ರಾಜ್ಯ

ಹೊಸ ವರ್ಷ ಸ್ವಾಗತಕ್ಕೆ ಎಲ್ಲೆಲ್ಲೂ ಸಜ್ಜು: ರಾಜ್ಯದ ಯಾವೆಲ್ಲ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ?

ಬೆಂಗಳೂರು: ಹೊಸ ವರ್ಷದ ಸ್ವಾಗತಕ್ಕೆ ಕ್ಷಣಗಣನೆ ಶುರುವಾಗಿದೆ. ನ್ಯೂ ಇಯರ್ ಸೆಲೆಬ್ರೇಷನ್‌ಗೆ ಸಾಕಷ್ಟು ಮಂದಿ ಪ್ರವಾಸಿತಾಣಗಳಿಗೆ ಮುಗಿಬೀಳುತ್ತಿದ್ದಾರೆ. ಆದರೆ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಪ್ರವಾಸಿಗರ ಹಾಟ್‌ಸ್ಪಾಟ್...

ಚಿನ್ನ ವಂಚನೆ ಕೇಸ್: ಐಶ್ವರ್ಯಾ ಗೌಡ ವಿರುದ್ಧ ಪೊಲೀಸ್ ಆಯುಕ್ತರಿಗೆ ಡಿಕೆ ಸುರೇಶ್ ದೂರು

ಬೆಂಗಳೂರು: ತಮ್ಮ ಹೆಸರು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡುತ್ತಿರುವ ಐಶ್ವರ್ಯಾ ಗೌಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿ.ಕೆ ಸುರೇಶ್ ಅವರು...

ಕೆಪಿಎಸ್‌ ಸಿ ಪರೀಕ್ಷೆಯಲ್ಲಿ ಯಡವಟ್ಟು: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

ಬೆಂಗಳೂರು: ಕೆಪಿಎಸ್‌ಸಿ (ಕರ್ನಾಟಕ ಲೋಕಸೇವಾ ಆಯೋಗ) ನಡೆಸುತ್ತಿರುವ ಪ್ರತಿಯೊಂದು ಪರೀಕ್ಷೆಗಳಲ್ಲೂ ಗೊಂದಲಗಳು, ಲೋಪಗಳು, ಭಾಷಾಂತರ ದೋಷಗಳ ಮೂಲಕ ಕೆಪಿಎಸ್‌ಸಿ ನ್ಯೂನತೆಗಳು ಬಯಲಾಗುತ್ತಲೇ ಇವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ...

ದೇಶದ ಆರ್ಥಿಕತೆ, ಭವಿಷ್ಯ ಬದಲಾಯಿಸಿದ ಮನಮೋಹನ್ ಸಿಂಗ್ ಸರ್ಕಾರದ ಐದು ನಿರ್ಧಾರಗಳಿವು…..

ದೆಹಲಿ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿ, ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ, ದೇಶದ ಹಣಕಾಸು ಸಚಿವರಾಗಿ ಮತ್ತು ನಂತರ 10 ವರ್ಷಗಳ ಕಾಲ ದೇಶದ ಪ್ರಧಾನ ಮಂತ್ರಿಯಾಗಿ ಅವರ ಸಾರ್ವಜನಿಕ ಜೀವನ ಮಹತ್ವದ್ದಾಗಿದೆ. 2004...

ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣ: FIR ದಾಖಲು

ಬೆಂಗಳೂರು: ಆರ್​ಆರ್​ ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣ ಸಂಬಂಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಮುನಿರತ್ನ ದೂರು ಆಧರಿಸಿ ಎಫ್​ಐಆರ್ ದಾಖಲಿಸಲಾಗಿದೆ. ಒಳಸಂಚು ರೂಪಿಸಿ ಹಲ್ಲೆ...

ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ: ಶಾಸಕ ಸ್ಥಾನದಿಂದ ಕೆಳಗಿಳಿಸಲು ಡಿಕೆ ಸಹೋದರರ ಷಡ್ಯಂತ್ರ; ಬಿಜೆಪಿ

ಬೆಂಗಳೂರು: ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ಪ್ರಕರಣವನ್ನು ರಾಜ್ಯ ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದ್ದು, ಶಾಸಕ ಸ್ಥಾನದಿಂದ ಕೆಳಗಿಳಿಸಲು ಡಿಕೆ ಸಹೋದರರು ನಡೆಸಿರುವ ಷಡ್ಯಂತ್ರವಿದು ಎಂದು ವಾಗ್ದಾಳಿ ನಡೆಸಿದೆ. ಸಾಮಾಜಿಕ ಜಾಲತಾಣ ಎಕ್ಸ್...

ಹುಬ್ಬಳ್ಳಿ ದುರಂತ: ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾ*ವು

ಹುಬ್ಬಳ್ಳಿ: ಹುಬ್ಬಳ್ಳಿಯ ಉಣಕಲ್‌ನ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ 9 ಮಂದಿ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. . ನಿಜಲಿಂಗಪ್ಪ ಬೇಪುರಿ (58), ಸಂಜಯ್​​ ಸವದತ್ತಿ (18)...

ಅಮಿತ್‌ ಶಾ ಹೇಳಿಕೆ ಖಂಡಿಸಿ ಕಲಬುರಗಿ ಬಂದ್: ಉತ್ತಮ ಪ್ರತಿಕ್ರಿಯೆ

ಕಲಬುರಗಿ: ಸಂಸತ್‌ ನಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ ವಿವಿಧ ಸಂಘಟನೆಗಳ ಮುಖಂಡರು ಮಂಗಳವಾರ ಕಲಬುರಗಿ ಬಂದ್‌ ಗೆ ಕರೆ ನೀಡಿದ್ದು,...
Join Whatsapp