ರಾಜ್ಯ

ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಲ್ಲ: ಕೆಎಸ್​ ಈಶ್ವರಪ್ಪ

ಬೆಂಗಳೂರು: ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ನಡುವೆ ಮೈತ್ರಿಯಿಲ್ಲ ಎಂದು ಹೇಳಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಪಕ್ಷದ ಗೆಲುವಿಗೆ ಶ್ರಮಿಸುವಂತೆ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಕರೆ ನೀಡಿದರು. ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ...

5 ತಿಂಗಳಲ್ಲಿ 250ಕ್ಕೂ ಅಧಿಕ ರೈತರು ಆತ್ಮಹತ್ಯೆ: ನಳಿನ್ ಕುಮಾರ್ ಕಟೀಲ್

ವಿಜಯಪುರ: ಕಳೆದ ಬಾರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ 4 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಾರಿ 5 ತಿಂಗಳಲ್ಲೇ 250ಕ್ಕೂ ಅಧಿಕ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್...

ಕೋಸ್ಟಲ್ ಫ್ರೆಂಡ್ಸ್ ಮಂಗಳೂರು ವತಿಯಿಂದ ನಾಳೆ ಸಾಂತ್ವನದ ಸಂಚಾರ- A Day with Bedridden ಕಾರ್ಯಕ್ರಮ

ಮಂಗಳೂರು: ಕೋಸ್ಟಲ್ ಫ್ರೆಂಡ್ಸ್ ಮಂಗಳೂರು ಇದರ ವತಿಯಿಂದ (ನಾಳೆ) ನ.5ರಂದು ಸಾಂತ್ವನದ ಸಂಚಾರ- ಎ ಡೇ ವಿಥ್ ಬೆಡ್ ರಿಡನ್ ಎಂಬ ಸಾಮಾಜಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೋಸ್ಟಲ್ ಫ್ರೆಂಡ್ಸ್ ಸ್ಥಾಪಕಾಧ್ಯಕ್ಷ ಶರೀಫ್...

ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕವಾಗಿ ಯಾವುದೇ ಸಮಸ್ಯೆ ಇಲ್ಲ: ಎಚ್.ಕೆ. ಪಾಟೀಲ

ಕೊಪ್ಪಳ: ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕವಾಗಿ ಯಾವುದೇ ಸಮಸ್ಯೆ ಇಲ್ಲ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದ್ದಾರೆ. ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ವಿಷಯದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟನೆ...

ಅತ್ತಿಗೆ, ಮಕ್ಕಳಿಬ್ಬರನ್ನು ಕೊಂದು ಆರೋಪಿ ಮೈದುನ ಎಸ್ಕೇಪ್!

ಹಾವೇರಿ : ಅಣ್ಣನ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದು ವ್ಯಕ್ತಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದೆ. ಕೊಲೆಗೀಡಾದವರನ್ನು ಗೀತಾ ಮರಿಗೌಡ್ರು(32) ಅಕುಲ್(10) ಮತ್ತು ಅಂಕಿತಾ(7)...

ರಾಜ್ಯದಲ್ಲಿ ಬಿಜೆಪಿ 28 ಸ್ಥಾನ ಗೆಲ್ಲಲಿದೆ: ಡಿ.ವಿ. ಸದಾನಂದಗೌಡ

ಮಂಗಳೂರು: ಜೆಡಿಎಸ್ ಕೂಡ ಎನ್ ಡಿಎ ಜೊತೆಯಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 28 ಸ್ಥಾನಗಳನ್ನು ಗೆಲ್ಲಲಿದೆ. ವಿಧಾನಸಭಾ ಚುನಾವಣೆಯಲ್ಲಿ ಕಳೆದುಕೊಂಡದ್ದನ್ನು ಬಡ್ಡಿ ಸಮೇತ ಪಡೆದುಕೊಳ್ಳಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ...

ಚಿಕ್ಕಮಗಳೂರು: ಮೂರು ದಿನ ಪ್ರವಾಸಿ ತಾಣಗಳಿಗೆ ನಿರ್ಬಂಧ

ಚಿಕ್ಕಮಗಳೂರು: ಶ್ರೀರಾಮಸೇನೆ ಕಾರ್ಯಕರ್ತರಿಂದ ದತ್ತಮಾಲಾ ಅಭಿಯಾನ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ಪ್ರಸಿದ್ಧ ಪ್ರವಾಸಿತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಚಂದ್ರದ್ರೋಣ ಪವರ್ತದ ಸಾಲಿನ ಪ್ರವಾಸಿತಾಣಗಳಿಗೆ ಮೂರು ದಿನ ನಿರ್ಬಂಧ ವಿಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ...

ಮೂಡಿಗೆರೆ | ಪ್ರಪಾತಕ್ಕೆ ಉರುಳಿದ ಬಸ್: ಮಹಿಳೆ ಸಾವು, ಐವರಿಗೆ ಗಂಭೀರ ಗಾಯ

ಚಿಕ್ಕಮಗಳೂರು: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ, ಪ್ರಪಾತಕ್ಕೆ ಉರುಳಿ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಚೀಕನಹಳ್ಳಿ-ಕಸ್ಕೇಬೈಲು ಕ್ರಾಸ್ ಬಳಿ ನಡೆದಿದೆ. ಅವಘಡದಲ್ಲಿ ಐವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ....
Join Whatsapp