ರಾಜ್ಯ

ಎಂಪಿ ರೇಣುಕಾಚಾರ್ಯ ಸ್ಫೋಟಕ ಹೇಳಿಕೆ: ಬಿಜೆಪಿಯಲ್ಲಿ ನಾಯಕತ್ವದ ಕೊರತೆ, ಕೆಲವರಿಂದ ಬಿಜೆಪಿ ಪಕ್ಷ ಬಿಡುವ ನಿರ್ಧಾರ

ದಾವಣಗೆರೆ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆದು ಕಾಂಗ್ರೆಸ್ ಸರ್ಕಾರ ರಚನೆಯಾಗಿ ಆರು ತಿಂಗಳ ಅವಧಿ ಪೂರ್ಣಗೋಳಿಸುತ್ತಿದೆ. ಆದರೆ ಬಿಜೆಪಿಯಿಂದ ವಿರೋಧ ಪಕ್ಷದ ನಾಯಕನ ತೀರ್ಮಾನ ಇನ್ನೂ ಆಗಿಲ್ಲ. ಬಿಜೆಪಿಯಲ್ಲಿ ಸಮರ್ಥವಾದ ನಾಯಕತ್ವವಿಲ್ಲದ...

ಜಾತ್ರೆಯ ಅಂಗಡಿಗಳಲ್ಲಿ ಕೇಸರಿ ಧ್ವಜ ಹಾಕಿರುವ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ: ದ.ಕ. ಉಸ್ತುವಾರಿ ಸಚಿವ ಗುಂಡೂರಾವ್

ಮಂಗಳೂರು: ಮಂಗಳಾದೇವಿ ದೇವಸ್ಥಾನದ ಜಾತ್ರೆಯ ಅಂಗಡಿಗಳಲ್ಲಿ ವ್ಯಾಪಾರ ಬಹಿಷ್ಕಾರದ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸುತ್ತೇನೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನದ...

ಕಾಂಗ್ರೆಸ್ ಸರ್ಕಾರದಿಂದ ಪಂಚ ರಾಜ್ಯಗಳಿಗೆ ಹಣದ ಭಾಗ್ಯ, ಕರ್ನಾಟಕಕ್ಕೆ ಕತ್ತಲೆ ಭಾಗ್ಯ: ನಳಿನ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ತಮಿಳುನಾಡಿಗೆ ನೀರಿನ ಭಾಗ್ಯ, ಪಂಚ ರಾಜ್ಯಗಳಿಗೆ ಹಣದ ಭಾಗ್ಯ, ಕರ್ನಾಟಕಕ್ಕೆ ಕತ್ತಲೆ ಭಾಗ್ಯ ಸಿಕ್ಕಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್...

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ವಜಾ: ವೈರಲ್ ಪತ್ರದ ಅಸಲಿಯತ್ತೇನು?

ಬೆಂಗಳೂರು: ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷದಿಂದ ಉಚ್ಛಾಟಿಸಿದ್ದಾರೆ ಎನ್ನುವ ಪತ್ರಿಕಾ ಪ್ರಕಟಣೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ....

ಶಿವಮೊಗ್ಗ ಜಿಲ್ಲೆಗೆ ​30 ದಿನ ಪ್ರವೇಶಿಸದಂತೆ ಮುತಾಲಿಕ್​ ಗೆ ನಿರ್ಬಂಧ

ಶಿವಮೊಗ್ಗ: ಅಕ್ಟೋಬರ್ 17 ರಿಂದ ​30 ದಿನಗಳ ಕಾಲ ಶಿವಮೊಗ್ಗಕ್ಕೆ ಭೇಟಿ ನೀಡದಂತೆ ಪ್ರಮೋದ್ ಮುತಾಲಿಕ್ ಅವರಿಗೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಪ್ರಮೋದ್ ಮುತಾಲಿಕ್​ ಅ.17ರ ರಾತ್ರಿ ಮಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಟ್ಟಿದ್ದರು. ಆದರೆ ದಾರಿ...

ಕ್ರೀಡಾಪಟುಗಳಿಗೆ ಎಲ್ಲಾ ಇಲಾಖೆಗಳ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ: ಸಕಾರಾತ್ಮಕ ಸ್ಪಂದನೆಗೆ ಸಿಎಂ ಭರವಸೆ

ಬೆಂಗಳೂರು: ಪೊಲೀಸ್‌ ಮತ್ತು ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ.3 ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇತರ ಇಲಾಖೆಗಳಲ್ಲಿಯೂ ಶೇ.2 ರಷ್ಟು ಮೀಸಲಾತಿ ನೀಡುವ ಕುರಿತು ಸಕಾರಾತ್ಮಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ...

ಗಾಝಾದ ಆಸ್ಪತ್ರೆಯ ಮೇಲೆ ಇಸ್ರೇಲ್ ಸೇನೆ ನಡೆಸಿದ ಬಾಂಬ್ ದಾಳಿ ಅಮಾನವೀಯ: ವೆಲ್ಫೇರ್ ಪಾರ್ಟಿ

ಬೆಂಗಳೂರು: ಗಾಝಾದ ಆಸ್ಪತ್ರೆಯ ಮೇಲೆ ಇಸ್ರೇಲ್ ಸೇನೆ ನಡೆಸಿದ ಬಾಂಬ್ ದಾಳಿ ಅಮಾನವೀಯವಾದುದು ಇದು ನರಮೇಧ ಎಂದು ವೆಲ್ಫೇರ್ ಪಾರ್ಟಿ ರಾಜ್ಯ ಅಧ್ಯಕ್ಷ ಅಡ್ವೋಕೇಟ್ ತಾಹೇರ ಹುಸೇನ್ ತೀವ್ರವಾಗಿ ಖಂಡಿಸಿದ್ದಾರೆ. ಮನುಷ್ಯತ್ವ ರಹಿತವಾದ ಈ...

ಹೆಚ್ಚುತ್ತಿರುವ ಜನಸಂಖ್ಯೆಗೆ ಪೂರಕವಾಗಿ ಆಹಾರ ಉತ್ಪಾದನೆ ಹೆಚ್ಚಿಸುವಲ್ಲಿ ಕೃಷಿ ವಿವಿಗಳ ಪಾತ್ರ ಬಹಳ ಮುಖ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಹೆಚ್ಚುತ್ತಿರುವ ಜನಸಂಖ್ಯೆಗೆ ಪೂರಕವಾಗಿ ಆಹಾರ ಉತ್ಪಾದನೆ ಹೆಚ್ಚಿಸುವಲ್ಲಿ ಕೃಷಿ ವಿವಿಗಳ ಪಾತ್ರ ಬಹಳ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ದೇಸಿ ಸಮ್ಮೇಳನ ಮತ್ತು ಬೇಕಿಂಗ್ ಮೌಲ್ಯ...
Join Whatsapp