ರಾಜ್ಯ

ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಪಲ್ಟಿ : ಪ್ರಾಣಾಪಾಯದಿಂದ ಚಾಲಕ ಪಾರು

ಯಾದಗಿರಿ: ಬೆಂಗಳೂರಿನಿಂದ ಕಲಬುರಗಿಗೆ ಶವ ಸಾಗಿಸುತ್ತಿದ್ದ ಅಂಬುಲೆನ್ಸ್‌ ಉರುಳಿ ಬಿದ್ದ ಘಟನೆ ಯಾದಗಿರಿಯ ಶೆಟ್ಟಿಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕಲಬುರಗಿ ನಗರದ ನಿವಾಸಿ ರಾಜು (45) ಶನಿವಾರ ಬೆಂಗಳೂರಿನಲ್ಲಿ ಮೃತಪಟ್ಟಿದ್ದರು. ರಾಜು ಅವರ...

ನ್ಯಾಯಾಲಯಗಳಲ್ಲೂ ವಿಕಲಚೇತನರಿಗೆ ನ್ಯಾಯದ ಸುಲಭಲಭ್ಯತೆಯನ್ನು ಖಾತರಿ ಪಡಿಸಬೇಕಿದೆ: ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಸ್.ಎ. ಬೋಪಣ್ಣ

ಬೆಂಗಳೂರು : ನ್ಯಾಯಾಲಯಗಳಲ್ಲಿ ವಿಕಲಚೇತನರಿಗೆ ಪೂರಕವಾದ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ನ್ಯಾಯದ ಸುಲಭಲಭ್ಯತೆಯನ್ನು ಖಾತರಿ ಪಡಿಸಬೇಕಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್.ಎ. ಬೋಪಣ್ಣ ಕರೆ ನೀಡಿದರು. ಅವರು ಬೆಂಗಳೂರಿನ ರಾಮಯ್ಯ ಕಾನೂನು ಕಾಲೇಜಿನಲ್ಲಿ...

ಆ.1ರಂದು ಸಿಎಂ ಸಿದ್ದರಾಮಯ್ಯ ದ.ಕ ಮತ್ತು ಉಡುಪಿ ಪ್ರವಾಸ

ಮಂಗಳೂರು: ಆ.1 ರಂದು ಸಿಎಂ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗ್ಗೆ ವಿಮಾನ ಮೂಲಕ 11 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ಉಡುಪಿಗೆ ತೆರಳಲಿದ್ದಾರೆ....

ನನ್ನ ಆತ್ಮಗೌರವಕ್ಕೆ ಧಕ್ಕೆಯಾದ್ರೆ ರಾಜೀನಾಮೆ ಕೊಡುತ್ತೇನೆ ಅಂತ ಹೇಳಿರೋದು ನಿಜ : ಬಿ.ಆರ್ ಪಾಟೀಲ್

ಬೆಂಗಳೂರು: ನಾನು ಯಾರಿಗೂ ಕ್ಷಮೆ ಕೇಳಿಲ್ಲ, ಕ್ಷಮೆ ಕೇಳುವ ಹೇಡಿತನ ನನ್ನದಲ್ಲ. ನಾನು ಕ್ಷಮೆ ಕೇಳುವ ಯಾವ ತಪ್ಪು ಮಾಡಿಲ್ಲ. ನನ್ನ ಆತ್ಮಗೌರಕ್ಕೆ ಧಕ್ಕೆ ಆದ್ರೆ ರಾಜೀನಾಮೆ ಕೊಡುತ್ತೇನೆ ಅಂತ ಹೇಳಿರುವುದು ನಿಜ...

ಬೀದರ್: ಕಲುಷಿತ ನೀರು ಸೇವಿಸಿ 14 ಜನರು ಅಸ್ವಸ್ಥ

ಬೀದರ್: ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಆಗಾಗ ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥಗೊಂಡಂತಹ ಪ್ರಕರಣಗಳು ವರದಿಯಾಗುತ್ತಿರುತ್ತವೆ. ಆದರೂ ಕೂಡ ಸರ್ಕಾರ ಇದಕ್ಕೆ ಶಾಶ್ವತ ಪರಿಹಾರ ನೀಡದೆ ಇರುವುದು ಬೇಸರದ ಸಂಗತಿ. ಇದೀಗ ಮತ್ತೆ ಬೀದರ್...

ಅಕ್ರಮವಾಗಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರೋಪ: 3 ಸೈಬರ್​ ಸೆಂಟರ್​​ ಸೀಜ್​

ಚಿತ್ರದುರ್ಗ: ಅಕ್ರಮವಾಗಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರೋಪ ಕೇಳಿಬಂದ ಹಿನ್ನೆಲೆ ಹೊಸದುರ್ಗದ 3 ಸೈಬರ್​ ಸೆಂಟರ್​ಗಳ ಮೇಲೆ ತಹಶೀಲ್ದಾರ್ ಪುಟ್ಟರಾಜಗೌಡ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಗ್ರಾಮ ಒನ್, ಕರ್ನಾಟಕ‌ ಒನ್ ಲಾಗಿನ್ ಐಡಿ...

FMCG ಬ್ರ್ಯಾಂಡ್ ರ‍್ಯಾಂಕಿಂಗ್​ನಲ್ಲಿ ಮೇಲೇರಿದ ನಂದಿನಿ, ಒಂದು ಸ್ಥಾನ ಕುಸಿದ ಅಮುಲ್

ಬೆಂಗಳೂರು: ಫಾಸ್ಟ್ ಮೂವಿಂಗ್ ಕನ್​ಸ್ಯೂಮರ್ ಗೂಡ್ಸ್ (FMCG) ಬ್ರ್ಯಾಂಡ್ ರ‍್ಯಾಂಕಿಂಗ್​ನಲ್ಲಿ 2023ನೇ ಸಾಲಿನಲ್ಲಿ ಕರ್ನಾಟಕ ಸಹಕಾರಿ ಹಾಲು ಮಾರಾಟ ಮಹಾಮಂಡಳಿಯ (KMF) ಡೈರಿ ಬ್ರ್ಯಾಂಡ್ ನಂದಿನಿ ಒಂದು ಸ್ಥಾನ ಮೇಲಕ್ಕೇರಿದೆ. 2022ರಲ್ಲಿ 7ನೇ ಸ್ಥಾನದಲ್ಲಿದ್ದ...

ವಿಧಾನಸೌಧದ ಬಳಿ ಡ್ರೋನ್ ಹಾರಾಟಕ್ಕೆ ಯತ್ನ: ಇಬ್ಬರು ಯುವಕರ ವಿರುದ್ಧ FIR​ ದಾಖಲು

ಬೆಂಗಳೂರು: ವಿಧಾನಸೌಧದ ಪೂರ್ವ ದ್ವಾರದ ಬಳಿ ಇಂದು ಬೆಳಿಗ್ಗೆ ಡ್ರೋನ್ ಹಾರಾಟಕ್ಕೆ ಯತ್ನಿಸಿದ್ದ ಇಬ್ಬರು ಇವೆಂಟ್ ಮ್ಯಾನೇಜ್​ಮೆಂಟ್ ಯುವಕರ ವಿರುದ್ಧ ಅತಿಕ್ರಮ ಪ್ರವೇಶ ಮತ್ತು ನಿರ್ಲಕ್ಷ್ಯ ಹಿ‌ನ್ನೆಲೆ ವಿಧಾನಸೌಧ ಠಾಣೆ ಪೊಲೀಸರು FIR...
Join Whatsapp