ರಾಜ್ಯ

ಆಲ್ ಇಂಡಿಯಾ ಕಾಶ್ಮೀರಿ ಹಿಂದೂ ಫೋರಂ ಕಾಂಗ್ರೆಸ್‌ನೊಂದಿಗೆ ವಿಲೀನ

ಜಮ್ಮು: ಕಾಶ್ಮೀರಿ ಪಂಡಿತರ ಸಂಘಟನೆಗಳಲ್ಲಿ ಒಂದಾಗಿರುವ ಆಲ್ ಇಂಡಿಯಾ ಕಾಶ್ಮೀರಿ ಹಿಂದೂ ಫೋರಂ ಶನಿವಾರ ಕಾಂಗ್ರೆಸ್ ನೊಂದಿಗೆ ವಿಲೀನವಾಗಿದೆ. ಜಮ್ಮುವಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ...

ಮೋದಿ ಮೂಲಕ‌ ನಾಟಕ: ಸತ್ಯಜಿತ್ ಸುರತ್ಕಲ್ ಆಕ್ರೋಶ

ಮಂಗಳೂರು: ಕೇರಳ ಸರಕಾರ ಗಣರಾಜ್ಯೋತ್ಸವ ಪರೇಡಿಗೆ ನಾರಾಯಣ ಗುರು ಸ್ತಬ್ಧಚಿತ್ರ ಮಾಡಿದಾಗ, ಇಲ್ಲದ ನೆಪ ಹೇಳಿ ನಿರಾಕರಣೆ ಮಾಡಲಾಗಿತ್ತು. ಆನಂತರ, ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದಾಗ ನಾರಾಯಣ ಗುರುಗಳ ಪಠ್ಯವನ್ನೇ ಏಳನೇ ತರಗತಿಯಿಂದ...

ಬಿಜೆಪಿ ಮಾಜಿ ಶಾಸಕ ಸಂಜಯ ಪಾಟೀಲ ಮನೆ ಎದುರು ಕಾಂಗ್ರೆಸ್‌ ಮಹಿಳಾ ಕಾರ್ಯಕರ್ತೆಯರ ಪ್ರತಿಭಟನೆ

ಬೆಳಗಾವಿ: ಬಿಜೆಪಿ ಮಾಜಿ ಶಾಸಕ ಸಂಜಯ ಪಾಟೀಲ ಮನೆ ಎದುರು ಕಾಂಗ್ರೆಸ್ ನ ಮಹಿಳಾ ಕಾರ್ಯಕರ್ತೆಯರು ಶನಿವಾರ ರಾತ್ರಿ ಪ್ರತಿಭಟನೆ ನಡೆಸಿ, ಸಂಜಯ ಭಾವಚಿತ್ರಕ್ಕೆ ಬಳೆ, ಸೀರೆ ತೊಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿರುವ ಸಂಜಯ...

ಬೆಂಗಳೂರು ಉತ್ತರ: ಗೆಲ್ಲುವವರು ಯಾರೆಂಬ ಪ್ರಶ್ನೆ!

ಬೆಂಗಳೂರು: ಸದಾನಂದ ಗೌಡ ಪ್ರತಿನಿಧಿಸುತ್ತಿರುವ ಬೆಂಗಳೂರು ಉತ್ತರದಲ್ಲಿ ಬಿಜೆಪಿಯಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಕಾಂಗ್ರೆಸ್​​ನಿಂದ ಐಐಎಂಬಿಯ ಸಾರ್ವಜನಿಕ ನೀತಿ ಕೇಂದ್ರದ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಸಂಶೋಧನಾ ವಿಭಾಗದ ಅಧ್ಯಕ್ಷ...

ರಾಜ್ಯಕ್ಕೆ ನೀರಿನ ವಿಚಾರಗಳಲ್ಲಿಯೂ ಕೇಂದ್ರ ಸರಕಾರದಿಂದ ಅನ್ಯಾಯ: ಕೃಷ್ಣ ಬೈರೇಗೌಡ

ಬೆಂಗಳೂರು: ನಮ್ಮ ರಾಜ್ಯಕ್ಕೆ ತೆರಿಗೆ ವಿಚಾರದಲ್ಲಿ ಮಾತ್ರವಲ್ಲ, ನೀರಿನ ಸಮಸ್ಯೆಯ ವಿಚಾರಗಳಲ್ಲಿಯೂ ಕೇಂದ್ರ ಸರಕಾರದಿಂದ ಅನ್ಯಾಯವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಪ್ರಚಾರಕ್ಕೆ ಆಗಮಿಸುತ್ತಿರುವ...

ಬೆಂಗಳೂರು: ತನ್ನ ಇಬ್ಬರು ಮಕ್ಕಳನ್ನು ಕೊಂದಿದ್ದ ಮಹಿಳೆ ಜೈಲಿನಲ್ಲಿ ಆತ್ಮಹತ್ಯೆ

ಬೆಂಗಳೂರು: 9 ಮತ್ತು 7 ವರ್ಷದ ಇಬ್ಬರು ಮಕ್ಕಳನ್ನು ಕೊಂದು ಜೈಲು ಸೇರಿದ್ದ ಮಹಿಳೆ ಗಂಗಾದೇವಿ ಜೈಲಿನಲ್ಲಿ ನೇಣಿಗೆ ಶರಣಾಗಿದ್ದಾರೆ. ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಘಟನೆ ನಡೆದಿದೆ. ಮಂಗಳವಾರ ರಾತ್ರಿ ಗಂಗಾದೇವಿ ಇಬ್ಬರು...

ಅಂಚೆ ಮತದಾನಕ್ಕೆ ಮನೆಗಳಿಗೆ ತೆರಳಿದ ಚುನಾವಣಾಧಿಕಾರಿಗಳ ಜೊತೆಗೆ ಬಿಜೆಪಿ ಏಜೆಂಟ್!

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ 85 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷಚೇತನರಿಗೆ ಇಂದಿನಿಂದ ಅಂಚೆ ಮತದಾನ ಆರಂಭಗೊಂಡಿದೆ. ಆದರೆ ಅಂಚೆ ಮತದಾನದ‌ ಮೊದಲ ದಿನ ಮನೆಗಳಿಗೆ ತೆರಳಿದ ಚುನಾವಣಾಧಿಕಾರಿಗಳ ಜೊತೆಗೆ ಬಿಜೆಪಿ ಏಜೆಂಟ್...

ಪತಂಜಲಿ ವಿಚಾರ: ಅಶೋಕ್‌ಗೆ ಸವಾಲ್ ಹಾಕಿದ ದಿನೇಶ್ ಗುಂಡೂರಾವ್

ತುರಿಕೆ ರೋಗ ಬಂದಂತೆ ವರ್ತಿಸುತ್ತಿರುವ ವಿಪಕ್ಷ ನಾಯಕ ಆರ್‌.ಅಶೋಕ್‌ ನನಗೆ ಪತಂಜಲಿ ಉತ್ಪನ್ನಗಳ ಬಗ್ಗೆ ಯಾಕಿಷ್ಟು ದ್ವೇಷ ಎಂದು ಪ್ರಶ್ನಿಸಿದ್ದಾರೆ. ಅವರ ಪ್ರಶ್ನೆಗೆ ನಾನು ಉತ್ತರಿಸುವೆ, ನನ್ನ ಪ್ರಶ್ನೆಗಳಿಗೆ ಅವರು ಉತ್ತರಿಸಲಿ....
Join Whatsapp