ರಾಜ್ಯ

ಕೃಷಿ ಕ್ಷೇತ್ರಕ್ಕೆ ಕಾಂಗ್ರೆಸ್ ನಾಯಕರ ಕೊಡುಗೆಯಾದರೂ ಏನು?: ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಕೃಷಿ ಕ್ಷೇತ್ರಕ್ಕೆ ಕಾಂಗ್ರೆಸ್ ನಾಯಕರ ಕೊಡುಗೆ ಏನು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸತ್ತಿಗೆ ಚುನಾಯಿತನಾದರೆ ಎನ್ ಡಿಎ ಸರ್ಕಾರದಲ್ಲಿ ಕೃಷಿ ಸಚಿವನಾಗುವೆ ಎಂದು...

ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಲೆ ಮಾಡಿದ ತಾಯಿ

ಬೆಂಗಳೂರು: ತಾಯಿಯೇ ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿರುವ ಹೃದಯವಿದ್ರಾವಕ ಘಟನೆ ನಗರದ ಜಾಲಹಳ್ಳಿಯಲ್ಲಿ ನಡೆದಿದೆ. ಲಕ್ಷ್ಮೀ (9), ಗೌತಮ್ (7) ಕೊಲೆಯಾದ ಮಕ್ಕಳು. ಕೊಲೆ ಮಾಡಿದ ಆರೋಪಿ ಗಂಗಾದೇವಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೂಲತಃ ಆಂಧ್ರ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಶೇ 81.15 ಮಂದಿ ಉತ್ತೀರ್ಣ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ದೇವರ ಫೋಟೊ ತೊಳೆಯಲು ಕಾವೇರಿ ನದಿಗೆ ಇಳಿದ ಯುವಕರಿಬ್ಬರು ಮೃತ

ಮೈಸೂರು: ಯುಗಾದಿ ಹಬ್ಬ ಹಿನ್ನೆಲೆ ದೇವರ ಫೋಟೊ ತೊಳೆಯಲು ಯುವಕರಿಬ್ಬರು ಕಾವೇರಿ ನದಿಗೆ ಇಳಿದಿದ್ದು, ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಸಮೀಪದ ಕಳ್ಳಿಕೊಪ್ಪಲು ಗ್ರಾಮದಲ್ಲಿ...

ಬೆಂಗಳೂರು, ಉತ್ತರ ಭಾರತದಲ್ಲಿ ಗುರುವಾರ ಈದ್ ಉಲ್ ಫಿತರ್

ಬೆಂಗಳೂರು, ಉತ್ತರ ಭಾರತ ಮತ್ತು ದೇಶದ ಬಹುತೇಕ ಕಡೆ ಗುರುವಾರ ಈದ್ ಆಚರಿಸಲಾಗುತ್ತಿದೆ. ದೆಹಲಿಯ ಜಾಮಾ ಮಸೀದಿ ಮತ್ತು ಫತೇಪುರಿ ಮಸೀದಿಯ ಇಮಾಮ್‌ಗಳು ಚಂದ್ರನ ದರ್ಶನವಾಗದ ಕಾರಣ ಈದ್ ಅನ್ನು ಗುರುವಾರ ಆಚರಿಸಲಾಗುವುದು ಎಂದು...

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸುರಿದ ಮಳೆ: ಕುಪ್ಪಳಿಸಿದ ಜನರು

ಬೆಂಗಳೂರು: ಬಳ್ಳಾರಿ, ಹಾವೇರಿ, ಬೀದರ್, ವಿಜಯಪುರ, ಶಿವಮೊಗ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯಾಗಿದೆ. ಕಳೆದ ಮೂರು ವಾರಗಳಿಂದ ರಾಜ್ಯದ ಬಹುತೇಕ ಪ್ರದೇಶಗಳು ಅತಿಯಾದ ಬಿಸಿಲು ಮತ್ತು...

ಜೋಷಿ ವಿರುದ್ಧ ದಿಂಗಾಲೇಶ್ವರ ಶ್ರೀ ಸ್ಪರ್ಧೆಯನ್ನು ಸ್ವಾಗತಿಸಿದ ವಚನಾನಂದ ಶ್ರೀ

ದಾವಣಗೆರೆ: ದಿಂಗಾಲೇಶ್ವರ ಶ್ರೀ ರಾಜಕೀಯ ಶುದ್ಧೀಕರಣಕ್ಕೆ ಬಂದಿದ್ದಾರೆ.ಉತ್ತರ ಭಾರತದಂತೆ ಕರ್ನಾಟಕದಲ್ಲೂ ಮಠಾಧೀಶರು ರಾಜಕಾರಣಕ್ಕೆ ಬರಬೇಕು ಎಂದು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವುದನ್ನು ವಚನಾನಂದ ಶ್ರೀ ಸ್ವಾಗತಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ವಚನಾನಂದ...

ಕೇಂದ್ರದ ಮಾಜಿ ಸಚಿವ ಬಿರೇಂದರ್ ಸಿಂಗ್ ಕಾಂಗ್ರೆಸ್ ಸೇರ್ಪಡೆ

ನವದೆಹಲಿ: ಕೇಂದ್ರದ ಮಾಜಿ ಸಚಿವ ಚೌಧರಿ ಬಿರೇಂದರ್ ಸಿಂಗ್ ತಮ್ಮ ಪತ್ನಿ ಪ್ರೇಮಲತಾ ಸಿಂಗ್‌ರೊಂದಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮೂಲ ಕಾಂಗ್ರೆಸಿಗರಾಗಿದ್ದ ಬಿರೇಂದರ್ ಸಿಂಗ್ ಬಿಜೆಪಿ ಸೇರಿ ಮೊದಲ ಮೋದಿ...
Join Whatsapp