ರಾಜ್ಯ

ನಟ ದ್ವಾರಕೀಶ್ ನಿಧನ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸಂತಾಪ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಮಂಗಳವಾರ ನಿಧನರಾದರು. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ನಟ, ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗದ...

ದೇವೇಗೌಡರಿಗೆ ಭದ್ರತಾ ವೈಫಲ್ಯ: ಚುನಾವಣಾ ಆಯೋಗಕ್ಕೆ ಜೆಡಿಎಸ್ ದೂರು

ತುಮಕೂರು: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಚುನಾವಣಾ ಪ್ರಚಾರ ಸಭೆಗೆ ನುಗ್ಗಿ ಕಾಂಗ್ರೆಸ್ ನ ಮಹಿಳಾ ಕಾರ್ಯಕರ್ತೆಯರು ಗದ್ದಲ ಸೃಷ್ಟಿಸಿದ ವಿಚಾರವಾಗಿ ಬಿಜೆಪಿ ಹಾಗೂ ಜೆಡಿಎಸ್ ಮಂಗಳವಾರ ಚುನಾವಣಾ ಆಯೋಗಕ್ಕೆ ದೂರು...

ಡಿಕೆಶಿ ಮಹಿಳೆಯ ಅಪಹರಿಸಿ ಬೆದರಿಸಿದ್ದಕ್ಕೆ ದಾಖಲೆ ಇದೆ: ಕುಮಾರಸ್ವಾಮಿ

ಬೆಂಗಳೂರು: ಡಿಕೆ ಶಿವಕುಮಾರ್ ಮಹಿಳೆಯನ್ನು ಅಪಹರಿಸಿ ಬೆದರಿಸಿ ಜಮೀನು ಬರೆಸಿಕೊಂಡಿದ್ದು ನಿಜ. ಆ ಘಟನೆ ನಡೆದದ್ದು 1996-97 ರಲ್ಲಿ, ಅದರ ದಾಖಲೆಗಳಿವೆ ಎಂದು ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ. ಒಂದು ಮಗುವನ್ನು ಕಿಡ್ನಾಪ್...

ಮುಂಬರುವ ಎಲ್ಲ ಚುನಾವಣೆಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯಲಿದೆ: ಯಡಿಯೂರಪ್ಪ

ದಾವಣಗೆರೆ: ಬಿಜೆಪಿ ಮತ್ತು ಜೆಡಿಎಸ್ ನಡುವಿನ ಮೈತ್ರಿ ಕೇವಲ ಲೋಕಸಭಾ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿಲ್ಲ, ಮುಂಬರುವ ಎಲ್ಲ ಚುನಾವಣೆಗಳಲ್ಲಿ ಮೈತ್ರಿ ಮುಂದುವರಿಯಲಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಹೆಚ್...

ಬೆಂಗಳೂರು: 5.20 ಲಕ್ಷ ನಗದು, 302 ಕುಕ್ಕರ್‌ ವಶಕ್ಕೆ

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಲ್ಲಿ ಚುನಾವಣಾ ಅಧಿಕಾರಿಗಳಿಂದ ಭರ್ಜರಿ ಬೇಟೆ ನಡೆಯುತ್ತಿದೆ. ರಾಜಧಾನಿಯ ಎರಡು ಪ್ರತ್ಯೇಕ ಕಡೆಗಳಲ್ಲಿ ಲಕ್ಷಾಂತರ ರೂ. ಹಣ ಮತ್ತು ನೂರಾರು ಕುಕ್ಕರ್‌ ವಶಕ್ಕೆ ಪಡೆಯಲಾಗಿದೆ. ಬೆಂಗಳೂರು ಹೊರವಲಯದ ಆನೇಕಲ್‌ ತಾಲೂಕಿನ...

ಹಿರಿಯ ನಟ ದ್ವಾರಕೀಶ್ ನಿಧನ

ಬೆಂಗಳೂರು: ಕನ್ನಡದ ಕುಳ್ಳ, ಹಿರಿಯ ನಟ ದ್ವಾರಕೀಶ್ (81) ನಿಧನರಾಗಿದ್ದಾರೆ.ಹೃದಯಾಘಾತದಿಂದ ದ್ವಾರಕೀಶ್ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರು. ಇಂದು ಬೆಳಗ್ಗೆ ದ್ವಾರಕೀಶ್ ನಿಧನರಾಗಿರುವ...

ದೇವೇಗೌಡರ ಭಾಷಣದ ವೇಳೆ ವೇದಿಕೆಗೆ ನುಗ್ಗಿದ ಮಹಿಳೆಯರು: ಎಚ್’ಡಿಕೆ ವಿರುದ್ಧ ಘೋಷಣೆ

ತುಮಕೂರು: ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಮಾತನಾಡುತ್ತಿದ್ದ ವೇಳೆ ವೇದಿಕೆಗೆ ನುಗ್ಗಿದ ಇಬ್ಬರು ಮಹಿಳೆಯರು ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಗ್ರಾಮೀಣ ಮಹಿಳೆಯರು ದಾರಿ...

ಮೈಸೂರು ಮೂಲದ ಮಹಿಳೆ ಸುಡಾನ್ ನಲ್ಲಿ ಅನುಮಾನಾಸ್ಪದವಾಗಿ ಮೃತ್ಯು

ಮೈಸೂರು: ಹುಣಸೂರು ತಾಲೂಕಿನ ಪಕ್ಷಿರಾಜಪುರದ ನಿವಾಸಿ, ಹಕ್ಕಿಪಿಕ್ಕಿ ಜನಾಂಗದ ಮಹಿಳೆ ಸುಡಾನ್ ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ನಂದಿನಿ ಮೃತರು. ನಂದಿನಿ ಅವರು ಸುಡಾನ್ ಗೆ ವ್ಯಾಪಾರಕ್ಕಾಗಿ ತೆರಳಿದ್ದರು. ನಂದಿನಿ ಅವರ ಸಾವಿಗೆ...
Join Whatsapp