ರಾಜ್ಯ

ಧಾರವಾಡ: ಪಕ್ಷೇತರ ಅಭ್ಯರ್ಥಿ ದಿಂಗಾಲೇಶ್ವರ ಸಾಮೀಜಿ ಘೋಷಿಸಿದ ಆಸ್ತಿ ಎಷ್ಟು?

ಧಾರವಾಢ: ಸಂಸದ ಪ್ರಹ್ಲಾದ್ ಜೋಷಿ ವಿರುದ್ಧ ಸಮರ ಸಾರಿ ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಗದಗ ಜಿಲ್ಲೆಯ ಬಾಳೆಹೊಸೂರ-ಶಿರಹಟ್ಟಿಯ ದಿಂಗಾಲೇಶ್ವರ ಮಠದ ದಿಂಗಾಲೇಶ್ವರ ಸಾಮೀಜಿ ನಾಮಪತ್ರ ಸಲ್ಲಿಸಿದ್ದು, ₹ 9.75...

ಕನ್ನಡ ಸೇರಿ ಐದು ಭಾಷೆಗಳಿಗೆ ಯೂಟ್ಯೂಬ್ ಚಾನೆಲ್ ವಿಸ್ತರಿಸಿದ ಧ್ರುವ್ ರಾಠಿ

ನವದೆಹಲಿ: ಇತ್ತೀಚೆಗೆ ಬಿಜೆಪಿ ಪ್ರೊಪಗ್ಯಾಂಡಗಳ ವಿರುದ್ಧ ಸಮರ ಸಾರಿರುವ ದೇಶದ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ, ಕನ್ನಡ ಸೇರಿ ಐದು ಭಾಷೆಗಳಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಿದ್ದಾರೆ. ಧ್ರುವ್ ರಾಠಿ ಇತ್ತೀಚೆಗೆ ಬಿಡುಗಡೆಗೊಳಿಸಿದ್ದ ವಿಡಿಯೋವೊಂದು ಭಾರೀ...

ಹುಬ್ಬಳ್ಳಿ: ಕಾಲೇಜು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಯ ಬರ್ಬರ ಕೊಲೆ

ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿ ಹಾಡ ಹಗಲೇ ಕಾರ್ಪೊರೇಟರ್ ಒಬ್ಬರ ಪುತ್ರಿ ಯನ್ನು ಬರ್ಬರವಾಗಿ ಕೊಲೆ ಮಾಡಿಲಾಗಿದೆ. ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ಮಾಸ್ಕ್ ಹಾಕಿದ ವ್ಯಕ್ತಿ ನೇಹಾ ಹಿರೇಮಠ ಎನ್ನುವ ಯುವತಿಯನ್ನು...

ಯದುವೀರ್ ರಾಜ ವಂಶಸ್ಥರಲ್ಲ: ಕಾಂಗ್ರೆಸ್ ಅಭ್ಯರ್ಥಿ‌ ಲಕ್ಷ್ಮಣ್

ಮಡಿಕೇರಿ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮೈಸೂರು ಮಹಾರಾಜ ವಂಶಸ್ಥರಲ್ಲ. ಅವರು ಕೇವಲ ಮೈಸೂರು ರಾಜರ ದತ್ತುಪುತ್ರ ಅಷ್ಟೇ ಎಂದು ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್...

ಮೈಸೂರಿನಲ್ಲಿ ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ ಒಕ್ಕಲಿಗ ಸಂಘ

ಮೈಸೂರು: ಈ ಬಾರಿ ಒಕ್ಕಲಿಗ ಸಮುದಾಯ ಮೈಸೂರಿನ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಅವರನ್ನ ಬೆಂಬಲಿಸುತ್ತದೆ ಎಂದು ಮೈಸೂರು ಒಕ್ಕಲಿಗರ ಸಂಘದ ಅಧ್ಯಕ್ಷ ಮರಿಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಇಂದು (ಏಪ್ರಿಲ್ 18) ಮೈಸೂರಿನಲ್ಲಿ ಸುದ್ದಿಗೋಷ್ಠಿ...

ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ

ಕುಣಿಗಲ್: ರಾಮನವಮಿ ಪಾನಕ ಸೇವಿಸಿದ 42 ಮಂದಿ ವಾಂತಿ, ಭೇದಿಯಿಂದಾಗಿ ಅಸ್ವಸ್ಥರಾಗಿದ್ದಾರೆ. ಗುರುವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಲ್ಲೂಕಿನ ಅಮೃತೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೊಡವತ್ತಿ ಗ್ರಾಮ ಸಮೀಪದ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ...

ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾಗೆ ಸೇರಿದ 98 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ

ಮುಂಬೈ: ಬಾಲಿವುಡ್ ನ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಮತ್ತು ಪತಿ ರಾಜ್ ಕುಂದ್ರಾಗೆ ಸೇರಿದ ಅಂದಾಜು 98 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇಡಿ (ED) ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಜಪ್ತಿ...

230 ಸ್ಥಾನಗಳಲ್ಲಿ ಮಾತ್ರ ಸ್ಪರ್ಧಿಸಿರುವ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಬೊಮ್ಮಾಯಿ

ಶಿವಮೊಗ್ಗ: ಸಂಸತ್ನಲ್ಲಿ ಸ್ಪಷ್ಟ ಬಹುಮತ ಪಡೆಯಲು 272 ಸ್ಥಾನಗಳು ಬೇಕು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪರ್ಧೆ ಮಾಡಿರುವುದೇ 230 ಕ್ಷೇತ್ರಗಳಲ್ಲಿ. ಹೀಗಾಗಿ ಅವರು ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ’ ಎಂದು ಮಾಜಿ...
Join Whatsapp