ರಾಜ್ಯ

ಜೆಡಿಎಸ್ ಪಕ್ಷ ಅಸ್ತಿತ್ವದಲ್ಲಿಲ್ಲ ಎಂಬುದನ್ನು ಅವರೇ ತೋರಿಸಿಕೊಟ್ಟಿದ್ದಾರೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಜೆಡಿಎಸ್ ಪಕ್ಷ ಅಸ್ತಿತ್ವದಲ್ಲಿಲ್ಲ ಎಂಬುದನ್ನು ಅವರೇ ತೋರಿಸಿಕೊಟ್ಟಿದ್ದಾರೆ. ಆ ಪಕ್ಷ ಅಸ್ತಿತ್ವದಲ್ಲಿ ಏನಾದರೂ ಇದ್ದಿದ್ದರೆ ದೇವೇಗೌಡರ ಅಳಿಯನನ್ನು ಜೆಡಿಎಸ್ ಅಭ್ಯರ್ಥಿಯನ್ನಾಗಿ ಮಾಡುತ್ತಿದ್ದರು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕುಮಾರಪಾರ್ಕ್ ನಲ್ಲಿರುವ ತಮ್ಮ...

ಕರ್ನಾಟಕದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲುವುದಿಲ್ಲ: ಎಸ್.ಎಲ್. ಭೈರಪ್ಪ

ಮೈಸೂರು: ಕರ್ನಾಟಕದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಕಾದಂಬರಿಕಾರ ಎಸ್.ಎಲ್. ಭೈರಪ್ಪ ಭವಿಷ್ಯ ನುಡಿದಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಖಚಿತ ಎಂದಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...

ಮೈತ್ರಿ ಅಸಮಾಧಾನ: ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾದ ನಜ್ಮಾ ನಝೀರ್

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವುದಕ್ಕೆ ಅಸಮಾಧಾನ ಸೂಚಿಸಿ ಜೆಡಿಎಸ್‌ ರಾಜ್ಯ ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ನಜ್ಮಾ ನಝೀರ್ ಚಿಕ್ಕನೇರಳೆ, ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ...

ಎರಡೂ ಬಣಗಳು ಒಂದಾಗದೆ ಕೋಲಾರದಲ್ಲಿ ಗೆಲ್ಲಲಾಗದು: ಮುನಿಯಪ್ಪ

ಬೆಂಗಳೂರು: ʼನಮ್ಮ ಪಕ್ಷದಲ್ಲಿರುವ ಎರಡೂ ಬಣಗಳು ಒಂದಾದರೆ ಮಾತ್ರ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲಲು ಸಾಧ್ಯ. ಅದನ್ನು ಬಿಟ್ಟು ಮೂರನೇ ವ್ಯಕ್ತಿಯನ್ನು ಕಣಕ್ಕಿಳಿಸುತ್ತೇವೆ ಎಂದರೆ ಗೆಲ್ಲಲು ಸಾಧ್ಯವಿಲ್ಲʼ ಎಂದು ಆಹಾರ ಮತ್ತು ನಾಗರಿಕ...

ಪೊಲೀಸ್ ಕಸ್ಟಡಿ ಸಾವಿನಲ್ಲಿ ಉತ್ತರ ಪ್ರದೇಶಕ್ಕೆ ದೇಶದಲ್ಲೇ ಮೊದಲ ಸ್ಥಾನ: ಕಾಂಗ್ರೆಸ್

ನೊಯಿಡಾ: ರಾಜ್ಯದಲ್ಲಿ ಪೊಲೀಸ್ ವಶದಲ್ಲಿರುವಾಗ ಮೃತಪಟ್ಟ ಪ್ರತಿಯೊಂದು ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಉತ್ತರ ಪ್ರದೇಶ ಕಾಂಗ್ರೆಸ್ ನ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಪಾಂಖುರಿ ಪಾಠಕ್ ಶುಕ್ರವಾರ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ...

ಆರ್ಥಿಕ ರಾಜತಾಂತ್ರಿಕತೆಯನ್ನು ಉತ್ತೇಜಿಸಲು OIC ರಾಷ್ಟ್ರಗಳೊಂದಿಗೆ ಸಂಬಂಧ: ಬಿಎಂ ಫಾರೂಕ್

ನವದೆಹಲಿ: ಆರ್ಥಿಕ ರಾಜತಾಂತ್ರಿಕತೆಯನ್ನು ಉತ್ತೇಜಿಸಲು ಒಐಸಿ ರಾಷ್ಟ್ರಗಳೊಂದಿಗೆ ಸಂಬಂಧವನ್ನು ಬಲಪಡಿಸಬೇಕು ಎಂದು ಇಂಡಿಯಾ ಒಐಸಿ ಟ್ರೇಡ್ ಕೌನ್ಸಿಲ್ ಅಧ್ಯಕ್ಷ ಬಿಎಂ ಫಾರೂಕ್ ಕರೆ ನೀಡಿದ್ದಾರೆ. ದೆಹಲಿಯ ನಿರ್ಯಾತ್ ಭವನದಲ್ಲಿ ನಡೆದ ಒಐಸಿ ವ್ಯಾಪಾರ ಸಮ್ಮೇಳನವು...

ಎಸ್ ಎಂ ಕೃಷ್ಣ ಭೇಟಿಯಾದ ಡಿಕೆ ಸುರೇಶ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರನ್ನು ಹಾಲಿ ಸಂಸದ ಡಿಕೆ ಸುರೇಶ್ ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿರುವ ನಿವಾಸಕ್ಕೆ ಭೇಟಿ ನೀಡಿ...

ಕಾಂಗ್ರೆಸ್ ಹಣದ ಹೊಳೆ ಹರಿಸಬಹುದು: ದೇವೇಗೌಡ

ಬೆಂಗಳೂರು: ಕೆಲಸ ಮಾಡಿ ಎಲ್ಲಾ ಕ್ಷೇತ್ರಗಳನ್ನೂ ಗೆಲ್ಲಿಸಿ, ಹಳೆಯದನ್ನು ಮರೆಯಿರಿ. ಕಾಂಗ್ರೆಸ್ ಬಳಿ ಸಂಪನ್ಮೂಲ ಹೆಚ್ಚಾಗಿದೆ. ಕಾಂಗ್ರೆಸ್ನವರು ಬೇರೆ ರಾಜ್ಯಗಳಿಗೂ ಹಣ ಸಾಗಿಸಿದರು. ಕಾಂಗ್ರೆಸ್ ಈ ಚುನಾವಣೆಯಲ್ಲಿ ಹಣದ ಹೊಳೆ ಹರಿಸಬಹುದು ಎಂದು...
Join Whatsapp