ಬೆಂಗಳೂರು: ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ಮುಂದುವರಿದಿದ್ದು, ಕರ್ನಾಟಕದಲ್ಲಿ 200 ಸ್ಥಾನಗಳಲ್ಲಿ ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದನ್ನು ಪಕ್ಷದ ನಾಯಕರು ಖಚಿತಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 158, ಮಡಿಕೇರಿಯಲ್ಲಿ 10, ಉತ್ತರ ಕನ್ನಡದಲ್ಲಿ 5, ಗುಲ್ಬರ್ಗಾದಲ್ಲ...
ಬೆಂಗಳೂರು : ಎರಡು ಹಂತದಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಫಲಿತಾಂಶ ಇಂದು ಹೊರಬೀಳುತ್ತಿದ್ದು, ರಾಜ್ಯಾದ್ಯಂತ ಬಿಜೆಪಿ ಬೆಂಬಲಿತರು ಭಾರೀ ಭರ್ಜರಿ ವಿಜಯ ದಾಖಲಿಸಿದ್ದಾರೆ. ಸದ್ಯಕ್ಕೆ ಸಿಕ್ಕಿರುವ ಮಾಹಿತಿಗಳ ಪ್ರಕಾರ, ಬಿಜೆಪಿ ಬೆಂಬಲಿತ 5,342 ಅಭ್ಯರ್ಥಿಗಳು, ಕಾಂಗ್ರೆಸ್ ಬೆಂಬಲಿತ 3,155 ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ. ಜೆಡ...
ಬಂಟ್ವಾಳ : ನಾವೂರು ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತರಾಗಿ ಸ್ಪರ್ಧಿಸಿದ್ದ ಸುವರ್ಣ ಕುಮಾರ್ ಜೈನ್ ಹಾಗೂ ತ್ರಿಶಾಲಾ ಸುವರ್ಣ ಜೈನ್ ದಂಪತಿ ಗೆಲುವಿನ ನಗೆ ಬೀರಿದ್ದಾರೆ. ಇಲ್ಲಿನ ನಾವೂರು ವಾರ್ಡ್ ನಲ್ಲಿ ಸುವರ್ಣ ಕುಮಾರ್ ಜೈನ್ ಸ್ಪರ್ಧಿಸಿದ್ದು, ದೇವಸ್ಯ ವಾರ್ಡ್ ನಲ್ಲಿ ಇವರ ಪತ್ನಿ ತ್ರಿಶಾಲಾ ಸುವರ್ಣ ಜೈನ್ ಗೆದ್ದಿದ್ದಾರೆ. ...
ಬೆಂಗಳೂರು : ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಪಿ. ರವಿಕುಮಾರ್ ಅವರನ್ನು ನೇಮಕ ಮಾಡಿ ಬುಧವಾರ ಆದೇಶ ಹೊರಡಿಸಲಾಗಿದೆ. ಹಾಲಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಅವರು ಗುರುವಾರ ಸೇವಾ ನಿವೃತ್ತಿ ಹೊಂದಲಿದ್ದಾರೆ. ಹೀಗಾಗಿ ಅವರ ಜಾಗಕ್ಕೆ 1984ರ ತಂಡದ ಐಎಎಸ್ ಅಧಿಕಾರಿ ರವಿ ಕುಮಾರ್ ಅವರನ್ನು ನೇಮಕ...
ಮಂಡ್ಯ : ಗ್ರಾಮ ಪಂಚಾಯತ್ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ವಿವಿಧ ಪಕ್ಷಗಳ ಬೆಂಬಲಿತರು ಮುನ್ನಡೆ ಸಾಧಿಸುತ್ತಿರುವ ನಡುವೆ, ದೇಶದ ಪ್ರಮುಖ ರಾಷ್ಟ್ರೀಯ ಪಕ್ಷಗಳಲ್ಲಿ ಒಂದಾಗಿರುವ ಬಹುಜನ ಸಮಾಜ ಪಕ್ಷ ಬೆಂಬಲಿತ ಅಭ್ಯರ್ಥಿಗಳೂ ತಾವೂ ಯಾರಿಗೂ ಕಡಿಮೆಯಿಲ್ಲ ಎಂಬಂತೆ ಸಾಧನೆ ತೋರಿದ್ದಾರೆ. ಮಂಡ್ಯ, ಮೈಸೂರು, ಬೀದರ್, ಚಾಮರಾಜನಗರ ಸೇರಿದಂತ...
ವಿಟ್ಲ : ಮಾಣಿಲ ಗ್ರಾಮಪಂಚಾಯತ್ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಬೆಂಬಲಿತರು ಭರ್ಜರಿ ವಿಜಯ ಸಾಧಿಸಿದ್ದು, ಬಿಜೆಪಿಗೆ ದೊಡ್ಡ ಮುಖಭಂಗವಾಗಿದೆ. ಈ ಹಿಂದೆ ಅಧ್ಯಕ್ಷರಾಗಿದ್ದ ರಾಜೇಶ್ ಬಾಳೆಕಲ್ಲು ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಶ್ರೀಧರ ಬಾಳೆಕಲ್ಲು, ವನಿತಾ ತಾರಿದಾಳ, ಚಂದ್ರಶೇಖರ ಪಕಳಕುಂಜ, ಗೀತಾ ಪಳನೀರು, ಮಾಲತಿ ...
ಮಂಗಳೂರು : ಇತ್ತೀಚೆಗೆ ರಾಜ್ಯದಲ್ಲಿ ಎರಡು ಹಂತದಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯುತ್ತಿದೆ. ಡಿ.22 ಮತ್ತು 27ರಂದು ಎರಡು ಹಂತದಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ಇಂದು ಬೆಳಗ್ಗೆಯಿಂದಲೇ ಎಲ್ಲಾ ಮತ ಎಣಿಕೆ ಕೇಂದ್ರದಲ್ಲಿ ಆರಂಭವಾಗಿದ್ದು, ಮತ ಎಣಿಕೆ ಕೇಂದ್ರಗಳ ಸುತ್ತ ಪೊಲೀಸ್ ಬಿಗಿ ಬಂದೋ...
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಗ್ರಾಮ ಪಂಚಾಯತ್ ಚುನಾವಣೆಯ ಫಲಿತಾಂಶ ಇಂದು ಹೊರಬೀಳುತ್ತಿದ್ದು, ಈ ವರೆಗೆ ಲಭ್ಯವಾದ ಮಾಹಿತಿಗಳ ಪ್ರಕಾರ ಬಿಜೆಪಿ 4,187 ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ನ 2,179ಅಭ್ಯರ್ಥಿಗಳು ಮತ್ತು ಜೆಡಿಎಸ್ 1,134 ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಇತರೆ 616 ಅಭ್ಯ...
ಮೈಸೂರು : ರಾಜ್ಯದಲ್ಲಿ ಎರಡು ಹಂತದಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣಾ ಫಲಿತಾಂಶ ಪ್ರಕಟನೆ ಆರಂಭಗೊಂಡಿದ್ದು, ಮತ ಎಣಿಕೆ ಭರದಿಂದ ಸಾಗಿದೆ. ಈ ನಡುವೆ, ಮೈಸೂರಿನಲ್ಲಿ ಕರ್ತವ್ಯನಿರತ ಚುನಾವಣಾಧಿಕಾರಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಪಿರಿಯಾಪಟ್ಟಣದ ಪುಷ್ಪಾ ಕಾನ್ವೆಂಟ್ ಮತ ಎಣಿಕೆ ಕೇಂದ್ರದಲ್ಲಿ ಎನ್. ಶೆಟ್ಟಹಳ್ಳಿ ಗ್ರಾ.ಪಂ. ಚುನ...