ರಾಜ್ಯ

ಪಾಕ್ Vs ಆಸ್ಟ್ರೇಲಿಯಾ ಪಂದ್ಯ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಆಸ್ಟ್ರೇಲಿಯಾ - ಪಾಕಿಸ್ತಾನ ನಡುವಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾಟವನ್ನು ವೀಕ್ಷಿಸಿದ್ದಾರೆ. ಶುಕ್ರವಾರ ಸಂಜೆ 7.30 ಸುಮಾರಿಗೆ ಸ್ಟೇಡಿಯಂಗೆ...

ಶಿವಮೊಗ್ಗ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

ಶಿವಮೊಗ್ಗ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೋರ್ವನನ್ನು ಹತ್ಯೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದಲ್ಲಿ ನಡೆದಿದೆ. ಸೈಯದ್ ರಝೀಕ್ (30) ಮೃತ ಯುವಕ. ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಈ ಘಟನೆ ಭದ್ರಾವತಿ ಗ್ರಾಮಾಂತರ ಪೊಲೀಸ್...

ಇಸ್ರೋದ ಮಾನವ ಸಹಿತ ಗಗನಯಾನ ಉಡಾವಣೆ ಮುಂದೂಡಿಕೆ

ಶ್ರೀಹರಿಕೋಟಾ: ಇಸ್ರೋದ ಬಹು ನಿರೀಕ್ಷಿತ ಮಾನವ ಸಹಿತ ಗಗನಯಾನ ಯೋಜನೆಯ ಮೊದಲ ಹಂತದ ಪ್ರಾಯೋಗಿಕ ಪರೀಕ್ಷೆಯನ್ನು ಮುಂದೂಡಲಾಗಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಗಗನಯಾನ ಸಿಬ್ಬಂದಿ ಮಾಡ್ಯೂಲ್...

ಒಕ್ಕಲಿಗರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಭಗವಾನ್ ವಿರುದ್ಧ ಎಫ್​ಐಆರ್​

ಮೈಸೂರು: ಒಕ್ಕಲಿಗರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಪ್ರೊ. ಕೆ.ಎಸ್​. ಭಗವಾನ್ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು,  ಕೊನೆಗೂ ಎಫ್​ಐಆರ್​ ದಾಖಲಾಗಿದೆ. ರಾಷ್ಟ್ರಕವಿ ಕುವೆಂಪುರವರ ಮಾತನ್ನು ಉಲ್ಲೇಖಿಸಿದ್ದಕ್ಕೆ ಭಗವಾನ್ ಒಕ್ಕಲಿಗರನ್ನು ನಿಂದಿಸಿದ್ದಾರೆಂದು ಆರೋಪಿಸಲಾಗಿತ್ತು. ಕರ್ನಾಟಕ ರಾಜ್ಯ...

ಪಕ್ಷಕ್ಕೆ ಚಟ್ಟ ಕಟ್ಟಿದವರೇ ಸಿಎಂ!! ತಿಹಾರ್ ಜೈಲು ಹಕ್ಕಿಯೇ ಅಧ್ಯಕ್ಷ: ಜೆಡಿಎಸ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಪಕ್ಷದ ನೂತನ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಕೀಳು ಅಭಿರುಚಿಯ ಟೀಕೆಗಳನ್ನು ಮಾಡಿದ್ದ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಈ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ...

ರಾಜ್ಯದಲ್ಲಿ ಅ. 24ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ

ಬೆಂಗಳೂರು: ಕರ್ನಾಟಕದಲ್ಲಿ ಆರಂಭದಲ್ಲೇ ಮಳೆಯ ಕೊರತೆ ಉಂಟಾಗಿತ್ತು. ಅಕ್ಟೋಬರ್ ಮೊದಲ ವಾರದಿಂದಲೂ ಹಿಂಗಾರು ಮಳೆ ಸಹ ವಿಳಂಬವಾಯಿತು. ಕಳೆದ 20 ದಿನಗಳಲ್ಲಿ ಕರ್ನಾಟಕದಲ್ಲಿ 53% ರಷ್ಟು ಮಳೆ ಕೊರತೆ ಆಗಿದೆ. ಹೀಗಿರುವಾಗ ಹವಾಮಾನ...

ನಾನು ಹಾಗೆ ಹೇಳೇ ಇಲ್ಲ: ದೇವೇಗೌಡರಿಂದ ಸ್ಪಷ್ಟನೆ

ಬೆಂಗಳೂರು: ಬಿಜೆಪಿ-ಜೆಡಿಎಸ್​ ಮೈತ್ರಿಯನ್ನು ಕೇರಳದಲ್ಲಿ ಸಿಪಿಐಎಂ ಬೆಂಬಲಿಸುತ್ತದೆ ಎಂದು ನಾನು ಹೇಳೇ ಇಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಸಿಪಿಐಎಂ ಕುರಿತ ನನ್ನ ಹೇಳಿಕೆಯೊಂದಕ್ಕೆ ಸಂಬಂಧಿಸಿದಂತೆ ಗೊಂದಲವೊಂದು ಉಂಟಾಗಿದೆ. ನಾನು ಯಾವ...

ಇಳಂತಿಲ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಎಸ್‌ಡಿಪಿಐ ಮನವಿ

ಬೆಳ್ತಂಗಡಿ: ಬೆಳ್ತಂಗಡಿ ಇಳಂತಿಲ ಗ್ರಾಮ ವ್ಯಾಪ್ತಿಯಲ್ಲಿ ಹಲವು ದಿನಗಳಿಂದ ನಾಗರೀಕರು ಅನುಭವಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಮಾಡಿ ಕೊಡುವಂತೆ ಇಳಂತಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...
Join Whatsapp