ರಾಜ್ಯ

ವಕ್ಫ್ ಅಧ್ಯಕ್ಷ ಅನ್ವರ್ ಬಾಷಾರಿಗೆ ರಾಜ್ಯ ಸಚಿವ ಸ್ಥಾನಮಾನ

ಬೆಂಗಳೂರು: ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಕೆ.ಅನ್ವರ್ ಬಾಷಾ ಅವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸಚಿವ ಸ್ಥಾನಮಾನವನ್ನು ನೀಡಲಾಗಿದೆ. ಅಲ್ಲದೆ, ಮುಂದಿನ ಆದೇಶದವರೆಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ಸರಕಾರ ಆದೇಶ ಹೊರಡಿಸಿದೆ.

ಷಾಕಿಂಗ್: ನಾಟಿ ಔಷಧಿಗೆ ಬಾಲಕ ಬಲಿ!

ಪ್ರೀತಿಯ ಮಗನಿಗೆ ನಾಟಿ ಔಷಧಿ ಕೊಡಿಸಿದ ದಂಪತಿ ಆ ಮಗನನ್ನೇ ಕಳಕೊಂಡ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದ ನಲ್ಲಗುಟ್ಟ ಪಾ‍ಳ್ಯದಲ್ಲಿ ಘಟನೆ ನಡೆದಿದ್ದು, ಔಷಧ ಸೇವಿಸಿ ಮೃತಪಟ್ಟ 7 ವರ್ಷದ ಬಾಲಕನ ತಂದೆ...

ಮಂಗಳೂರು: ನವರಾತ್ರಿ ವ್ಯಾಪಾರದಲ್ಲಿ ಮುಸ್ಲಿಮರಿಗೆ ನಿಷೇಧವನ್ನು ಪ್ರತಿಭಟಿಸಿದ ಹಿಂದೂ ವ್ಯಾಪಾರಿಗಳು

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜಾತ್ರೆ, ನೇಮ ಸೇರಿದಂತೆ ಇನ್ನಿತರ ಧಾರ್ಮಿಕ ಸಮಾರಂಭಗಳಲ್ಲಿ ಕಳೆದ ಕೆಲ ವರ್ಷಗಳಿಂದೀಚೆಗೆ ಅನ್ಯ ಧರ್ಮೀಯ ವ್ಯಾಪಾರಸ್ಥರಿಗೆ ನಿರ್ಬಂಧ ಹಾಕಲಾಗುತ್ತಿದೆ. ಅನ್ಯಧರ್ಮೀಯ ವ್ಯಾಪಾರಿಗಳಿಗೆ ನಿರ್ಬಂಧ ಹಾಕುವುದನ್ನು ಹಿಂದುತ್ವ...

ಗುತ್ತಿಗೆದಾರರ ಶೇ. 60 ರಿಂದ 70ರಷ್ಟು ಬಿಲ್ ಗಳ ಪಾವತಿಗೆ ಆದೇಶ ಮಾಡಿದ್ದೇವೆ: ಡಿಸಿಎಂ

ಬೆಂಗಳೂರು: ಗುತ್ತಿಗೆದಾರರ ಶೇಕಡಾ 60ರಿಂದ 70ರಷ್ಟು ಬಿಲ್ ಬಿಡುಗಡೆಗೆ ಆದೇಶ ಮಾಡಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ತನಿಖೆ ಪೆಂಡಿಂಗ್ ಇದ್ದರೂ ಬಿಲ್​ ಬಿಡುಗಡೆಗೆ ಆದೇಶ ಮಾಡಿದ್ದೇವೆ. ಗುತ್ತಿಗೆದಾರರಿಗೆ...

ಮಂಗಳಾ ದೇವಿ ಸಂತೆ ಸ್ಥಳ ಪಾಲಿಕೆಯದ್ದು, ಸರ್ವ ಧರ್ಮೀಯ ವರ್ತಕರಿಗೆ ಸೇರಿದ್ದು: ಕೆ.ಅಶ್ರಫ್

ಮಂಗಳೂರು: ಮಂಗಳಾ ದೇವಿ ದಸರಾ ಜಾತ್ರೆ ಮಹೋತ್ಸವದ ಸಂದರ್ಭದ ಸಂತೆ ಸ್ಥಳ ಪಾಲಿಕೆಗೆ ಸೇರಿದ್ದು, ಸರ್ವ ಧರ್ಮೀಯ ವರ್ತಕರಿಗೆ ಸೇರಿದ್ದು. ಆದ್ದರಿಂದ ಮಂಗಳೂರು ಮಹಾ ನಗರ ಪಾಲಿಕೆ ಆದ್ಯತೆಯ ಆಧಾರದಲ್ಲಿ ವರ್ತಕ ಸ್ಟಾಲ್...

ಮಂಗಳೂರು| ಮುಸ್ಲಿಮ್ ವಕೀಲೆಗೆ ಮಾನಸಿಕ ಕಿರುಕುಳ: ಬಸ್ ಚಾಲಕ, ಕಂಡೆಕ್ಟರ್ ಬಂಧನ

ಮಂಗಳೂರು: ವಕೀಲೆಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ಸಾರ್ವಜನಿಕರ ಮುಂದೆ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ನಿರ್ವಾಹಕ ಮತ್ತು ಚಾಲಕ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಭರತ್ ಸಾಲಿಯ್ಯಾನ್ ಮತ್ತು ಶಶಿಕುಮಾರ್ ಬಂಧಿತರು. ಇಂದು ಬೆಳಿಗ್ಗೆ ಮಂಗಳೂರು...

ಗುತ್ತಿಗೆದಾರನ ಮನೆಯಲ್ಲಿ ಕಂತೆ ಕಂತೆ ಹಣ: ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ’ಯ ಕೈ ಕರಾಮತ್ತು ಎಂದ ಕುಮಾರಸ್ವಾಮಿ

ಬೆಂಗಳೂರು: ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿರುವ 42 ಕೋಟಿ ರೂಪಾಯಿ ಕಂತೆ ಕಂತೆ ಹಣದ ಮೂಲವನ್ನು ಪ್ರಶ್ನೆ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಇದು 'ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ'ಯ ಕೈ ಕರಾಮತ್ತು...

ಪಿಲಿಕುಳ ಜೈವಿಕ ಉದ್ಯಾನವನದ ಉತ್ತಮ ನಿರ್ವಹಣೆಗೆ ಅಗತ್ಯ ತಾಂತ್ರಿಕ ರೂಪುರೇಷೆಗಳನ್ನು ರೂಪಿಸಿ: ಸಚಿವ ಭೋಸರಾಜು ಸೂಚನೆ

ಬೆಂಗಳೂರು: ಕೇಂದ್ರ ಮೃಗಾಲಯ ಪ್ರಾಧಿಕಾರದ ಷರತ್ತುಗಳ ಅನುಗುಣವಾಗಿ ಪಿಲಿಕುಳ ಜೈವಿಕ ಉದ್ಯಾನವದ ಉತ್ತಮ ನಿರ್ವಹಣೆಗೆ ಅಗತ್ಯವಾಗಿರುವ ತಾಂತ್ರಿಕ ರೂಪುರೇಷೆಗಳನ್ನ ರೂಪಿಸುವ ನಿಟ್ಟಿನಲ್ಲಿ ಇಲಾಖೆಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟವರ ಸಭೆಯನ್ನು ಆಯೋಜಿಸುವಂತೆ...
Join Whatsapp