ಬೆಂಗಳೂರು : ಹೊಸಕೋಟೆ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷಕ್ಕೆ ಬೆಂಬಲ ಪ್ರಕಟಿಸಿದರು. ಬೆಂಗಳೂರಿನಲ್ಲಿ ಗುರುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರತ್ ಬಚ್ಚೇಗೌಡ ಕಾಂಗ್ರೆಸ್ ಶಾಸಕಾಂಗ ಪಕ್ಷಕ್ಕೆ ಬಾಹ್ಯ ಬೆಂಬಲ ಪ್ರಕಟ...
ಚಿಕ್ಕಬಳ್ಳಾಪುರ : ಇಲ್ಲಿನ ಹಿರೇನಾಗವೇಲಿಯಲ್ಲಿ ನಡೆದ ಜಿಲೆಟಿನ್ ಸ್ಫೋಟ ದುರಂತದ ನಂತರ ತಲೆ ಮರೆಸಿಕೊಂಡಿದ್ದ ಕ್ರಷರ್ ಮಾಲೀಕ, ಬಿಜೆಪಿ ಮುಖಂಡ ನಾಗರಾಜು ರೆಡ್ಡಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈಗಾಗಲೇ ಇನ್ನೋರ್ವ ಮಾಲೀಕ ರಾಘವೇಂದ್ರ ರೆಡ್ಡಿಯನ್ನು ಬಂಧಿಸಲಾಗಿದೆ. ಸ್ಫೋಟದ ಬಳಿಕ ಇವರು ತಲೆ ಮರೆಸಿಕೊಂಡಿದ್ದರು. ಇದೀಗ ಪೊಲೀಸರು ...
ಡಿಜೆ ಹಳ್ಳಿ-ಕೆಜಿ ಹಳ್ಳಿ ಘಟನೆಯಲ್ಲಿ ಪಾಪ್ಯುಲರ್ ಫ್ರಂಟ್ ಗೆ ಯಾವುದೇ ಸಂಬಂಧವಿಲ್ಲದಿದ್ದರೂ ಕೆಲ ಮಾಧ್ಯಮಗಳು ವಿನಾ ಕಾರಣ ಸಂಘಟನೆಯನ್ನು ಘಟನೆಯೊಂದಿಗೆ ತಳುಕು ಹಾಕುತ್ತಿರುವುದು ಷಡ್ಯಂತ್ರದ ಭಾಗವಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಎ.ಕೆ. ಅಶ್ರಫ್ ಹೇಳಿದ್ದಾರೆ. ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆಗ...
ಬೆಂಗಳೂರು : ಕೊರೊನಾದಿಂದ ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿರುವುದರಿಂದ ಅನೇಕ ಮೂಲಭೂತ ಅಭಿವೃದ್ಧಿ ಕಾರ್ಯಗಳಿಗೂ ಕೂಡ ಅನುದಾನವನ್ನು ಕಡಿತಗೊಳಿಸಲಾಗಿದೆ. ಆದರೆ ನಮ್ಮ ಜನಪ್ರತಿನಿಧಿಗಳ ದುಂದುವೆಚ್ಚಕ್ಕೆ ಮಾತ್ರ ಕಡಿವಾಣ ಬೀಳಲಿಲ್ಲ. ಕೊರೊನಾ ವೈರಸ್ ಆರ್ಥಿಕ ಸಂಕಷ್ಟದ ಮಧ್ಯೆ ರಾಜ್ಯದ ಸಚಿವರು ಹಾಗೂ ಸಂಸದರು ಐಷಾರಾಮಿ ಹೊಸ ಕಾರು ಕೊಳ್ಳಲ...
ಚಿಕ್ಕಬಳ್ಳಾಪುರ : ಜಿಲೆಟಿನ್ ಸ್ಪೋಟ ಪ್ರಕರಣದ ಸಂಬಂಧ ಒಟ್ಟು 7 ಜನರ ಪೈಕಿ ನಾಲ್ವರನ್ನು ಗುಡಿಬಂಡೆ ಠಾಣೆ ಪೂಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಸಿ ನಿನ್ನೆ ಚಾಲಕ ರಿಯಾಝ್ ನನ್ನು ಬಂಸಿದ್ದ ಪೂಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಪ್ರವೀಣ್, ರಾಘವೇಂದ್ರ ರೆಡ್ಡಿ, ಮಧುಸೂದನ್ ರೆಡ್ಡಿ ಎಂಬುವವರನ್ನು ಬಂಧಿಸಿ ವಿಚಾರಣೆಗೊಳಪಡ...
ಶಿವಮೊಗ್ಗ: ಪದೇ ಪದೇ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಹರಿಹಾಯುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಹೈಕಮಾಂಡ್ ನಿಂದ ನೋಟೀಸ್ ನೀಡಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಕೆ.ಎಸ್.ಈಶ್ವರಪ್ಪ, ಯತ್ನಾಳ್ ಓರ್ವ ಹಿಂದೂತ್ವವಾದಿ ಎಂಬ ಖುಷಿಯಿದೆ ಎಂದು ಹೇಳಿದ್ದಾರೆ. ಯತ್ನಾಳ್ ಸಿಎಂ ಬಗ್ಗೆ ನೀಡುವ ಹೇಳ...
ಹೊಸದಿಲ್ಲಿ : ವಿಜಾಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಾವು ಕಾಂಗ್ರೆಸ್ ನ ಬಿ ಟೀಂ ಎಂದ ಸಚಿವ ಮುರುಗೇಶ್.ಆರ್ ನಿರಾಣಿ ಅವರಿಗೆ "ನಾನು ಕರ್ನಾಟಕಕ್ಕೆ ಹಿಂದಿರುಗಿದ ನಂತರ ಅವರಿಗೆ ತಕ್ಕ ಪ್ರತ್ಯುತ್ತರ ನೀಡುತ್ತೇನೆ" ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್‍ನ ಬಿ ಟೀಮ್‍ನಂತೆ ಕೆಲಸ ಮಾಡುತ್ತಿ...
ಬೆಂಗಳೂರು : ರಾಜ್ಯ ಹೈಕೋರ್ಟ್ ಗೆ ನಾಲ್ವರು ನೂತನ ನ್ಯಾಯಮೂರ್ತಿಗಳನ್ನು ನೇಮಿಸಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಆದೇಶಿಸಿದ್ದಾರೆ. ನ್ಯಾಯಮೂರ್ತಿಗಳಾದ ಸಿಂಗಾಪುರಂ ರಾಘವಾಚಾರ್ ಕೃಷ್ಣಕುಮಾರ್, ಅಶೋಕ್ ಸುಭಾಶ್ಚಂದ್ರ ಕಿಣಗಿ, ಸಚಿನ್ ಶಂಕರ್ ಮಗದುಮ್, ಸೂರಜ್ ಗೋವಿಂದರಾಜ್ ರಾಜ್ಯ ಹೈಕೋರ್ಟ್ ಗೆ ನೇಮಕವಾದ ನೂತನ ನ್ಯಾಯಮೂರ್ತಿಗಳಾಗಿದ್ದಾರೆ....
ಬೆಂಗಳೂರು : ಶುಲ್ಕ ಕಡಿತ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ವಿವಿಧ ಕ್ರಮ ಖಂಡಿಸಿ ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕ, ಸಿಬ್ಬಂದಿ ಹಾಗೂ ಆಡಳಿತ ಮಂಡಳಿಯ ಸದಸ್ಯರು ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘಟನೆಗಳಾದ ಕ್ಯಾಮ್ಸ್, ಕುಸ್ಮಾ, ಮಿಕ್ಸಾ, ಎಂಎಎಸ್, ಎಬಿಇ, ಎಸ್ ಇಸ...
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗೇವಲ್ಲಿಯ ಕಲ್ಲು ಗಣಿಗಾರಿಕೆಯಲ್ಲಿ ಸಂಭವಿಸಿದ ಜಿಲಿಟಿನ್ ಸ್ಪೋಟದಲ್ಲಿ ಆರು ಜನ ಮೃತಪಟ್ಟಿದ್ದಾರೆ. ಈ ಹಿಂದೆ ಶಿವಮೊಗ್ಗದಲ್ಲೂ ಇಂತಹದೇ ದೊಡ್ಡ ದುರಂತ ಸಂಭವಿಸಿದ್ದರೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಇದೀಗ ಸಾರ್ವಜನಿಕರಿಂದ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿ ಆಕ್ರೋಶ ವ್ಯಕ...