ರಾಜ್ಯ

ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರ ಮಾಡುವುದರಲ್ಲಿ ತಪ್ಪೇನಿಲ್ಲ: ಕುಮಾರಸ್ವಾಮಿ

ಶಿವಮೊಗ್ಗ: ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ...

ವಿದ್ಯಾರ್ಥಿಗಳು ಕೇಸರಿ ಉಡುಪು ಧರಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಶಾಲೆ ಮೇಲೆ ದಾಳಿ ನಡೆಸಿದ ಸಂಘಪರಿವಾರದ ಕಾರ್ಯಕರ್ತರು

ಹೈದರಾಬಾದ್: ಪ್ರಾಂಶುಪಾಲರು ಶಾಲೆಗೆ ಕೇಸರಿ ಉಡುಗೆ ಧರಿಸಿ ಬಂದ ವಿದ್ಯಾರ್ಥಿಗಳನ್ನು ಪ್ರಶ್ನಿಸಿದ್ದಾರೆಂಬ ಕಾರಣಕ್ಕೆ ಶಾಲೆಗೆ ನುಗ್ಗಿದ ಸಂಘಪರಿವಾರದ ಕಾರ್ಯಕರ್ತರು ಪೀಠೋಪಕರಣಗಳನ್ನು ಧ್ವಂಸಗೊಳಿಸಿರುವ ಘಟನೆ ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಕಣ್ಣೆಪಲ್ಲಿ ಗ್ರಾಮದ ಬ್ಲೆಸ್ಡ್ ಮದರ್...

ದ್ವಿತೀಯ ಪಿಯುಸಿ ಫಲಿತಾಂಶ: 572 ಅಂಕ ಪಡೆದ ತಮ್ಶೀರಾ

ಸಕಲೇಶಪುರ: 2023-24 ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಹಾಸನದ ವಿಬಜಿತಾ ವುಮೆನ್ಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ತಮ್ಶೀರಾ 572 ಅಂಕ ಪಡೆದಿದ್ದಾರೆ. ಇವರು ಸಕಲೇಶಪುರ ತಾಲೂಕಿನ ಹೊಂಕರವಳ್ಳಿ ಅಬ್ದುಲ್ ರಹಮಾನ್ ಮತ್ತು ಫೌಜಿಯಾ...

ಮಂಡ್ಯದಲ್ಲಿ ಕಾಂಗ್ರೆಸ್ ಪರ ದರ್ಶನ್ ಪ್ರಚಾರ

ಮಂಡ್ಯ: ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ನಟ ದರ್ಶನ್ ಅವರು ಕ್ಯಾಂಪೇನ್ ಮಾಡುತ್ತಿದ್ದಾರೆ. ಕ್ಯಾಂಪೇನ್ ಬಳಿಕ ಮಾತನಾಡಿದ ನಟ ದರ್ಶನ್, ‘ನಾನು ಪಕ್ಷದ ಪರ ಬರುವುದಿಲ್ಲ, ನಾನು ವ್ಯಕ್ತಿ ಪರ. ಐದು...

ನಮ್ಮ ಬೆಂಬಲಿಗರ ಮೇಲೆ ಐಟಿ ಇಲಾಖೆ ದಾಳಿ ನಡೆಸುತ್ತಿದೆ: ಡಿಕೆ ಶಿವಕುಮಾರ್

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕನಕಪುರದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಬಿಜೆಪಿಯ ಏಜೆಂಟರಂತೆ ವರ್ತಿಸುತ್ತಿರುವ ಐಟಿ ಇಲಾಖೆ ಅಧಿಕಾರಿಗಳು ನಮ್ಮ ಬೆಂಬಲಿಗರ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ...

ಐಸ್ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಮೃತ್ಯು

ಮಂಡ್ಯ: ಐಸ್ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಪೂಜಾ, ಪ್ರಸನ್ನ ದಂಪತಿ ಮಕ್ಕಳಾದ ತ್ರಿಶುಲ್ ಹಾಗೂ ತ್ರಿಶ ಸಾವನ್ನಪ್ಪಿದ ಕಂದಮ್ಮಗಳು. ನಿನ್ನೆ...

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯ ಮುನ್ಸೂಚನೆ

ಬೆಂಗಳೂರು: ಚಿಕ್ಕಮಗಳೂರು, ಕೊಡಗು, ಹಾಸನ ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ,...

ರಾಷ್ಟ್ರಮಟ್ಟದಲ್ಲಿ 25 ಗ್ಯಾರಂಟಿಗಳನ್ನು ಕಾಂಗ್ರೆಸ್ ಜಾರಿಗೆ ತರಲಿದೆ: ಮಲ್ಲಿಕಾರ್ಜುನ ಖರ್ಗೆ

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಂತೆಯೇ ಅಖಿಲ ಭಾರತ ಮಟ್ಟದಲ್ಲಿ ತಮ್ಮ ಪಕ್ಷವು 5 ನ್ಯಾಯಗಳ ಅಡಿಯಲ್ಲಿ 25 ಗ್ಯಾರಂಟಿಗಳನ್ನು ಘೋಷಿಸಿದೆ ಮತ್ತು ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್...
Join Whatsapp