ರಾಜ್ಯ

ರಮನಾಥ ರೈಗೆ ಮತ್ತೊಂದು ಟಾಸ್ಕ್: ಕೆಪಿಸಿಸಿ ಅಧ್ಯಕ್ಷರಿಂದ ಆದೇಶ

ಬೆಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ನೇತೃತ್ವ ವಹಿಸಿದ್ದ ಮಾಜಿ ಸಚಿವರಾದ ಕೆಪಿಸಿಸಿ ಉಪಾಧ್ಯಕ್ಷ ಬಿ. ರಮನಾಥ ರೈ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತೊಂದು ಟಾಸ್ಕ್...

ಗದಗ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರಿಂದ ಫೈರಿಂಗ್

ಗದಗ: ತಂದೆಯನ್ನು ಮುಗಿಸಲು ಮನೆ ಮಗನೇ ನೀಡಿದ್ದ ಸುಪಾರಿಗೆ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಫೈರೋಜ್ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಗದಗ ನಗರದ ನರಗುಂದ ರಸ್ತೆಯಲ್ಲಿ...

ಗುರುತು ಪತ್ತೆಯಾದ ಐವರು ಸಂತ್ರಸ್ತೆಯರು ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರು

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಪ್ರಕರಣದದಲ್ಲಿ ಗುರುತು ಪತ್ತೆಯಾದ ಐವರು ಸಂತ್ರಸ್ತೆಯರು ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಎಸ್ ಪಿ ಸೀಮಾ ಲಾಟ್ಕರ್...

ಮಂಗಳೂರು: ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಜಿಲ್ಲಾಧಿಕಾರಿ ಆದೇಶ

ಮಂಗಳೂರು: 2024ರ ಲೋಕಸಭಾ ಚುನಾವಣೆ ಅವಧಿಯಲ್ಲಿ ಶಸ್ತ್ರಾಸ್ತ್ರಗಳ ಬಳಕೆಯ ನಿರ್ಬಂಧ ಹೇರುವುದನ್ನು ಹಿಂಪಡೆಯಲು ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಿಷ್ಯಂತ್ ಸಿ.ಬಿ....

ನದಿಯಲ್ಲಿ ಮುಳುಗಿ ಐವರು ವಿದ್ಯಾರ್ಥಿಗಳು ಮೃತ್ಯು

ರಾಮನಗರ: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ಮೇಕೆದಾಟು ಬಳಿಯ ಸಂಗಮದ ಕಾವೇರಿ ನದಿಯಲ್ಲಿ ನಡೆದಿದೆ. ಮೃತರನ್ನು ಹರ್ಷಿತಾ (20), ಅಭಿಷೇಕ್ (20), ತೇಜಸ್ (21), ವರ್ಷ (20) ಹಾಗೂ ನೇಹಾ...

ಮೋದಿ ಸ್ಟೇಟ್ಸ್’ಮನ್ ಅಲ್ಲ, ಸೇಲ್ಸ್’ಮನ್: ಬಿ.ಕೆ. ಹರಿಪ್ರಸಾದ್

ಬೀದರ್: ಪ್ರಧಾನಿ ನರೇಂದ್ರ ಮೋದಿಯವರು ಸ್ಟೇಟ್ಸ್ ಮನ್ ಅಲ್ಲ, ಅವರೊಬ್ಬ ಸೇಲ್ಸ್ ಮನ್ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರು ರಾಜ್ಯದ ಹಲವೆಡೆ ಚುನಾವಣಾ ಪ್ರಚಾರ...

ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್’ನಿಂದ ಉಚ್ಚಾಟನೆ

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಇಂದು (ಎ. 29)...

ಲೈಂಗಿಕ ಹಗರಣ: ಇದೆಲ್ಲಾ ರಾಜಕೀಯ ಎಂದ ಎಚ್.ಡಿ. ರೇವಣ್ಣ

‘ದೇವೇಗೌಡರ ಕುಟುಂಬದ ಮೇಲೆ ಆರೋಪ ಇದೇ ಮೊದಲಲ್ಲ’ ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಈ ಪ್ರಕರಣದಲ್ಲಿ ಕೇಳಿಬಂದಿರುವ ಆರೋಪಗಳನ್ನು ರಾಜಕೀಯ ಪ್ರೇರಿತ...
Join Whatsapp