಷ್ಠರು ನನ್ನ ಜೊತೆ ಚರ್ಚೆ ಮಾಡುತ್ತಿದ್ದಾರೆ. ಆದರೆ, ನಾನಿನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪಕ್ಷದ ವರಿಷ್ಠರು ಹಾಗೂ ಬೆಳಗಾವಿಯ ಮುಖಂಡರ ಜೊತೆ...

ಸಂಗಣ್ಣ ಕರಡಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಆಕ್ರೋಶ: ಬಿಜೆಪಿ ಕಚೇರಿಯ ಗಾಜು ಧ್ವಂಸ

ಕೊಪ್ಪಳ: ಲೋಕಸಭಾ ಚುನಾವಣೆಗೆ ಹಾಲಿ ಸಂಸದ ಸಂಗಣ್ಣ ಕರಡಿ ಅವರಿಗೆ ಟಿಕೆಟ್ ನಿರಾಕರಣೆ ಮಾಡಿರುವುದರಿಂದ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಭಾರತಮಾತೆ ಭಾವಚಿತ್ರಕ್ಕೆ ಇದ್ದ ಗಾಜಿನ ಗ್ಲಾಸ್, ಕಚೇರಿಯ ಕಿಟಕಿಯ ಗಾಜುಗಳನ್ನು ಕಾರ್ಯಕರ್ತರು ಒಡೆದು ಹಾಕಿದರು. ಪಕ್ಷದ...

ʼನೀರು ಉಳಿಸಿ ಬೆಂಗಳೂರು ಬೆಳೆಸಿ’ ಅಭಿಯಾನಕ್ಕೆ ಚಾಲನೆ ನೀಡಿದ ಡಿಸಿಎಂ

ಬೆಂಗಳೂರು: ಬರ ಸಮಯದಲ್ಲಿ ಜನರು ನೀರಿನ ಮೌಲ್ಯ ಅರಿಯಲಿ, ನೀರನ್ನು ಸರಿಯಾದ ಪ್ರಮಾಣದಲ್ಲಿ ಬಳಸಲಿ ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ‘ ʼನೀರು ಉಳಿಸಿ ಬೆಂಗಳೂರು ಬೆಳೆಸಿ’ ಅಭಿಯಾನಕ್ಕೆ ಚಾಲನೆ ನೀಡಿದೆ. ಇಂದು ಬೆಂಗಳೂರಿನ...

ನೂತನ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್, ಸುಖಬೀರ್ ಸಂಧು ನೇಮಕ

ದೆಹಲಿ: ಚುನಾವಣಾ ಆಯೋಗವು ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ಅವರನ್ನು ಚುನಾವಣಾ ಆಯೋಗದ ನೂತನ ಚುನಾವಣಾ ಆಯುಕ್ತರನ್ನಾಗಿ ನೇಮಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತಾಧಿಕಾರ ಸಮಿತಿ ಸಭೆ ನಡೆಸಿದ...
Join Whatsapp