ರಾಜ್ಯ

ಚಿತ್ತಾಪುರ: ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತ್ಯು

ಚಿತ್ತಾಪುರ: ರಸ್ತೆ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಹಲಕರ್ಟಿಯಲ್ಲಿ ಸಂಭವಿಸಿದೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಆಟೋದಲ್ಲಿ ಇದ್ದ 6 ಮಂದಿಯೂ ಮೃತಪಟ್ಟಿದ್ದಾರೆ. ಮೃತರೆಲ್ಲ...

ರಿಯಾಝ್ ಫರಂಗಿಪೇಟೆಗೆ ಅಸಂಬದ್ಧ ಸಂದೇಶ ರವಾನೆ: ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಎಸ್ಡಿಪಿಐ ದೂರು

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಅವರಿಗೆ ಕಳೆದ 10 ದಿನಗಳಿಂದ ವಿವಿಧ ಮೊಬೈಲ್ ಸಂಖ್ಯೆಗಳಿಂದ ಅನಗತ್ಯ ಮತ್ತು ಅಸಂಬದ್ಧ ಸಂದೇಶ, ಲಿಂಕ್ ಮತ್ತು ವಿಡಿಯೋ...

ಬಿಜೆಪಿ ಹೈಕಮಾಂಡ್ ಕರೆಸಿ ಅವಮಾನಿಸಿ ಕಳಿಸಿದ್ದಕ್ಕೆ ಸದಾನಂದಗೌಡ ರಾಜಕೀಯ ನಿವೃತ್ತಿ: ಕಾಂಗ್ರೆಸ್

ಮಾಜಿ ಸಿಎಂ ಸದಾನಂದ ಗೌಡ ರಾಜಕೀಯ ನಿವೃತ್ತಿ ಘೋಷಿಸಿದ ಬಳಿಕ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು, ಸಂಚಲನ ಸೃಷ್ಟಿಸುವ ಹೇಳಿಕೆ ನೀಡಿದೆ. ಬಿಜೆಪಿ ಹೈಕಮಾಂಡ್ ವಿರುದ್ಧ ಹೊಸ ಅಸ್ತ್ರ ಪ್ರಯೋಗ ಮಾಡಿದೆ. ಬಿಜೆಪಿ ಹೈಕಮಾಂಡ್ ನಾಯಕರು ಕರೆಸಿ...

ಬಿಜೆಪಿ ಬರ ಅಧ್ಯಯನ: ಪರಸ್ಪರ ಕೈ ಮಿಲಾಯಿಸಿಕೊಂಡ ನಾಯಕರು

ರಾಮನಗರ: ರಾಜ್ಯದಲ್ಲಿ ಬರಗಾಲ ಶುರುವಾಗಿದ್ದು, ಬಿಜೆಪಿಯಿಂದ ಬರಗಾಲ ಅಧ್ಯಯನ ಪ್ರವಾಸ ಕೈಗೊಳ್ಳಲಾಗಿದೆ. ಆದರೆ ಬರಗಾಲ ಅಧ್ಯಯನದಲ್ಲಿರುವಾಗಲೇ ಬಿಜೆಪಿ ನಾಯಕರು ಪರಸ್ಪರ ಕೈ ಮಿಲಾಯಿಸಿಕೊಂಡ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರ ತಾಲೂಕಿನ ವಿಭೂತಿಕೆರೆ ಗ್ರಾಮದಲ್ಲಿ ಬರ...

ಬೆಂಗಳೂರಿನಲ್ಲಿ ಬೀದಿ ಬದಿ ಅಂಗಡಿಗಳ ತೆರವು: ಹೃದಯಾಘಾತದಿಂದ ವ್ಯಾಪಾರಿ ಸಾವು

ಬೆಂಳೂರು: ಬಿಬಿಎಂಪಿ ಕೆಲವು ಪ್ರದೇಶಗಳಲ್ಲಿ ಬೀದಿ ಬದಿ ಅಂಗಡಿಗಳ ತೆರವು ಕಾರ್ಯಾಚರಣೆ ಮಾಡುತ್ತಿದ್ದು, ಓರ್ವ ವ್ಯಾಪಾರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಘಟನೆ ಜಯನಗರದಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜಯನಗರದಲ್ಲಿ...

ಜಾಮೂನು ಕೊಟ್ಟು ನಂತರ ವಿಷ ಕೊಡೋದು ಕಾಂಗ್ರೆಸ್ : ಅಶ್ವಥ್ ನಾರಾಯಣ

ಬೆಂಗಳೂರು: ಬೇರೆ ಪಕ್ಷದ ನಾಯಕರು ಬಿಜೆಪಿಗೆ ಬಂದರೆ ಮೊದಲು ಜಾಮೂನು ಕೊಡುತ್ತಾರೆ, ನಂತರ ವಿಷ ಕೊಡುತ್ತಾರೆ ಎಂದು ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಸ್ವ ಪಕ್ಷದ ವಿರುದ್ಧವೇ ತಮ್ಮ ಅವಸಮಾಧಾನವನ್ನು ಹೊರ...

ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗದಿರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾರ್ಮಿಕರ ಮಕ್ಕಳು ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗಬಾರದು, ಅದಕ್ಕಾಗಿ 9.60 ಲಕ್ಷ ಮಕ್ಕಳಿಗೆ ಕಲ್ಯಾಣ ನಿಧಿ ಮೂಲಕ ಸಹಾಯಧನ ಬಿಡುಗಡೆ ಆಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಕಟ್ಟಡ ಮತ್ತು ಇತರೆ...

ಮಾಜಿ ಸಿಎಂ ಯಡಿಯೂರಪ್ಪಗೆ ಭೀಷ್ಮನ ಸ್ಥಿತಿ ಆಗಿದೆ: ಆಯನೂರು ಮಂಜುನಾಥ್

ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಭೀಷ್ಮನಿಗಾದ ಸ್ಥಿತಿ ಆಗಿದೆ. ಕುರುಕ್ಷೇತ್ರ ಯುದ್ಧ ಮಾತ್ರ ಮಾಡಬೇಕು. ಆದರೆ, ಪಟ್ಟಕ್ಕೆ ಮಾತ್ರ ಕೂರುವ ಹಾಗಿಲ್ಲ ಎಂಬಂತಾಗಿದೆ ಎಂದು ಕಾಂಗ್ರೆಸ್ ವಕ್ತಾರ ಆಯನೂರು ಮಂಜುನಾಥ್ ಹೇಳಿದ್ದಾರೆ. ಸುದ್ದಿಗೋಷ್ಟಿಯಲ್ಲಿ...
Join Whatsapp