ರಾಜ್ಯ

ರಾಜಧಾನಿಯಲ್ಲಿ ಹಿಂದಿನಷ್ಟೇ ಮತದಾನ

ಬೆಂಗಳೂರು: ಚುನಾವಣಾ ಆಯೋಗ ಹಾಗೂ ಬಿಬಿಎಂಪಿ ಕೈಗೊಂಡಿದ್ದ ಮತ ಜಾಗೃತಿ ಹೊರತಾಗಿಯೂ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಜಧಾನಿಯಲ್ಲಿ ಹಿಂದಿನಷ್ಟೇ ಮತದಾನವಾಗಿದ್ದು, ನಗರ ನಿವಾಸಿಗಳು ಮತಗಟ್ಟೆಗಳಿಗೆ ಬರುವುದಿಲ್ಲ ಎಂಬ ಅಪವಾದ ಎಂದಿನಂತೆ...

ಚಿಕ್ಕಮಗಳೂರು: ‘ಹಿಂದೂ ಕಾರ್ಯಕರ್ತ’ನ ಮೇಲೆ ಬಿಜೆಪಿಗರಿಂದ ಮಾರಣಾಂತಿಕ ಹಲ್ಲೆ

ಚಿಕ್ಕಮಗಳೂರು: ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮತದಾರರು ಕಳೆದ ಬಾರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಮತ ಚಲಾಯಿಸಿದ್ದರೂ, ಅಹಿತಕರ ಘಟನೆ ವರದಿಯಾಗಿದೆ. ಉಜೈನಿ ಮತಗಟ್ಟೆ ಬಳಿ ಬಿಜೆಪಿ ಕಾರ್ಯಕರ್ತರು 'ಹಿಂದೂ' ಕಾರ್ಯಕರ್ತನ ಮೇಲೆಯೇ ಮಾರಣಾಂತಿಕ ಹಲ್ಲೆ...

ಶೇ.100 ಮತದಾನದ ದಾಖಲೆ ಬರೆದ ಪಶ್ಚಿಮ ಘಟ್ಟದ ವ್ಯಾಪ್ತಿಯ ಬಾಂಜಾರುಮಲೆ ಮತಗಟ್ಟೆ

ಮಂಗಳೂರು: ರಾಜ್ಯದಲ್ಲಿ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಶೇ.100 ಮತದಾನ ಮಾಡುವ ಮೂಲಕ ನಕ್ಸಲ್ ಪೀಡಿತ ಎಂಬ ಹಣೆಪಟ್ಟಿ ಹೊತ್ತ ಪಶ್ಚಿಮ ಘಟ್ಟದ ವ್ಯಾಪ್ತಿಯ ಬಾಂಜಾರುಮಲೆ ಮತಗಟ್ಟೆ ದಾಖಲೆ ನಿರ್ಮಿಸಿದೆ. ಬಾಂಜಾರುಮಲೆಯ ಮತಗಟ್ಟೆ...

700ಕ್ಕೂ ಅಧಿಕ ರೈತ ಮಹಿಳೆಯರ ಮಾಂಗಲ್ಯ ಕಸಿದವರು ನರೇಂದ್ರ ಮೋದಿ

ಕಲಬುರಗಿ: ಕೇಂದ್ರದಲ್ಲಿ ಮೂರು ಕರಾಳ ಕೃಷಿ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ 700ಕ್ಕೂ ಅಧಿಕ ರೈತ ಮಹಿಳೆಯರ ಮಾಂಗಲ್ಯ ಕಸಿದಿದ್ದು ನರೇಂದ್ರ ಮೋದಿ ಅವರೇ ಹೊರತು ಕಾಂಗ್ರೆಸ್ ಅಲ್ಲ ಎಂದು ಕಲ್ಯಾಣ ಕರ್ನಾಟಕ...

ಮಂಡ್ಯದಲ್ಲಿ ಅತಿ ಹೆಚ್ಚು, ಬೆಂಗಳೂರು ಕೇಂದ್ರದಲ್ಲಿ ಅತಿ ಕಡಿಮೆ ಮತದಾನ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ಇಂದು ನಡೆದಿದ್ದು, 14 ಲೋಕಸಭಾ ಕ್ಷೇತ್ರಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಇಂದು ನಡೆದ ಮತದಾನದಲ್ಲಿ ಮಂಡ್ಯದಲ್ಲಿ ಅತಿ...

ಅಗ್ನಿವೀರ್ ರದ್ದು, ಸರಳ ಜಿಎಸ್ಟಿ ಜಾರಿಗೆ: ರಾಹುಲ್ ಗಾಂಧಿ ಭರವಸೆ

ಬಳ್ಳಾರಿ: ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರ ಜಾರಿಗೆ ತಂದಿರುವಂತ ಅಗ್ನಿವೀರ್ ಯೋಜನೆಯನ್ನು ರದ್ದುಗೊಳಿಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಬಳ್ಳಾರಿಯ ಪ್ರಜಾಧ್ವನಿ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ರಾಹುಲ್, ಅಗ್ನಿವೀರ್...

ಪುತ್ತೂರು: ಮತಗಟ್ಟೆಗೆ ಮೊಬೈಲ್ ತೆಗೆದುಕೊಂಡ ಯುವಕನ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಮತಗಟ್ಟೆಗೆ ಮೊಬೈಲ್‌ ತೆಗೆದುಕೊಂಡು ಹೋಗದಂತೆ ಚುನಾವಣಾ ಆಯೋಗ ಸೂಚನೆ ನೀಡಿದ್ದರೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮತಗಟ್ಟೆಯೊಳಗೆ ಯುವಕನೊಬ್ಬ ಮೊಬೈಲ್ ತೆಗೆದುಕೊಂಡು ಹೋಗಿದ್ದಾನೆ. ಅಲ್ಲದೆ ಫೋಟೋ ಕ್ಲಿಕ್ಕಿಸಿದ್ದು, ಆತನ ವಿರುದ್ಧ ...

ಹಾಸನದಲ್ಲಿ ಪ್ರಜ್ವಲ್‌ನನ್ನು ಕಣದಿಂದ ಕೆಳಗಿಳಿಸಬೇಕು: ಡಿಕೆ ಸುರೇಶ್

ಬೆಂಗಳೂರು:ಹಾಸನ ಜಿಲ್ಲೆಯಲ್ಲಿ ನಡೆದಿರುವ ಘಟನೆ ನಾಚಿಕೆಗೆಡಿನ ಘಟನೆಯಾಗಿದ್ದು, ಈ ಬಗ್ಗೆ ಕುಮಾರ ಸ್ವಾಮಿ ಮಾತನಾಡಲಿ. ಹೆಣ್ಣುಮಕ್ಕಳು, ತಾಯಂದಿರು, ಸಹೋದರಿಯರು, ಇಡೀ ಸಮಾಜಕ್ಕೆ ಕಳಂಕ ತರುವ ಕೆಲಸ ಇದಾಗಿದೆ. ನಿಜವಾಗಲೂ ಕರ್ನಾಟಕ, ಕನ್ನಡಿರ ಬಗ್ಗೆ...
Join Whatsapp