ರಾಜ್ಯ

ಹೆಚ್ಚಾದ ತಾಪ ಮಾನದಿಂದ ರಾಜ್ಯದಲ್ಲಿ 6 ಮಂದಿಗೆ ಕಾಲರಾ: ಬಿಸಿಗಾಳಿಗೆ ಓರ್ವ ಬಲಿ: ಆರೋಗ್ಯ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚಾದ ತಾಪ ಮಾನದ ಪರಿಣಾಮವಾಗಿ ಕಾಲರಾ ರೋಗ ಹೆಚ್ಚಾಗುತ್ತಿದ್ದು, ರಾಜ್ಯಾದ್ಯಂತ 6 ಮಂದಿಗೆ ಕಾಲರಾ ರೋಗ ಪತ್ತೆಯಾಗಿದೆ. ಅಲ್ಲದೆ, ಬಿಸಿಗಾಳಿಯ ಪರಿಣಾಮದಿಂದ ಓರ್ವ ಸಾವನಪ್ಪಿದ್ದಾನೆ ಎಂದು ಆರೋಗ್ಯ ಇಲಾಖೆ...

ನೀತಿ ಸಂಹಿತೆ ಉಲ್ಲಂಘನೆ: ಶ್ರೀನಿವಾಸ ಪೂಜಾರಿಗೆ ಕೋರ್ಟ್ ಸಮನ್ಸ್

ಬೆಂಗಳೂರು: ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ...

ಬೆಂಗಳೂರು: ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ

ಬೆಂಗಳೂರು: ನಗರದ ಆರ್.ಟಿ.ನಗರದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿ 10ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ...

ಶಾಸಕ ಎಸ್ ​ಟಿ ಸೋಮಶೇಖರ್​ ಬಿಜೆಪಿಯಲ್ಲಿಲ್ಲ: ಆರ್ ಅಶೋಕ್

ಬೆಂಗಳೂರು: ಯಶವಂತಪುರ ಶಾಸಕ ಎಸ್​ಟಿ ಸೋಮಶೇಖರ್​ ಬಿಜೆಪಿಯಲ್ಲಿ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸೋಮಶೇಖರ್​ ಕಾಲು ಹೊರಗಡೆ ಹಾಕಿದ್ದಾರೆ. ಅವರು​ ಕಾಂಗ್ರೆಸ್​ನವರ ಸಂಪರ್ಕದಲ್ಲಿ ಇದ್ದಾರೆ....

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್ NIA ವಶಕ್ಕೆ

ಶಿವಮೊಗ್ಗ: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ರಾಷ್ಟ್ರೀಯ ತನಿಖಾ ದಳ (NIA) ವಶಕ್ಕೆ ಪಡೆದಿದೆ. ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್ ನನ್ನು ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಳೆದ ವಾರ...

ಸುಮಲತಾ, ಕ್ರಿಕೆಟಿಗ ದೊಡ್ಡ ಗಣೇಶ ಬಿಜೆಪಿ ಸೇರ್ಪಡೆ

ಬೆಂಗಳೂರು: ಸಂಸದೆ ಸುಮಲತಾ ಅಂಬರೀಶ್ ಮತ್ತು ಕ್ರಿಕೆಟಿಗ ದೊಡ್ಡ ಗಣೇಶ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂಬ ಆಶಯದಿಂದ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ. ಮಂಡ್ಯದ...

ರಾಮೇಶ್ವರಂ ಕೆಫೆ ಸ್ಫೋಟ: ಬಿಜೆಪಿ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದ NIA

ತೀರ್ಥಹಳ್ಳಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಸ್ಥಳೀಯ ಬಿಜೆಪಿ ಮುಖಂಡನ ವಿಚಾರಣೆ ನಡೆಸಿದೆ. ಈ ಹಿಂದೆ ಮೊಬೈಲ್ ಅಂಗಡಿಯ ಇಬ್ಬರು ಯುವಕರನ್ನು ವಿಚಾರಣೆಗೆ ಒಳಪಡಿಸಿದ್ದ ಎನ್ ಐಎ...

‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರಸಾರ ಮಾಡದಿರಲು ಸಿಎಂ ಪಿಣರಾಯಿ ಸೂಚನೆ

ತಿರುವನಂತಪುರ: ಮಲಯಾಳಂನ ‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ದೂರದರ್ಶನದಲ್ಲಿ ಪ್ರಸಾರ ಮಾಡದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೂಚಿಸಿದ್ದಾರೆ. ‘ಲೋಕಸಭೆ ಚುನಾವಣೆ ಸನ್ನಿಹಿತವಾಗಿರುವ ಕಾರಣ ಈ ಸಿನಿಮಾ ಪ್ರಸಾರದಿಂದ ಜನರಲ್ಲಿ ಕೋಮು ಉದ್ವಿಗ್ನತೆ ಉಲ್ಬಣಗೊಳ್ಳಬಹುದು,...
Join Whatsapp