ರಾಜ್ಯ

ಮೆಟ್ರೊ ಕಾಮಗಾರಿ ವೇಳೆ ಮತ್ತೊಂದು ಅವಘಡ: ನೆಲಕ್ಕುರುಳಿದ ಕ್ರೇನ್​, ತಪ್ಪಿದ ಭಾರೀ ಅನಾಹುತ

ಬೆಂಗಳೂರು: ಮೆಟ್ರೋ ಕಾಮಗಾರಿಗೆ ಬಳಸುತ್ತಿದ್ದ ಕ್ರೇನ್​ ಶುಕ್ರವಾರ ರಾತ್ರಿ ನೆಲಕ್ಕುರುಳಿ ಬಿದ್ದಿದೆ. ಆ ಮೂಲಕ ಮೆಟ್ರೊ ಕಾಮಗಾರಿ ವೇಳೆ ಮತ್ತೊಂದು ಅವಘಡ ಸಂಭವಿಸಿದೆ. ಸಿಲ್ಕ್ ಬೋರ್ಡ್‌ನಿಂದ ಮಡಿವಾಳಕ್ಕೆ ಸಂಪರ್ಕಿಸುವ ಮಾರ್ಗದಲ್ಲಿ ಘಟನೆ ನಡೆದಿದ್ದು,...

ಕರ್ನಾಟಕ ಬಜೆಟ್ – ಕಾಂಗ್ರೆಸ್ ಸರ್ಕಾರ ಒಂದು ಕೈಯಲ್ಲಿ ಕೊಟ್ಟು ಎರಡು ಕೈಯಿಂದ ತೆಗೆದುಕೊಳ್ಳುವುದು ಬಹಿರಂಗವಾಗಿದೆ : ಎಎಪಿ

ಬೆಂಗಳೂರು: ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲಿ ಕಾಂಗ್ರೆಸ್ ಸರ್ಕಾರವು ಒಂದು ಕೈಯಲ್ಲಿ ಕೊಟ್ಟು ಎರಡು ಕೈಯಿಂದ ತೆಗೆದುಕೊಳ್ಳುವುದು ಬಹಿರಂಗವಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ...

ಹುಬ್ಬಳ್ಳಿ-ಬೆಂಗಳೂರು ಎಕ್ಸ್​​ಪ್ರೆಸ್ ರೈಲು ಸಂಚಾರ ಶಾಶ್ವತವಾಗಿ ಸ್ಥಗಿತಗೊಳಿಸಲು ನಿರ್ಧರಿಸಿದ ರೈಲ್ವೇ ಇಲಾಖೆ

ಬೆಂಗಳೂರು: ಪ್ರಯಾಣಿಕರ ನೀರಸ ಪ್ರತಿಕ್ರಿಯೆಯ ಕಾರಣ ಬೆಂಗಳೂರು ಹುಬ್ಬಳ್ಳಿ ಮಧ್ಯೆ ಪ್ರತಿ ದಿನ ಸಂಚರಿಸುತ್ತಿರುವ ಎಕ್ಸ್‌ಪ್ರೆಸ್ ವಿಶೇಷ (ರೈಲು ಸಂಖ್ಯೆ 07353/07354) ರೈಲು ಜುಲೈ 16 ರಿಂದ ಶಾಶ್ವತವಾಗಿ ರದ್ದಾಗಲಿದೆ ಎಂದು ವರದಿಯಾಗಿದೆ. ಈ...

ಇತಿಹಾಸದಲ್ಲೇ ಅಪರೂಪದ ಬಜೆಟ್ : ಲಕ್ಷ್ಮೀ ಹೆಬ್ಬಾಳ್ಕರ್ ಬಣ್ಣನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿರುವ ರಾಜ್ಯದ ಕಾಂಗ್ರೆಸ್ ಸರಕಾರದ 2023 -24ನೇ ಸಾಲಿನ ಆಯವ್ಯಯ ಇತಿಹಾಸದಲ್ಲೇ ಅತ್ಯಪರೂಪವಾದದ್ದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಹಿರಿಯ...

ಜನರ ಒಳಿತಿನ ಸರ್ವಸ್ಪರ್ಶಿ ಬಜೆಟ್: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಹಣಕಾಸು ಸಚಿವರೂ ಆದ ಸಿದ್ದರಾಮಯ್ಯ ಅವರಿಂದು ಮಂಡಿಸಿರುವ 2023-24ನೇ ಸಾಲಿನ ಆಯವ್ಯಯ ಬಡವರು, ಮಧ್ಯಮ ವರ್ಗದ ಜನರ ಅವಶ್ಯಕತೆಗೆ ಪೂರಕವಾದ ಹಾಗೂ ಎಲ್ಲಾ ಕ್ಷೇತ್ರಗಳ ಬೆಳವಣಿಗೆಗೆ ಪೂರಕವಾದ ಸರ್ವಸ್ಪರ್ಶಿ ಬಜೆಟ್‌ ಆಗಿದೆ...

ರಾಜ್ಯ ಬಜೆಟ್ ; ಮಹಿಳೆಯರು, ಯುವ ಸಮೂಹ, ಬಡವರ ಬದುಕಿನಲ್ಲಿ ಹೊಸ ಆಶಾಕಿರಣ: ರಕ್ಷಾ ರಾಮಯ್ಯ

ಬೆಂಗಳೂರು; ಎಲ್ಲಾ ಜನ ಸಮುದಾಯದ ಅಭಿವೃದ್ಧಿಯನ್ನು ಕೇಂದ್ರೀಕರಿಸಿರುವ 2023 – 24 ನೇ ಸಾಲಿನ ಬಜೆಟ್ ಬಡವರು, ಮಹಿಳೆಯರು, ಯುವ ಸಮೂಹದಲ್ಲಿ ಹೊಸ ಆಶಾಕಿರಣ ಮೂಡಿಸಿದೆ ಎಂದು ಯುವ ಕಾಂಗ್ರೆಸ್ ನ ರಾಷ್ಟ್ರೀಯ...

ಬಜೆಟ್ ಮಂಡನೆ ವೇಳೆ ಭದ್ರತಾ ಲೋಪ: ಶಾಸಕರ ಕುರ್ಚಿಯಲ್ಲಿ ಅನಾಮಿಕ ವ್ಯಕ್ತಿ!

ಬೆಂಗಳೂರು: ರಾಜ್ಯ ಸರ್ಕಾರದ 2023-24ನೇ ಸಾಲಿನ ಬಜೆಟ್ ಅನ್ನು ಸಿಎಂ ಸಿದ್ದರಾಮಯ್ಯ ಅವರು ಶುಕ್ರುವಾರ ಮಂಡಿಸಿದ್ದಾರೆ. ಬಜೆಟ್ ಮಂಡನೆ ವೇಳೆ ವಿಧಾನಸಭೆಯಲ್ಲಿ‌ ಭದ್ರತಾ ಲೋಪವಾಗಿರುವುದು ಇದೀಗ ಬೆಳಕಿಗೆ ಬಂದಿದೆ. ಇಂದು ವಿಧಾನಸಭೆ ಪ್ರವೇಶ...

ರಾಜ್ಯ ಬಜೆಟ್: ಶಾಲೆಗಳಲ್ಲಿ ವಾರಕ್ಕೆ 2 ದಿನ ಮೊಟ್ಟೆ, ಶೇಂಗಾ ಚಿಕ್ಕಿ, ಬಾಳೆಹಣ್ಣು ವಿತರಣೆ

ಬೆಂಗಳೂರು: 2023-24ನೇ ಸಾಲಿನ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ್ದು, ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಇನ್ನುಮುಂದೆ ವಾರದಲ್ಲಿ ಎರಡು ದಿನ ಮೊಟ್ಟೆ, ಶೇಂಗಾಚಿಕ್ಕಿ ಮತ್ತು ಬಾಳೆಹಣ್ಣನ್ನು ವಿತರಣೆ...
Join Whatsapp