ರಾಜ್ಯ

ದಕ್ಷಿಣ ಕನ್ನಡ: ಚೌಟಗೆ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿರುವ ಪತ್ರ ವೈರಲ್, ನಕಲಿ‌ ಎಂದು‌ ಬಿಜೆಪಿ‌ ದೂರು

ಮಂಗಳೂರು: ದೇಶದಲ್ಲಿ ಎರಡನೇ ಹಂತ ಹಾಗೂ ರಾಜ್ಯದಲ್ಲಿ ಮೊದಲನೇ ಹಂತದ ಚುನಾವಣೆ ಶುಕ್ರವಾರ ನಡೆಯಲಿದ್ದು, ಈ ಕ್ಷೇತ್ರಗಳಲ್ಲಿ ಒಂದಾದ ದ.ಕ. ಲೋಕ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟಗೆ ಮತ...

ಗುಜರಾತ್ ಟೈಟಾನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ರೋಚಕ 4 ರನ್​ಗಳ ಅಂತರದಿಂದ ಗೆಲುವು

ನವದೆಹಲಿ: ರಿಷಭ್ ಪಂತ್ ಮತ್ತು ಅಕ್ಷರ್ ಪಟೇಲ್​ ಮನಮೋಹಕ ಆಟದ ಸಹಾಯದಿಂದ ಗುಜರಾತ್ ಟೈಟಾನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ರೋಚಕ 4 ರನ್​ಗಳ ಅಂತರದಿಂದ ಗೆಲುವು ಸಾಧಿಸಿದೆ. ಜಿಟಿ ಪರ ಡೇವಿಡ್ ಮಿಲ್ಲರ್...

ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯಿರಿ: ‘ಮುಖ್ಯಮಂತ್ರಿ’ ಚಂದ್ರು

ಮೈಸೂರು: ಈ ದೇಶದ ಬಹುತ್ವ ಉಳಿಸಿಕೊಳ್ಳಲು, ಭ್ರಷ್ಟಾಚಾರ ನಿಲ್ಲಲು, ಬೆಲೆಯೇರಿಕೆ ತಡೆಯಲು ಬಿಜೆಪಿ ಸರ್ಕಾರವನ್ನು ಜನರು ಅಧಿಕಾರದಿಂದ ಕಿತ್ತೊಗೆಯಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ 'ಮುಖ್ಯಮಂತ್ರಿ' ಚಂದ್ರು ಮನವಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ...

ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ಎನ್‌ಎಸ್‌ಯುಐ ಪ್ರತಿಭಟನೆ

ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಯುಐ) ವತಿಯಿಂದ ವಿದ್ಯಾರ್ಥಿಗಳು ನಗರದ ಬಿವಿಬಿ ಕಾಲೇಜು ಎದುರು ಪ್ರತಿಭಟನೆ ನಡೆಸಿದರು. ಬಿಆರ್‌ಟಿಎಸ್ ಕಾರಿಡಾರಿನಲ್ಲಿ ಚಿಗರಿ ಬಸ್‌ಗಳ ಸಂಚಾರ ಹಾಗೂ ಹುಬ್ಬಳ್ಳಿ-ಧಾರವಾಡ...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಸಂಪೂರ್ಣ ಮನ್ನಾ: ಸಿದ್ದರಾಮಯ್ಯ

ಬೀದರ್: ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗುವುದು. ರೈತರು ಬೆಳೆದ ಬೆಳೆಗಳಿಗೆ ನ್ಯಾಯಯುತ ಬೆಲೆ ನೀಡಲು ಎಂ.ಎಸ್.ಪಿ ಯನ್ನು ಕಾನೂನಿನ ಚೌಕಟ್ಟಿಗೆ ತರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ...

ಇಂದೂ ಕುಮಾರಸ್ವಾಮಿ ಪರ ಪ್ರಚಾರಕ್ಕೆ ಇಳಿಯದ ಸುಮಲತಾ

ಮಂಡ್ಯ: ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ಮಂಡ್ಯದಲ್ಲಿ ಹೆಚ್‌ಡಿ ಕುಮಾರಸ್ವಾಮಿ ಪರ ಪ್ರಚಾರ ಮಾಡುವ ವೇಳಾಪಟ್ಟಿ ಸಿದ್ಧಗೊಂಡಿದ್ದರೂ ಸುಮಲತಾ ಪ್ರಚಾರಕ್ಕೆ ತೆರಳಿಲ್ಲ. ಸುಮಲತಾ ಒಮ್ಮೆಯೂ ಪ್ರಚಾರಕ್ಕೆ ಬಾರದಿರುವುದರಿಂದ ಜೆಡಿಎಸ್‌ ಸಿಡಿಮಿಡಿಗೊಂಡಿದೆ. ಸುಮಲತಾ...

ನನ್ನಂತೆ ಆಸ್ತಿಗಳನ್ನು ಸ್ಕೂಲ್, ಹಾಸ್ಟೆಲ್ ಕಟ್ಟೋಕೆ‌ ಕುಮಾರಸ್ವಾಮಿ ಕೊಟ್ಟಿದ್ದರೆ ತೋರಿಸಲಿ: ಡಿಕೆ ಶಿವಕುಮಾರ್

ರಾಮನಗರ: ನಮ್ಮ ಆಸ್ತಿಗಳನ್ನು ಸ್ಕೂಲ್, ಹಾಸ್ಟೆಲ್ ಕಟ್ಟೋಕೆ‌ ಕೊಟ್ಟಿದ್ದೇನೆ. ನಾನು‌ ಮಾಡಿದ ತರಹ ಬಿಜೆಪಿ, ಕುಮಾರಸ್ವಾಮಿ ಮಾಡಿದ್ರೆ ತೋರಿಸಲಿ. ನಾವೀರೋದೆ ಜನರಿಗೋಸ್ಕರ. ಜನಕ್ಕೋಸ್ಕರ ನಾವು ಪ್ರಾಣ ಕೊಡುತ್ತಿದ್ದೇವೆ. ಜನರು ನಮಗೋಸ್ಕರ ಪ್ರಾಣ ಕೊಡುತ್ತಿದ್ದಾರೆ...

ಗಲ್ಲಿಗೇರಿಸಲು ಆರೋಪಿ ಮುಸ್ಲಿಂ, ಸಂತ್ರಸ್ತೆ ಹಿಂದು ಆಗಿರಲೇಬೇಕಾ?: SDPI

ಮಂಗಳೂರು: ಗಲ್ಲಿಗೇರಿಸಲು ಆರೋಪಿ ಮುಸ್ಲಿಂ, ಸಂತ್ರಸ್ತೆ ಹಿಂದು ಆಗಿರಲೇಬೇಕೆಂಬ ಅಲಿಖಿತ ನಿಯಮವೇನಾದರು ಮಾಡಿದ್ದೀರಾ ಎಂದು ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಎಐಸಿಸಿ‌ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೆವಾಲಾರನ್ನು ...
Join Whatsapp