ರಾಜ್ಯ

ವಿಧಾನ ಪರಿಷತ್‌ನಲ್ಲಿ ತಿರಸ್ಕೃತಗೊಂಡ ಹಿಂದೂ ಧಾರ್ಮಿಕ ವಿಧೇಯಕ

ಬೆಂಗಳೂರು:ಇಂದು ಮಂಡಿಸಲಾಗಿದ ಹಿಂದೂ ಧಾರ್ಮಿಕ ದತ್ತಿ ಹಾಗೂ ಧರ್ಮದಾಯ ವಿಧೇಯಕ ವಿಧಾನ ಪರಿಷತ್‌ನಲ್ಲಿ ತಿರಸ್ಕೃತಗೊಂಡಿದೆ. ವಿಧಾನ ಪರಿಷತ್ತಿನಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹಿಂದೂ ಧಾರ್ಮಿಕ ದತ್ತಿ ಹಾಗೂ ಧರ್ಮದಾಯ ವಿಧೇಯಕವನ್ನು ಮಂಡಿಸಿದ್ದು, ಉಪ ಸಭಾಪತಿ...

ಬೆಳಗಾವಿಯಲ್ಲೂ ‘ಕನ್ನಡ ಕಡ್ಡಾಯ’ ಹೋರಾಟ: ಕರವೇ

ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಸರ್ಕಾರ ಬಾಯಿ ಮುಚ್ಚಿಕೊಂಡು ಕುಳಿತಿದೆ. ಆದರೆ, ನಾವು ಸುಮ್ಮನೇ ಕುಳಿತುಕೊಳ್ಳುವುದಿಲ್ಲ. ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಕುರಿತು ಬೆಂಗಳೂರು ಮಾದರಿಯ ಹೋರಾಟವನ್ನು ಬೆಳಗಾವಿಯಲ್ಲೂ ಮಾಡುತ್ತೇವೆ ಎಂದು ಕರ್ನಾಟಕ...

ಪುಲ್ವಾಮಾ ದುರಂತದ ಸತ್ಯ ಹೇಳಿದ ಸತ್ಯಪಾಲ್‌ ಮನೆ ಮೇಲೆ ಸಿಬಿಐ ದಾಳಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದೇಶದ ಗಡಿಭಾಗ ಕಾಶ್ಮೀರದಲ್ಲಿ ನಡೆದ ಪುಲ್ವಾಮ ದುರಂತದ ಬಗ್ಗೆ ಅಂದಿನ ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿದ್ದ ಸತ್ಯಪಾಲ್ ಮಲಿಕ್ ಅವರು ಸತ್ಯ ಹೇಳಿದ್ದರಿಂದಲೇ ಅವರ ಮನೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು...

ಸಂಸದೆ ಸುಮಲತಾ ಅಂಬರೀಶ್​ ಬಿಜೆಪಿಯಲ್ಲೇ ಇರುತ್ತಾರೆ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿಯಲ್ಲೇ ಇರುತ್ತಾರೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸುಮಲತಾ ಬಿಜೆಪಿಯಲ್ಲಿ ಇರುತ್ತಾರೆ ಎಂದಷ್ಟೇ ಪ್ರತಿಕ್ರಿಯಿಸಿದರು. ಜೆಡಿಎಸ್ ನಾಯಕ...

ಕಾಂಗ್ರೆಸ್ ರಾಜ್ಯದ ಜನರ ದಾರಿ ತಪ್ಪಿಸುತ್ತಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಸ್ವಾತಂತ್ರ್ಯ ಬಂದಾಗಿನಿಂದ 55 ವರ್ಷ ದೇಶ ಆಳಿರುವ ಕಾಂಗ್ರೆಸ್ ಅವಧಿಯಲ್ಲಿ ರಾಜ್ಯಗಳಿಗೆ ಕೇವಲ ಶೇ 20 ರಷ್ಟು ಮಾತ್ರ ಅನುದಾನ ಬರುತ್ತಿತ್ತು, ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ರಾಜ್ಯಗಳಿಗೆ ಶೇ...

ವಿಪಕ್ಷ ನಾಯಕ ಹುದ್ದೆಗೆ ಆರ್ ಅಶೋಕ್ ನಾಲಾಯಕ್: ಪ್ರಮೋದ್ ಮುತಾಲಿಕ್

ಉಡುಪಿ: ವಿಧಾನಸಭೆ ಪ್ರತಿಪಕ್ಷ ನಾಯಕನಾಗಲು ಆರ್ ಅಶೋಕ್ ನಾಲಾಯಕ್ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಶುಕ್ರವಾರ ವಾಗ್ದಾಳಿ ನಡೆಸಿದರು. ಬಿಜೆಪಿ ರಾಜ್ಯಾಧ್ಯಕ್ಷರು ಆರ್ ಅಶೋಕ್ ಅವರನ್ನು ವಿಪಕ್ಷ ನಾಯಕ ಹುದ್ದೆಯಿಂದ ತೆಗೆದು...

ನನಗೆ ಜೀವ ಬೆದರಿಕೆ ಇತ್ತು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್

ಮಂಡ್ಯ: ನನಗೆ ಜೀವ ಬೆದರಿಕೆ ಇದ್ದರೂ ನಾನು ಹೋರಾಡಿದ್ದೇನೆ. ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಡಿದ್ದಕ್ಕೆ ಬೆದರಿಕೆ ಕರೆ ಮಾಡಿದ್ದರು ಎಂದು ಸಂಸದೆ ಸುಮಲತಾ ಅಂಬರೀಶ್ ​ ಹೇಳಿದ್ದಾರೆ. ನಗರದ ಜಿಲ್ಲಾ ಪಂಚಾಯತ್‌ ಕಾವೇರಿ ಭವನದಲ್ಲಿ...

ಉಳ್ಳಾಲದಲ್ಲಿ SDPI ಸಮಾವೇಶದ ಬ್ಯಾನರ್ ಹರಿದ ಕಿಡಿಗೇಡಿಗಳು: ಆಕ್ರೋಶ

ಮಂಗಳೂರು: ಎಸ್‌ಡಿಪಿಐ ಉಳ್ಳಾಲ ನಗರ ಸಮಿತಿ ಅಳವಡಿಸಿದ ಪಕ್ಷ ಸಮಾವೇಶದ ಬ್ಯಾನರ್‌ನ್ನು ಕಿಡಿಗೇಡಿಗಳು ಹರಿದ ಘಟನೆ ನಡೆದಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪಕ್ಷದ ಬ್ಯಾನರ್ ಹರಿದು ಹಾಕಿರುವುದಿರ ಹಿಂದಿರುವ "ಕೈ"ವಾಡ ಯಾರದೆಂದು ತಿಳಿಯದವರು...
Join Whatsapp