ರಾಜ್ಯ

ಬೀದರ್​: ಚಿತ್ರಾನ್ನ ತಿಂದ 50ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ವಾಂತಿ-ಭೇದಿ

ಬೀದರ್: ಹುಮ್ನಾಬಾದ್ ಪಟ್ಟಣದ ಹೊರವಲಯದಲ್ಲಿರುವ‌ ಬಸವತೀರ್ಥ ವಿದ್ಯಾ ಪೀಠದ ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಚಿತ್ರಾನ್ನ ತಿಂದು ವಾಂತಿ-ಭೇದಿಯಿಂದ ಬಳಲಿದ್ದಾರೆ. ಕೂಡಲೆ ಮಕ್ಕಳನ್ನು ಹುಮ್ನಾಬಾದ್ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು (ನ.13) ಬೆಳಗ್ಗೆ ಮಕ್ಕಳು...

ನಟ ದರ್ಶನ್ ಮಧ್ಯಂತರ ಜಾಮೀನು ತಡೆ ಕೋರಿ ಸುಪ್ರೀಂಗೆ ಮೇಲ್ಮನವಿ: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ಗೆ ದೊರೆತಿರುವ ಮಧ್ಯಂತರ ಜಾಮೀನು ತಡೆ ಕೋರಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸುವ ವಿಚಾರವಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮಧ್ಯಂತರ...

ಸಚಿವ ಸಂಪುಟ ಪುನಾರಚನೆ ಇಲ್ಲ, ನಾಗೇಂದ್ರಗೆ ಸಚಿವ ಸ್ಥಾನ ನೀಡುವ ಬಗ್ಗೆಯಷ್ಟೇ ಚರ್ಚೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ಕರ್ನಾಟಕದಲ್ಲಿ ಸಚಿವ ಸಂಪುಟ ಪುನಾರಚನೆ ಪ್ರಸ್ತಾಪ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬುಧವಾರ ಸ್ಪಷ್ಟಪಡಿಸಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಅನೇಕರು ಕೇಳಿದ್ದಾರೆ. ಉಪಚುನಾವಣೆ...

ಮೂರನೇ ದಿನವೂ ಇಳಿಕೆಯಾದ ಚಿನ್ನದ ಬೆಲೆ, ಬೆಳ್ಳಿ ದರದಲ್ಲಿಯೂ ಕುಸಿತ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬರುತ್ತಿದೆ. ನವೆಂಬರ್ 12ರಂದು 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 1,350 ರೂ.ವರೆಗೂ ಇಳಿಕೆಯಾಗಿತ್ತು. ನವೆಂಬರ್ 10ರಂದು 550 ರೂ.ವರೆಗೆ...

ಹಿಂದೂಗಳ ಪರವಾಗಿರುವವರಿಗೆ ಮತ ಹಾಕಿ, ಇಲ್ಲದಿದ್ದರೆ ಪಾಕಿಸ್ತಾನ, ಬಾಂಗ್ಲಾದೇಶದ ಸ್ಥಿತಿ ಬರುತ್ತೆ: ವಿವಾದಾತ್ಮಕ ಹೇಳಿಕೆ ನೀಡಿದ ಈಶ್ವರಪ್ಪ

ಶಿವಮೊಗ್ಗ: ಹಿಂದೂಗಳ ಪರವಾಗಿ ಇರುವವರಿಗೆ ಮತ ಹಾಕಿ ಇಲ್ಲದಿದ್ದರೆ ಪಾಕಿಸ್ತಾನ, ಬಾಂಗ್ಲಾದೇಶದ ಪರಿಸ್ಥಿತಿ ಬರುತ್ತದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು, ದೇವಸ್ಥಾನ, ಸಾಧು ಸಂತರು,...

ಸರ್ಕಾರಿ‌ ಕೆಲಸ ಕೊಡಿಸುವುದಾಗಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ ಜೈಲು ಶಿಕ್ಷೆ

ಶಿವಮೊಗ್ಗ: 27 ವರ್ಷದ ಮಹಿಳೆಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ, ಲೈಂಗಿಕ ದೌರ್ಜನ್ಯ ಎಸಗಿದ್ದ 62 ವರ್ಷದ ವ್ಯಕ್ತಿಗೆ ಶಿವಮೊಗ್ಗ ಜಿಲ್ಲೆಯ ಎರಡನೇ ಜೆಎಂಎಫ್ ​ಸಿ ನ್ಯಾಯಾಲಯ ಒಂದೂವರೆ ವರ್ಷ ಸಾದಾ ಕಾರಾಗೃಹ...

ಕಲ್ಲಡ್ಕದಲ್ಲಿ ಸರ್ವೀಸ್ ರಸ್ತೆಗೆ ಡಾಮರು

ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ. ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ. ಕಳೆದ 2-3...

ಕೆಲ ಕೋರ್ಟ್ ಗಳು ಬಿಜೆಪಿ ಹೇಳಿದಂತೆ ಕೇಳುತ್ತಿವೆ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕೆಲ ನ್ಯಾಯಾಲಯಗಳು ಕೇಂದ್ರ ಬಿಜೆಪಿ ಸರ್ಕಾರ ಹೇಳಿದಂತೆ ಕೇಳುತ್ತಿವೆ ಎಂದು ಸಿಎಂ ಪುತ್ರ, ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಎಚ್.ಡಿ. ಕೋಟೆಯಲ್ಲಿ ಆಯೋಜನೆಗೊಂಡಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,...
Join Whatsapp