ರಾಜ್ಯ

ಯತೀಂದ್ರ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಚರ್ಚೆಯಾಗಿಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ಇವತ್ತಿನ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಚರ್ಚೆಯಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ ಸಿ ಮಹಾದೇವಪ್ಪ ದಲಿತ ಮುಖ್ಯಮಂತ್ರಿ ವಿಷಯವನ್ನು ಪ್ರಸ್ತಾಪಿಸಿರುವ...

ರಾಮೇಶ್ವರಂ ಕೆಫೆ ಸ್ಫೋಟ: ಮೂವರು ಶಂಕಿತರು ಎನ್ ಐಎ ವಶಕ್ಕೆ

ಬೆಂಗಳೂರು: ರಾಮೇಶ್ವರಂ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಮೂವರನ್ನು ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ನ್ಯಾಯಾಲಯದ ಆದೇಶದ ಮೇರೆಗೆ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಶಂಕಿತರನ್ನು ಬಳ್ಳಾರಿಗೆ ಕರೆದೊಯ್ದು ವಿಚಾರಣೆ ತೀವ್ರಗೊಳಿಸಿದ್ದಾರೆ. ಮತ್ತಷ್ಟು ಮಂದಿಯನ್ನು...

ಮನಸ್ಸಿಗೆ ಬಂದಂತೆ ಗ್ಯಾರಂಟಿ ಘೋಷಿಸಿ ಪೂರ್ಣ ಪ್ರಮಾಣದಲ್ಲಿ ಜಾರಿ ಮಾಡಿಲ್ಲ: ಆರ್ ಅಶೋಕ್

ಬೆಂಗಳೂರು: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಎಡಬಿಡಂಗಿ ಸರ್ಕಾರ. ಮನಸ್ಸಿಗೆ ಬಂದಂತೆ ಐದು ಗ್ಯಾರಂಟಿ ಘೋಷಿಸಿ ಅದನ್ನು ಪೂರ್ಣ ಪ್ರಮಾಣದಲ್ಲಿ ಜಾರಿ ಮಾಡಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರ ಬೇಜವಾಬ್ದಾರಿಯಿಂದ...

ಅಲ್ಪಸಂಖ್ಯಾತರ ಆಯೋಗ, ವಕ್ಫ್ ಮಂಡಳಿಯಲ್ಲಿ ಮಹಿಳೆಯರಿಗೆ ಅವಕಾಶ ಕಲ್ಪಿಸಬೇಕು: ಯು.ಟಿ ಫರ್ಝಾನ ಆಗ್ರಹ

ಉಡುಪಿ : ಅಲ್ಪಸಂಖ್ಯಾತರ ಅಭಿವೃದ್ಧಿ ಆಯೋಗ ಮತ್ತು ವಕ್ಫ್ ಮಂಡಳಿಯ ಹುದ್ದೆಗಳಲ್ಲಿ ಮಹಿಳೆಯರಿಗೆ ಅವಕಾಶ ನೀಡಬೇಕು ಎಂದು ಕೆಪಿಸಿಸಿ ವಕ್ತಾರೆ ಅಯಿಷಾ ಫರ್ಝನಾ ಯು.ಟಿ ಆಗ್ರಹಿಸಿದ್ದಾರೆ. ಉಡುಪಿಯ ಕರ್ನಾಟಕ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟವು...

ನಾಸೀರ್ ಹುಸೇನ್ ಕ್ಷಮೆ ಕೇಳುವವರೆಗೂ ಪ್ರಮಾಣ ವಚನಕ್ಕೆ ಅವಕಾಶ ನೀಡಬಾರದು: ಜೋಶಿ

ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ವ್ಯಕ್ತಿ ಕಾಂಗ್ರೆಸ್'ಗೆ ಹತ್ತಿರದವನು. ನಾಸೀರ್ ಹುಸೇನ್ ಸಾರ್ವಜನಿಕವಾಗಿ ಕ್ಷಮೆ ಕೇಳುವವರೆಗೂ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಬಾರದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು. ಶುಕ್ರವಾರ...

ರಾಜ್ಯಸಭೆಗೆ ಇನ್ಫೋಸಿಸ್ ಸುಧಾಮೂರ್ತಿ ನಾಮನಿರ್ದೇಶನ

ಬೆಂಗಳೂರು: ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆ ಸ್ಥಾನಕ್ಕೆ ಸುಧಾಮೂರ್ತಿ ಅವರ ಹೆಸರನ್ನು ನಾಮನಿರ್ದೇಶನ ಮಾಡಿದ್ದಾರೆ. ಶುಕ್ರವಾರ ಮಹಿಳಾ ದಿನಾಚರಣೆಯಂದು ಈ ಘೋಷಣೆ ಮಾಡಿರುವ...

ಯತ್ನಾಳ್ ಬಸ್ ನಿಲ್ದಾಣದಲ್ಲಿ ಕುಳಿತು ಜ್ಯೋತಿಷ್ಯ ಹೇಳಲಿ: ಮಧು ಬಂಗಾರಪ್ಪ

ಕಲಬುರಗಿ: ಬಸನಗೌಡ ಪಾಟೀಲ್ ಯತ್ನಾಳ್ ಗೆ ಮಾಡಲು ಕೆಲಸ ಇಲ್ಲ, ಬಸ್ ನಿಲ್ದಾಣದಲ್ಲಿ ಕುಳಿತು ಜ್ಯೋತಿಷ್ಯ ಹೇಳೋಕೆ ಹೇಳಿ ಎಂದು ಸಚಿವ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯ ಸರ್ಕಾರ ಪತನವಾಗುತ್ತೆ...

ಮಹಿಳಾ ದಿನ: ಮೋದಿ, ಸಿದ್ದರಾಮಯ್ಯ ಸೇರಿ ಗಣ್ಯರಿಂದ ಶುಭಾಶಯ

ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ, ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಾಮಾಜಿಕ ಜಾಲತಾಣಗಳ ಮೂಲಕ ಶುಭಾಶಯ ಕೋರಿದ್ದಾರೆ. ಮಹಿಳಾ ದಿನದ ಈ...
Join Whatsapp