ರಾಜ್ಯ

ಹಾಸನ: SP ಎಂದು ಹೇಳಿ ಚಿನ್ನಾಭರಣ ದೋಚಿದ ಮಹಿಳೆ

ಹಾಸನ: ಪೊಲೀಸ್‌ ಅಧಿಕಾರಿ ಎಂದು ಹೇಳಿ ಮನೆಯೊಂದರಿಂದ ಚಿನ್ನಾಭರಣ, ನಗದು ಪಡೆದು ಪರಾರಿಯಾದ ಘಟನೆ ವಿಜಯನಗರ ಬಡಾವಣೆಯಲ್ಲಿ ನಡೆದಿದೆ. ವಿಜಯನಗರ ಬಡಾವಣೆ 3ನೇ ಹಂತದ ನಿವಾಸಿ ಕವನಾ ವಂಚನೆಗೊಳಗಾದವರು. 4 ತಿಂಗಳ ಹಿಂದೆ...

ಮಂಗಳೂರು: 25 ಲಕ್ಷ ಲಂಚ ಪಡೆಯುತ್ತಿದ್ದ ಮೂಡಾ ಕಮಿಷನರ್ ಬಂಧನ

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಇಲಾಖೆಯ ಆಯುಕ್ತ ಮನ್ಸೂರ್ ಆಲಿ 25 ಲಕ್ಷ ರೂ. ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಮಂಗಳೂರು ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಮನ್ಸೂರ್ ಅಲಿಯನ್ನು...

ಕೋಟಾ ಕುರಿತು ಹೆಗ್ಡೆ ಹೇಳಿಕೆಗೆ ಅಶೋಕ್ ಕಿಡಿ

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ ಹಿಂದಿ, ಆಂಗ್ಲ ಭಾಷೆ ಮಾತನಾಡಲು ಬರುವುದಿಲ್ಲ.ಅವರನ್ನು ಗೆಲ್ಲಿಸುವುದರಲ್ಲಿ ಅರ್ಥವಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಕೊಟ್ಟ ಹೇಳಿಕೆ ಬಿಜೆಪಿ ನಾಯಕರ...

ಕೆಪಿಸಿಸಿಗೆ ಮೇಜರ್ ಸರ್ಜರಿ: 4 ಕಾರ್ಯಾಧ್ಯಕ್ಷರ ಬದಲಾವಣೆ, ಐವರು ಕಾರ್ಯಾಧ್ಯಕ್ಷರ ನೇಮಕ

ಬೆಂಗಳೂರು: ಕೆಪಿಸಿಸಿಗೆ ಮೇಜರ್ ಸರ್ಜರಿ ಮಾಡಲಾಗಿದೆ. 4 ಕಾರ್ಯಾಧ್ಯಕ್ಷರನ್ನು ಬದಲಾವಣೆ ಮಾಡಲಾಗಿದೆ. ಹೊಸದಾಗಿ ಐವರು ಕಾರ್ಯಾಧ್ಯಕ್ಷರನ್ನು ಎಐಸಿಸಿ ನೇಮಕ ಮಾಡಿದೆ. ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ತನ್ವೀರ್ ಸೇಠ್, ಜಿ.ಸಿ.ಚಂದ್ರಶೇಖರ್​​ ವಿನಯ್ ಕುಲಕರ್ಣಿ, ಮಂಜುನಾಥ್...

ಕೇಂದ್ರ ಸರ್ಕಾರ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ರಿಟ್ ಅರ್ಜಿ: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದ್ದರೂ ಕೂಡ ಕೇಂದ್ರ ಸರ್ಕಾರ ಇನ್ನೂ ಬರ ಪರಿಹಾರ ಘೋಷಣೆ ಮಾಡಿಲ್ಲ. ಐದು ತಿಂಗಳ ಕಾಲ ಕಾದರೂ ಇನ್ನೂ ಬಿಡುಗಡೆ ಮಾಡಿಲ್ಲ. ಹೀಗಾಗಿ ಬರ ಪರಿಹಾರ ಕೊಡಿಸುವಂತೆ...

ನಮ್ಮ ಗ್ಯಾರಂಟಿ ಕದ್ದು ‘ಮೋದಿ ಗ್ಯಾರಂಟಿ’ ಎಂದು ಹೆಸರಿಟ್ಟಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: 'ದೇಶದ ಪ್ರಧಾನಿಗಳ ಪೈಕಿ, ಅತಿ ಹೆಚ್ಚು ಸುಳ್ಳು ಹೇಳಿದವರು ಪ್ರಧಾನಿ ಮೋದಿ. ಈಗ ನಮ್ಮ ಗ್ಯಾರಂಟಿಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಪಿಸಿಸಿ ಕಚೇರಿಯಲ್ಲಿ...

ತುಮಕೂರಿನಲ್ಲಿ ಮೂವರ ಹತ್ಯೆ ಪ್ರಕರಣ; ತನಿಖೆ ನಡೆಸಿ, ನೈಜ ವಿಷಯವನ್ನು ಸಾರ್ವಜನಿಕಗೊಳಿಸಬೇಕು: ಅಬ್ದುಲ್ ಮಜೀದ್

ಬೆಂಗಳೂರು: ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಬೆಳ್ತಂಗಡಿ ತಾಲೂಕಿನ ಮೂರು ಮಂದಿಯ ಹತ್ಯೆ ನಡೆದಿದ್ದು, ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸಿ, ನೈಜ ವಿಷಯವನ್ನು ಸಾರ್ವಜನಿಕಗೊಳಿಸಬೇಕೆಂದು ಎಸ್...

ಬಾಲಿವುಡ್ ನಟಿ ನೇಹಾ ಶರ್ಮಾ ಕಾಂಗ್ರೆಸ್ ನಿಂದ ಸ್ಪರ್ಧೆ ಸಾಧ್ಯತೆ

ಬೆಂಗಳೂರು: ಬಾಲಿವುಡ್ ನಟಿ ನೇಹಾ ಶರ್ಮಾ ಅವರು ಬಿಹಾರದ ಬಾಗಲ್ಪುರ್ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ನೇಹಾ ಶರ್ಮಾ ಅವರ ತಂದೆ ಬಿಹಾರದ ಕಾಂಗ್ರೆಸ್ ನಾಯಕ ಹಾಗೂ ಬಾಗಲ್ಪುರ್...
Join Whatsapp