ರಾಜ್ಯ

ಒಂದೇ ದಿನ ಮೂರು ಸ್ಪರ್ಧಾತ್ಮಕ ಪರೀಕ್ಷೆ: ಅಭ್ಯರ್ಥಿಗಳಿಗೆ ತೊಂದರೆಯಾಗದಂತೆ ದಿನಾಂಕ ಬದಲಿಸಲು ಪ್ರಿಯಾಂಕ್ ಖರ್ಗೆ ಮನವಿ

ಬೆಂಗಳೂರು: ರಾಜ್ಯ ಲೋಕಸೇವಾ ಆಯೋಗವು 2023ರ ನವೆಂಬರ್‌ 5ರಂದು ಒಂದೇ ದಿನ ಮೂರು ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಿಗದಿಗೊಳಿಸಿರುವುದರಿಂದ ಅಭ್ಯರ್ಥಿಗಳಲ್ಲಿ ಗೊಂದಲ ಉಂಟಾಗಿದ್ದು,  ಪರೀಕ್ಷೆಗಳನ್ನು ಬೇರೆ ಬೇರೆ ದಿನಾಂಕಗಳಲ್ಲಿ ನಿಗದಿ ಮಾಡಲು...

ಹುಲಿ ಉಗುರು: ನಟ ದರ್ಶನ್ ಮನೆಯಲ್ಲಿ ಅಧಿಕಾರಿಗಳ ಪರಿಶೀಲನೆ

ಬೆಂಗಳೂರು: ನಟ ದರ್ಶನ್ ಅವರು ಹುಲಿ ಉಗುರು ಧರಿಸಿದ್ದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು,ದೂರು ಕೂಡ ದಾಖಲಾಗಿತ್ತು. ಇಂದು ಅರಣ್ಯಾಧಿಕಾರಿಗಳು ದರ್ಶನ್ ಮನೆಗೆ ಬಂದಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಇರುವ ದರ್ಶನ್ ಅವರ...

ಶಾಲಾ ಪಠ್ಯಪುಸ್ತಕಗಳಲ್ಲಿ ‘ಇಂಡಿಯಾ’ ಬದಲು ಭಾರತ ಪದ ಬಳಕೆಗೆ NCERT ನಿರ್ಧಾರ

ನವದೆಹಲಿ: NCERT ಸಮಿತಿಯು ಶಾಲಾ ಪಠ್ಯಪುಸ್ತಕಗಳಲ್ಲಿ ‘ಇಂಡಿಯಾ’ ಪದವನ್ನು ‘ಭಾರತ’ ಎಂದು ಬದಲಿಸಲು ಸೂಚಿಸಿದೆ. G20 ಶೃಂಗಸಭೆಯ ಔತಣಕೂಟದ ಆಮಂತ್ರಣಗಳು ದ್ರೌಪದಿ ಮುರ್ಮು ಅವರನ್ನು ‘ಭಾರತದ ರಾಷ್ಟ್ರಪತಿ’ ಎಂದು ಉಲ್ಲೇಖಿಸಿದಾಗ ಇಂಡಿಯಾ & ಭಾರತ...

ಹುಲಿ ಉಗುರು: ಬಿದನಗೆರೆ ಧನಂಜಯ ಸ್ವಾಮಿ ವಿಚಾರಣೆ

ತುಮಕೂರು: ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಬಿದನಗೆರೆಯ ಶನಿ ಮಹಾತ್ಮ ದೇವಾಲಯದ ಧನಂಜಯ ಸ್ವಾಮಿ ಅವರನ್ನು ಇಂದು ಅರಣ್ಯ ಇಲಾಖೆ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. ವರ್ತೂರು ಸಂತೋಷ್ ಬಂಧನದ ಬೆನ್ನಲ್ಲೇ ಹಲವಾರು...

ರಾಜಕೀಯದಲ್ಲಿ ವಿಲನ್ ಅಂತ ಇದ್ದರೆ ಅದು ಕುಮಾರಸ್ವಾಮಿ: ಸಿದ್ದರಾಮಯ್ಯ ಕಿಡಿ

►'ಬಿಜೆಪಿಗಿಂತ ಕುಮಾರಸ್ವಾಮಿ ಜಾಸ್ತಿ ಹತಾಶರಾಗಿದ್ದಾರೆ' ಮೈಸೂರು: ರಾಜಕೀಯದಲ್ಲಿ ವಿಲನ್ ಅಂತ ಇದ್ದರೆ ಅದು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ...

ಬಿಜೆಪಿ ಅವಧಿಯ ಅರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸುತ್ತೇನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ರಾಜ್ಯ ಆರ್ಥಿಕವಾಗಿ ದಿವಾಳಿಯಾಗಲು ಬಿಜೆಪಿ ಕಾರಣ. ಬಿಜೆಪಿ ಅವಧಿಯ ಅರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಸಾಲಮಾಡಿ ಆರ್ಥಿಕವಾಗಿ ರಾಜ್ಯವನ್ನು ದಿವಾಳಿ...

ರಾಮನಗರ ಛಿದ್ರ ಮಾಡಿದವರು ಕುಮಾರಸ್ವಾಮಿ: ಡಿಕೆ ಶಿವಕುಮಾರ್

ಬೆಂಗಳೂರು: ರಾಮನಗರ ಛಿದ್ರ ಮಾಡಿದವರು ನಾವಲ್ಲ, ಹೆಚ್. ಡಿ.ಕುಮಾರಸ್ವಾಮಿ ಎಂದು ಉಪಮುಖ್ಯಂತ್ರಿ ಡಿಕೆ ಶಿವಕುಮಾರ್ ಆರೋಪ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ನಾನು ವೈಯಕ್ತಿಕ ವಿಚಾರಗಳ ಬಗ್ಗೆ ಮಾತನಾಡಲು ಹೋಗುವುದಿಲ್ಲ....

ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಬಳಿಕ 37 ಇದ್ದ ಶಾಸಕರ ಸಂಖ್ಯೆ 19 ಸ್ಥಾನಗಳಿಗೆ ಕುಸಿಯಿತು: ದೇವೇಗೌಡ ತೆಲ್ಲೂರು

ಕಲಬುರಗಿ: ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್ ರಾಜ್ಯಾಧ್ಯಕ್ಷರಾದ ಮೇಲೆ ಪಕ್ಷದ ಸಂಘಟನೆ ಕೆಟ್ಟು ಹೋಯಿತು. ಇದರಿಂದಾಗಿ 37 ಶಾಸಕರನ್ನು ಹೊಂದಿದ್ದ ಪಕ್ಷವು ಈಗ 19 ಸ್ಥಾನಗಳಿಗೆ ಕುಸಿದಿದೆ ಎಂದು ಜೆಡಿ (ಎಸ್) ರಾಜ್ಯ...
Join Whatsapp