ಬಿಜೆಪಿಯು ಮೇಲ್ಜಾತಿ, ಸಿರಿವಂತರ ಪರವಾಗಿದ್ದು ಬಡವರ ವಿರೋಧಿಯಾಗಿದೆ. ಪಕ್ಷದ ಸಬ್ ಕಾ ಸಾಥ್ನಲ್ಲಿ ಮುಸ್ಲಿಂ, ಕ್ರೈಸ್ತರು, ದಲಿತರಿದ್ದಾರಾ? ಎಂದು ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಸಸ್ತಾಪುರ ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು ಕಾಂಗ್ರೆಸ್ ಅಧಿಕಾರವಧಿಯಲ್ಲಿ ಬಡವರಿ...
ಬೆಂಗಳೂರು: ಉಪಚುನಾವಣೆಯ ಪ್ರಚಾರ ನಡೆಸುತ್ತಿರುವ ಬಿಜೆಪಿ ನಾಯಕರು ಮಸ್ಕಿ ಕ್ಷೇತ್ರದಲ್ಲಿ ಹಣ ಹಂಚುತ್ತಿರುವ ವಿಡಿಯೋ ಅನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಹಣದ ಹೊಳೆ ಹರಿಸಿದ್ದು ಜಗತ್ತಿಗೆ ತಿಳಿದರೂ ಚುನಾವಣಾ ಆಯೋಗಕ್ಕೆ ಕಾಣುತ್ತಿಲ್ಲವೇ ಎಂದು ಪ್ರಶ್ನಿಸಿದೆ. ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ...
ಬೆಂಗಳೂರು : ವೇತನ ಹೆಚ್ಚಳಕ್ಕೆ ಒತ್ತಾಯಿಸಿ, ಆರನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಬೇಕೆಂದು ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದು 7 ನೇ ದಿನಕ್ಕೆ ಕಾಲಿಟ್ಟಿದ್ದು, ಯುಗಾದಿ ಹಬ್ಬಕ್ಕೆ ಸಂಬಳವಿಲ್ಲದ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಇಂದು ರಾಜ್ಯಾದ್ಯಂತ ಭಿಕ್ಷೆ ಬೇಡುವ ಮೂಲಕ ವಿನೂತನ ಪ್ರತಿಭಟನೆಗೆ ಮುಂದಾಗಿ...
ಸಂವಿಧಾನ ಬದ್ಧವಾಗಿ ಮಾಡಿದ ಪ್ರಮಾಣ ವಚನವನ್ನು ದಿಕ್ಕರಿಸುತ್ತಿದ್ದಾರೆ. ಸೋಲಿನ ಭಯ ಯಡಿಯೂರಪ್ಪರನ್ನು ಆವರಿಸಿದೆ. ಅಧಿಕಾರಿಗಳನ್ನು ದುರುಪಯೋಗಪಡಿಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಅವರು ಸದಾಶಿವನಗರದ ತನ್ನ ನಿವಾಸದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ರಾಜ್ಯ ಮತ್ತು ಕೇಂದ್ರ...
ಎಪ್ರಿಲ್ 12, ಮಂಗಳೂರು : ಪವಿತ್ರ ರಮಝಾನ್ ತಿಂಗಳ ಚಂದ್ರ ದರ್ಶನವಾಗಿರುವುದರಿಂದ ಎಪ್ರಿಲ್ 13 ರಿಂದ ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ರಮಝಾನಿನ ಪ್ರಥಮ ದಿನವಾಗಿದೆ. ರಮಝಾನಿನ ವ್ರತಾಚರಣೆ ನಾಳೆಯಿಂದ ಪ್ರಾರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರು ಅಧಿಕೃತವಾಗಿ ತಿಳ...
ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷ (2021-22)ದಲ್ಲಿ ಮೊದಲು ಆನ್ ಲೈನ್ ತರಗತಿಗಳನ್ನು ಆರಂಭ ಮಾಡಲಾಗುವುದು. ಆದರೆ, ಆನ್ ಲೈನ್ ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು. ಬೆಂಗಳೂರಿನಲ್ಲಿ ಸೋಮವಾರ ಕೋವಿಡ್ ಹಿನ್ನಲೆಯಲ್ಲಿ ನಡೆದ ಸಭೆ ಬಳಿಕ ಮಾಧ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ತೀವ್ರವಾಗಿ ಹರಡುತ್ತಿರುವುದರಿಂದ ಒಂದು ವಾರ ಕಾದು ನೋಡಿ ಕೊರೊನಾ ಪ್ರಕರಣಗಳ ಸಂಖ್ಯೆ ನೋಡಿಕೊಂಡು ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ ವಿಧಿಸಿದ್ದೇವೆ. ಜನರು ಸಹಕರಿಸದಿದ್ದರೆ ಲಾಕ್ಡೌನ್ ಮಾಡುವುದು ಅನಿವಾರ...
► 'ರಾಜಕೀಯ ಬೇಳೆ ಬೇಯಿಸಲು ಮೃತ ಯುವಕನನ್ನು ಸಂಘದ ಕಾರ್ಯಕರ್ತನೆಂದ ಸಂಘಪರಿವಾರದ ನಡೆ ಖಂಡನೀಯ' ಚಿಕ್ಕಮಗಳೂರು : ಪ್ರೀತಿ ಪ್ರೇಮ ವಿಚಾರದಲ್ಲಿ ಯುವಕರ ಗುಂಪಿನ ನಡುವೆ ಹೊಡೆದಾಟ ನಡೆಯುತ್ತಿದ್ದ ಸಂದರ್ಭದಲ್ಲಿ ತಡೆಯಲು ಮುಂದಾದ ಬಾಡಿ ಬಿಲ್ಡರ್ ಮನೋಜ್ ಎಂಬ ಯುವಕನಿಗೆ ಆ ಗುಂಪು ತೀವ್ರವಾಗಿ ಹಲ್ಲೆ ನಡೆಸಿ ಹತ್ಯೆ ನಡೆಸಿದ ಕೃ...
ಕೊಪ್ಪಳ: ಈಶ್ವರಪ್ಪ ಪೆದ್ದ, ಅವನ ಮೆದುಳಿಗೂ ನಾಲಿಗೆಗೂ ಲಿಂಕ್ ಇಲ್ಲ. ಬಾಯಿಗೆ ಬಂದಂತೆ ಮಾತಾಡ್ತಾನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದಾಗ ಎಷ್ಟು ಹಣ ತಗೊಂಡಿದ್ದಾರೋ ಎಂಬ ಈಶ್ವರಪ್ಪ ಅವ್ರ ಹೇಳಿಕೆಗೆ ಕೊಪ್ಪಳದಲ್ಲಿ ಪ್ರತಿಕ್ರಿಸಿದ ಮಾಜಿ ಮುಖ್ಯಮಂತ್ರಿ, 'ನಾನು ಹ...
ಬೆಂಗಳೂರು: ಇವಿಎಂ ಬಂದ ಬಳಿಕ ಪ್ರಜಾಪ್ರಭುತ್ವಕ್ಕೆ ಅಪಾಯ ಪ್ರಾರಂಭಗೊಂಡಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಷ್ಟ್ರೀಯ ಉಪಾಧ್ಯಕ್ಷ ಅಡ್ವಕೇಟ್ ಶರಫುದ್ದೀನ್ ಅಹಮದ್ ಹೇಳಿದ್ದಾರೆ. ಅವರು ಬೆಂಗಳೂರಿನ ರಾಜ್ಯ ಕಚೇರಿಯಲ್ಲಿ ನಡೆದ SDPI ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದ ನಿರ್ಣಯಗಳ ಬಗ್ಗೆ ನಡೆದ ಪತ್...