ರಾಜ್ಯ

ಗುಂಡು ಹಾರಿಸಿಕೊಂಡು ಡಿಐಜಿ ವಿಜಯಕುಮಾರ್ ಆತ್ಮಹತ್ಯೆ

ಕೊಯಮತ್ತೂರು : ಕೊಯಮತ್ತೂರು ಕಾರ್ಗೋ ವಿಭಾಗದ ಡಿಐಜಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವಿಜಯಕುಮಾರ್ (45) ಅವರು ಬಂಟ ರಸ್ತೆಯ ಪಾಂಥಯ ಸಲೈನಲ್ಲಿರುವ ತಮ್ಮ ಕ್ಯಾಂಪ್ ಕಚೇರಿಯಲ್ಲಿ ಶುಕ್ರವಾರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2009ರ ಐಪಿಎಸ್ ಬ್ಯಾಚ್ನವರಾಗಿದ್ದ...

ಪಕ್ಷ ಕೊಟ್ಟ ಭರವಸೆಗಳನ್ನು ಸರ್ಕಾರ ಈಡೇರಿಸಿದೆ, ಎದೆ ಎತ್ತಿ ಉತ್ತರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಗಳನ್ನು ಅಧಿಕಾರಕ್ಕೆ ಬಂದ 45 ದಿನಗಳ ಒಳಗೇ ಜಾರಿ ಮಾಡಿದ್ದೇವೆ. ಇದನ್ನು ಪ್ರತಿಯೊಬ್ಬ ಮತದಾರರಿಗೆ ಅರ್ಥ ಮಾಡಿಸಿ, ವಿಧಾನಸಭೆ ಅಧಿವೇಶನದಲ್ಲಿ ಎದೆ ಎತ್ತಿ ಹೆಮ್ಮೆಯಿಂದ...

ಮಧ್ಯಾಹ್ನ 12 ಗಂಟೆಗೆ ಬಜೆಟ್: ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ಗ್ಯಾರಂಟಿಗಳ ಭರವಸೆಯೊಂದಿಗೆ ರಚನೆಯಾಗಿರುವ ರಾಜ್ಯದ ಕಾಂಗ್ರೆಸ್‌ ಸರ್ಕಾರವು ಶುಕ್ರವಾರ (ಜುಲೈ7) ತನ್ನ ಮೊದಲ ಬಜೆಟ್‌ ಮಂಡಿಸಲಿದ್ದು, ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯವ್ಯಯ ಮಂಡಿಸಲಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ವಿಧಾನಸೌಧದಲ್ಲಿ...

ಶಿಕ್ಷಕಿಗೆ ಸಹೋದ್ಯೋಗಿ ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ: ಎಫ್‌ಐಆರ್​ ದಾಖಲು

ಚಿಕ್ಕಬಳ್ಳಾಪುರ: ಶಾಲಾ ಶಿಕ್ಷಕಿಗೆ ಸಹೋದ್ಯೋಗಿ ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿರುವಂತಹ ಘಟನೆ ಜಿಲ್ಲೆಯ ಮಂಚೇನಹಳ್ಳಿಯ ಆಚಾರ್ಯ ಪ್ರೌಢಶಾಲೆಯಲ್ಲಿ ನಡೆದಿದೆ. ಶಿಕ್ಷಕ ರಂಗಧಾಮಯ್ಯ ವಿರುದ್ಧ ಮಂಚೇನಹಳ್ಳಿ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 354(A), 354(D),...

SDPI ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆ

ಬೆಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಕರ್ನಾಟಕ ರಾಜ್ಯ ಕಾರ್ಯಕಾರಿಣಿ ಸಭೆಯು 04.07.2023 ರಂದು ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಪಕ್ಷದ ಮುಖ್ಯ ಕಚೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ...

ಕಾಗೋಡು ಪುತ್ರಿ ಡಾ.ರಾಜನಂದಿನಿ ಕಾಂಗ್ರೆಸ್‌ನಿಂದ ಉಚ್ಛಾಟನೆ

ಸಾಗರ: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ ಸೇರಿದಂತೆ 13 ಜನರನ್ನು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಆಡಳಿತ...

ಹಫ್ತಾ ವಸೂಲಿಗೆ ಒತ್ತಡ ಹೇರುತ್ತಿರುವ ಮೇಲಾಧಿಕಾರಿಗಳು : ಕಾನ್​ಸ್ಟೇಬಲ್​ ಆತ್ಮಹತ್ಯೆಗೆ ಯತ್ನ

ಕಲಬುರಗಿ: ಹಿರಿಯ ಪೊಲೀಸ್ ಅಧಿಕಾರಿಗಳು, ಮೇಲಧಿಕಾರಿಗಳು ನಮ್ಮನ್ನು ಹಫ್ತಾ ವಸೂಲಿ ಮಾಡಲು ಕಳುಹಿಸುತ್ತಾರೆ. ಹಾಗೆ ಸಂಗ್ರಹಿಸಿದ ಹಣವನ್ನು ನಾಯಕರಿಗೆ ಕೊಟ್ಟು ಬರುತ್ತಾರೆ ಎಂದು ಕಲಬುರಗಿಯ ಪೊಲೀಸ್ ಕಾನ್​ಸ್ಟೇಬಲ್​​ಗಳು ಗುರುವಾರ ಆರೋಪಿಸಿದ್ದಾರೆ. ಕಲಬುರಗಿ ನಗರದ ಸಂಚಾರಿ...

ಗಣಿ ಉದ್ಯಮಿ ಖಾರದಪುಡಿ ಮಹೇಶ್​ ಗೆ ಸೇರಿದ 17.24 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ

ವಿಜಯನಗರ: ಅಕ್ರಮ‌ ಗಣಿಗಾರಿಕೆಯಲ್ಲಿ ಭಾಗಿಯಾಗಿ ಸರ್ಕಾರದ ಬೊಕ್ಕಸಕ್ಕೆ 103 ಕೋಟಿ ರೂ. ನಷ್ಟ ಉಂಟುಮಾಡಿರುವ ಆರೋಪ ಎದುರಿಸುತ್ತಿರುವ ಗಣಿ ಉದ್ಯಮಿ ಖಾರದಪುಡಿ ಮಹೇಶ್​ ಅವರಿಗೆ ಸೇರಿದ 17.24 ಕೋಟಿ ಮೌಲ್ಯದ ಆಸ್ತಿಯನ್ನು ಗುರುವಾರ...
Join Whatsapp