ರಾಜ್ಯ

ಹುಲಿ ಉಗುರು: ನಟ ಜಗ್ಗೇಶ್ ವಿರುದ್ಧ ದೂರು ದಾಖಲು

ಬೆಂಗಳೂರು: ಬಿಜೆಪಿ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್ ಅವರು ಹುಲಿ ಉಗುರು ಲಾಕೆಟ್ ಧರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅವರ ವಿರುದ್ಧ ದೂರು ದಾಖಲಾಗಿದೆ. ನಟ ಜಗ್ಗೇಶ್ ವಿರುದ್ಧ ಕಾಂಗ್ರೆಸ್ ನ...

ವಿಮಾನದ ವಾಶ್ ರೂಮ್ ನಲ್ಲಿ ಒಂದು ಕೆಜಿ ಚಿನ್ನ ಪತ್ತೆ

ಬೆಂಗಳೂರು: ವಿಮಾನದ ವಾಶ್ ರೂಮ್ ನಲ್ಲಿ ಅಡಗಿಸಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಅಕ್ಟೋಬರ್ 24ರಂದು ಅಬುಧಾಬಿಯಿಂದ ಬಂದ ಇವೈ 238 ವಿಮಾನವನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ...

ನಟ ಜಗ್ಗೇಶ್ ಕತ್ತಲ್ಲೂ ಇದೆ ಹುಲಿ ಉಗುರಿನ ಲಾಕೆಟ್: ಬಂಧನ ಯಾವಾಗ ಎಂದ ನೆಟ್ಟಿಗರು..!

ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರು ಹುಲಿ ಉಗುರು ಹೊಂದಿರುವ ಆರೋಪದ ಮೇಲೆ ಬಂಧನಕ್ಕೆ ಒಳಗಾದರು. ಇದಾದ ಬಳಿಕ ಎಲ್ಲೆಲ್ಲೂ ಹುಲಿ ಉಗುರಿನ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈಗ ಜಗ್ಗೇಶ್...

ಮೈಸೂರು ಜಂಬೂ ಸವಾರಿ ಮೆರವಣಿಗೆಯಲ್ಲಿ  ಸೌಹಾರ್ದದ ಸ್ತಬ್ಧಚಿತ್ರ

ಮೈಸೂರು: ಮೈಸೂರು ದಸರಾದ ಜಂಬೂ ಸವಾರಿಯ ಮೆರವಣಿಗೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಸ್ತಬ್ಧಚಿತ್ರ ನೋಡುಗರ ಗಮನ ಸೆಳೆದಿದೆ. ಪ್ರತಿ ಜಿಲ್ಲೆಯಿಂದಲೂ ಒಂದು ಸ್ತಬ್ಧಚಿತ್ರವು ಮೆರವಣಿಯಲ್ಲಿ ಇದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಧಾರ್ಮಿಕ ಕ್ಷೇತ್ರ ಹಾಗೂ...

ಬಾಹ್ಯಾಕಾಶದ ಮಿಷನ್‌‌ಗಳಲ್ಲಿ ಹೆಚ್ಚು ಮಹಿಳಾ ಗಗನಯಾತ್ರಿಗಳಿರಬೇಕು: ಇಸ್ರೋ ಅಧ್ಯಕ್ಷ

ತಿರುವನಂತಪುರಂ: ಭಾರತದ ಬಾಹ್ಯಾಕಾಶ ಮಿಷನ್‌ಗಳಲ್ಲಿ ಹೆಚ್ಚು ಮಂದಿ ಮಹಿಳೆಯರಿರಬೇಕು ಎಂಬುದು ನನ್ನ ಇಚ್ಛೆಗಳ ಪೈಕಿ ಒಂದು ಎಂದು ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಹೇಳಿದ್ದಾರೆ. ನನ್ನ ಇಚ್ಛೆ ದೇಶದ ಪ್ರತಿಯೊಬ್ಬರ ಭಾವೆಗಳನ್ನೂ ಪ್ರತಿಧ್ವನಿಸುತ್ತದೆ...

ಬೆಂಗಳೂರಿನಲ್ಲಿ ಕಾರಿಗೆ ಡಿಕ್ಕಿಯಾದ ಅಂಬುಲೆನ್ಸ್: ಕ್ಯಾನ್ಸರ್ ರೋಗಿ ಮೃತ್ಯು

ಬೆಂಗಳೂರು: ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿಯಾದ ಪರಿಣಾಮ ಅದರಲ್ಲಿದ್ದ ರೋಗಿ ಸಾವನ್ನಪ್ಪಿದ ದುರಂತ  ಘಟನೆ  ನೆಲಮಂಗಲದ ಬೊಮ್ಮನಹಳ್ಳಿಯ ಬಳಿ ನಡೆದಿದೆ.  ಚಿತ್ರದುರ್ಗ ಆಸ್ಪತ್ರೆಯಿಂದ ಬೆಂಗಳೂರಿನ ಆಸ್ಪತ್ರೆಗೆ ರೋಗಿಯನ್ನು ಕರೆದೊಯ್ಯುತ್ತಿರುವಾಗ ಈ ದುರಂತ...

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಮೈಸೂರು: ನಾಡಹಬ್ಬ ದಸರಾ ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಇನ್ನು ದಸರಾವನ್ನು ರಾಜ್ಯಾದ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅದರಂತೆ ಮೈಸೂರಿನಲ್ಲಿ ದಸರಾ ಹಬ್ಬವನ್ನು ವೈಭವಪೂರಿತವಾಗಿ ಆಚರಿಸಲಾಗುತ್ತಿದೆ.

ಅಕ್ರಮಗಳನ್ನು ಸಕ್ರಮ ಮಾಡಿಕೊಳ್ಳಲು ಕನಕಪುರವನ್ನು ಬೆಂಗಳೂರಿಗೆ ಸೇರ್ಪಡೆಯ ನಾಟಕವೇ?: ಡಿಕೆಶಿ ಹೇಳಿಕೆಗೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ಕನಕಪುರ ಸುತ್ತಮುತ್ತ ಯಾರ ಆಸ್ತಿಗಳಿವೆ? ಅದರಲ್ಲಿ  ಬೇನಾಮಿಗಳು ಎಷ್ಟು? ಎಲ್ಲೆಲ್ಲಿ ಅಕ್ರಮವಾಗಿ ಬೇಲಿ ಹಾಕಲಾಗಿದೆ? ಅವೆಲ್ಲಾ ಅಕ್ರಮಗಳನ್ನು ಸಕ್ರಮ ಮಾಡಿಕೊಳ್ಳಲು ಬೆಂಗಳೂರು ಸೇರ್ಪಡೆಯ ನಾಟಕವೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು...
Join Whatsapp