ರಾಜ್ಯ

ಅರಣ್ಯಾಧಿಕಾರಿಗೆ ‘ಲೋಫರ್ ನನ್ಮಗ’ ಎಂದು ನಿಂದಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ FIR ದಾಖಲು

ಬೆಳ್ತಂಗಡಿ: ಕರ್ತವ್ಯ ನಿರತ ವಲಯ ಅರಣ್ಯಾಧಿಕಾರಿಗಳಿಗೆ ಅವಾಚ್ಯ ಪದಗಳಿಂದ ನಿಂದಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಕಾರಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಪ್ಪಿನಂಗಡಿ ಅರಣ್ಯಾಧಿಕಾರಿ ಜಯಪ್ರಕಾಶ್...

ಹಿಂದೂ ಧರ್ಮದ ಹೆಸರಲ್ಲಿ ಶಾಸಕನಾದ ವ್ಯಕ್ತಿ ಈ ಮಟ್ಟಕ್ಕೆ ಇಳಿಯಬಾರದಿತ್ತು: ಸುನೀಲ್ ಕುಮಾರ್ ವಿರುದ್ಧ ಮುತಾಲಿಕ್ ಕಿಡಿ

ಉಡುಪಿ: ಹಿಂದೂ ಧರ್ಮದ ಹೆಸರಲ್ಲಿ ಶಾಸಕನಾದ ವ್ಯಕ್ತಿ ಈ ಮಟ್ಟಕ್ಕೆ ಇಳಿಯಬಾರದಿತ್ತು ಎಂದು ಶಾಸಕ ಸುನೀಲ್ ಕುಮಾರ್ ವಿರುದ್ಧ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ಉಡುಪಿಯ ಬ್ರಹ್ಮಗಿರಿಯ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾರ್ಕಳದ...

ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ ದೇಶದ ಅತ್ಯಂತ ಎತ್ತರದ ವೀಕ್ಷಣಾ ಗೋಪುರ

ಬೆಂಗಳೂರು: ಬೆಂಗಳೂರಿನಲ್ಲಿ ದೇಶದ ಅತ್ಯಂತ ಎತ್ತರದ ವೀಕ್ಷಣಾ ಗೋಪುರ ನಿರ್ಮಾಣಗೊಳ್ಳಲಿದೆ. ಶಾಂಘಾಯ್ ವೀಕ್ಷಣಾ ಗೋಪುರಗಳ ಮಾದರಿಯಲ್ಲಿ ಇದು ನಿರ್ಮಾಣವಾಗಲಿದೆ. ಬ್ರ್ಯಾಂಡ್‌ ಬೆಂಗಳೂರಿನ ಯೋಜನೆಗಳಲ್ಲಿ ಇದು ಮಹತ್ವದ ಸ್ಥಾನ ಪಡೆಯುವ ಸಾಧ್ಯತೆ ಇದೆ. ಡಿಸಿಎಂ ಡಿಕೆ...

ಮಂಗಳೆಯ ನೆರಳಲ್ಲಿ ಕಿರಾತಕರ ಕರಾಳತೆ, ವ್ಯವಹಾರ ನಿಷೇಧ ಫಲಿಸದು: ಕೆ. ಅಶ್ರಫ್

ಮಂಗಳೂರು: ಕರಾವಳಿಯ ಮಂಗಳಾ ದೇವಸ್ಥಾನಕ್ಕೆ ಅದರದೇ ಆದ ಪ್ರಾಮುಖ್ಯತೆ ಇದೆ. 800 ವರ್ಷಗಳ ಇತಿಹಾಸವಿರುವ ಪ್ರಾಚೀನ ಆರಾಧನಾ ಸ್ಥಳವನ್ನು ದ್ವೇಷ ಸಾಧನೆಗೆ ಬಳಸುವ ಸಂಘೀ ಕಿರಾತಕರ ಶ್ರಮ ಎಂದಿಗೂ ಫಲಕಾರಿಯಾಗದು ಎಂದು ಮಾಜಿ...

ಕೊತ್ತಂಬರಿ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಹಲವಾರು

ಕೊತ್ತಂಬರಿ ಸೊಪ್ಪು ಅಡುಗೆಗೆ ನೀಡುವ ಪರಿಮಳಕ್ಕಾಗಿ ಮಾತ್ರ ಹೆಚ್ಚಿನವರು ಬಳಸುತ್ತಾರೆ. ಇದರಲ್ಲಿ ಔಷಧೀಯ ಗುಣಗಳ ಜೊತೆಗೆ ಅನೇಕ ಪೋಷಕಾಂಶಗಳು ಅಡಗಿವೆ ಎಂಬುದು ಹಲವರಿಗೆ ಗೊತ್ತಿಲ್ಲ. ಕೊತ್ತಂಬರಿ ಸೊಪ್ಪಿನ ನಿಯಮಿತ ಸೇವನೆಯು ನಮ್ಮ ರೋಗನಿರೋಧಕ...

ನಾನು JDS ರಾಜ್ಯಾಧ್ಯಕ್ಷನಾಗಿದ್ದರೆ ಕುಮಾರಸ್ವಾಮಿಯನ್ನು 6 ವರ್ಷ ಅಮಾನತು ಮಾಡುತ್ತಿದ್ದೆ: ಹೆಚ್. ವಿಶ್ವನಾಥ್

ಬೆಂಗಳೂರು: ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ವಿಷಯಕ್ಕೆಸಂಬಂಧಿಸಿದಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಹೆಚ್ ಡಿ ಕುಮಾರಸ್ವಾಮಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡುವುದಾಗಿ ಮಾತನಾಡಿದ್ದರು. ಈ ಕುರಿತು ವಿಧಾನಪರಿಷತ್...

ಹೆಚ್​​ಡಿಕೆ, ನಿಖಿಲ್ ಉಚ್ಚಾಟನೆ ನಕಲಿ ಪತ್ರ ವೈರಲ್: ಪೊಲೀಸ್ ದೂರು ನೀಡಿದ ಸಿಎಂ ಇಬ್ರಾಹಿಂ

ಬೆಂಗಳೂರು: ಹೆಚ್​​ಡಿ ಕುಮಾರಸ್ವಾಮಿ ಮತ್ತು ಅವರ ಮಗ ನಿಖಿಲ್ ರವರನ್ನು ಸಿಎಂ ಉಚ್ಚಾಟನೆ ಮಾಡಿದ್ದಾರೆಂದು ಪತ್ರವೊಂದು ವೈರಲ್ ಆಗುತ್ತಿದೆ. ಇದು ನಕಲಿ ಎಂದಿರುವ ಸಿಎಂ ಇಬ್ರಾಹಿಂ, ನಕಲಿ ಪತ್ರ ವೈರಲ್ ಆಗಿರುವುದರಿಂದ ನನಗೆ...

ಆಪರೇಷನ್ ಹಸ್ತ | ಡಿಕೆ ಶಿವಕುಮಾರ್ ಬಳಿ 42 ಜನರ ಲಿಸ್ಟ್ ಇದೆ: ಜಗದೀಶ್ ಶೆಟ್ಟರ್

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಬಳಿ 42 ಜನರ ಲಿಸ್ಟ್ ಇದೆ ಎಂದು ಕಾಂಗ್ರೆಸ್ ಎಂಎಲ್ಸಿ ಜಗದೀಶ ಶೆಟ್ಟರ್ ಹೇಳಿದ್ದಾರೆ. ಬಿಜೆಪಿಯ ಹಲವು ನಾಯಕರು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂಬ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ...
Join Whatsapp