ರಾಜ್ಯ

ಪ್ರಧಾನಿ ಮೋದಿ ಕೈಯನ್ನು ನಾವು ಬಲಪಡಿಸಬೇಕಿದೆ: ಹೆಚ್ ಡಿ ದೇವೇಗೌಡ

ಹಾಸನ: ಈಗಿನ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರ ಕೈಯನ್ನು ನಾವು ಬಲಪಡಿಸಬೇಕಿದೆ ಎಂದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಹೇಳಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಲೋಕಸಭೆ ಚುನಾವಣೆಯಲ್ಲಿ ನಾವು...

ಸಿಲಿಂಡರ್ ಅನಿಲ ಸೋರಿಕೆ: ಲಾಡು ತಯಾರಿಕಾ ಘಟಕ ಬೆಂಕಿಗಾಹುತಿ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಲಾಡು ತಯಾರಿಸುವ ಕೋಣೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಮಹದೇಶ್ವರ ದೇಗುಲದ ಹಿಂಭಾಗದಲ್ಲೇ ಇರುವ ಲಾಡು ತಯಾರಿಸುವ ಘಟಕದಲ್ಲಿ ಬೆಂಕಿ...

ಶಾಲೆಗಳಲ್ಲಿ ಬೆದರಿಕೆ ಕರೆ: ಎಲ್ಲೆಡೆ ಭದ್ರತೆ ಒದಗಿಸಲು ಪೊಲೀಸರಿಗೆ ಸೂಚನೆ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಶಾಲೆಗಳಲ್ಲಿ ಬೆದರಿಕೆ ಕರೆಗಳು ಬಂದಿರುವ ಬಗ್ಗೆ ಪೊಲೀಸರೊಂದಿಗೆ ಮಾತನಾಡಿದ್ದು, ಎಲ್ಲೆಡೆ ಭದ್ರತೆ ಒದಗಿಸಿ,ಎಚ್ಚರಿಕೆ ಯಿಂದ ಇರಬೇಕು ಸುದ್ದಿ ಮಾಡಿದವರನ್ನು ಪತ್ತೆ ಹಚ್ಚಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪೋಷಕರು ಆತಂಕ ಪಡಬಾರದು....

ಪ್ಯಾಲೆಸ್ತೀನ್ ಪರ ನಾಟಕಕ್ಕೆ ಅನುಮತಿ ನಿರಾಕರಣೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬುಧವಾರ ರಂಗಶಂಕರದಲ್ಲಿ ಪ್ಯಾಲೆಸ್ತೀನ್ ಪರವಾಗಿ ಆಯೋಜನೆಯಾಗಿದ ಕಿರು ನಾಟಕ ಮತ್ತು ಕವನ ವಾಚನಕ್ಕೆ ಖ್ಯಾತ ರಂಗಭೂಮಿ ಕಲಾವಿದೆ, ಗಾಯಕಿ ಎಂಡಿ ಪಲ್ಲವಿ ಸೇರಿದಂತೆ ಹಲವು ಕಲಾವಿದರ ಕಾರ್ಯಕ್ರಮಕ್ಕೆ ಪೊಲೀಸರು ನಿರಾಕರಿಸಿದ್ದಾರೆ. ಪೊಲೀಸ್...

ವಾಣಿಜ್ಯ ಬಳಕೆಯ LPG ಸಿಲಿಂಡರ್ ದರ ಹೆಚ್ಚಳ

ನವದೆಹಲಿ: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ದರವನ್ನು ಇಂದು ಮತ್ತೆ ಹೆಚ್ಚಳವಾಗಿದೆ. ಇಂದಿನಿಂದಲೇ ಜಾರಿಗೆ ಬರುವಂತೆ 19 ಕೆ.ಜಿಯ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು 21ರೂ. ಏರಿಕೆ ಮಾಡಲಾಗಿದೆ. ತೈಲ...

ಬೆದರಿಕೆ ಸಂದೇಶ ಬಂದಿರುವ ಶಾಲೆಗಳಿಗೆ ರಕ್ಷಣೆ ಕೊಡುತ್ತೇವೆ: ಮಧು ಬಂಗಾರಪ್ಪ

ಬೆಂಗಳೂರು: ಶಾಲೆಗಳಿಗೆ ಇ-ಮೇಲ್ ಮುಖಾಂತರ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಬೆದರಿಕೆ ಸಂದೇಶ ಬಂದಿರುವ ಶಾಲೆಗಳಿಗೆ ರಕ್ಷಣೆ ಕೊಡುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಯಾವುದನ್ನು ಹಗುರವಾಗಿ ತೆಗೆದುಕೊಳ್ಳುವ ಹಾಗೆ...

ಶಾಲೆಗೆ ಬಾಂಬ್ ಬೆದರಿಕೆ: ಸ್ಥಳಕ್ಕೆ ಭೇಟಿ ನೀಡಿ ಖುದ್ದು ಮಾಹಿತಿ ಪಡೆದ ಡಿ.ಕೆ ಶಿವಕುಮಾರ್

ಬೆಂಗಳೂರು: ತಮ್ಮ ನಿವಾಸದ ಎದುರು ರಸ್ತೆಯಿಂದಾಚೆಯಿರುವ ಬೇಬಿ ಸಿಟ್ಟಿಂಗ್ ಗೆ ಬಾಂಬ್ ಬೆದರಿಕೆ ಕೇಳಿಬಂದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೀವ್ ಬೇಬಿ ಸಿಟ್ಟಿಂಗ್ಗೆ...

ಎಲ್ಲಾ ಶಾಲೆಗಳಲ್ಲೂ ಬಾಂಬ್ ನಿಷ್ಕ್ರಿಯ ದಳ ತಪಾಸಣೆ ನಡೆಸುತ್ತಿದೆ: ಬೆಂಗಳೂರು ಪೊಲೀಸ್ ಆಯುಕ್ತ

ಬೆಂಗಳೂರು: ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಇ-ಮೇಲ್ ಬೆದರಿಕೆ ಕೇಳಿಬಂದ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್ ಇಲಾಖೆ ತೀವ್ರ ತಪಾಸಣೆ ಕೈಗೊಂಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ...
Join Whatsapp