ರಾಜ್ಯ

ರಾಜ್ಯದ ಹಲವಡೆ ಲೋಕಾಯುಕ್ತ ದಾಳಿ: ಪಿಡಿಒ ವಶಕ್ಕೆ

ಬೆಂಗಳೂರು​: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ರಾಜ್ಯದ ಹಲವಡೆ ದಾಳಿ ಮಾಡಿದ್ದಾರೆ. ರಾಮನಗರ ತಾಲೂಕಿನ ಬಿಡದಿಯ ಮಂಚನಾಯಕನಹಳ್ಳಿ ಗ್ರಾಮ ಪಂಚಾಯತಿಯ ಪಿಡಿಓ ಯತೀಶ್ ಚಂದ್ರ ಮನೆ ಮೇಲೆ...

ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ನಿಧನ

ಧಾರವಾಡ: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಸಾಹಿತಿ ಗುರುಲಿಂಗ ಕಾಪಸೆ(96) ಅವರು ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ನಾಡಿನ ಹೆಸರಾಂತ ಸಾಹಿತಿಯಾಗಿದ್ದ ಗುರುಲಿಂಗ ಕಾಪಸೆ ಅವರ ಮೂಲ ಊರು ವಿಜಯಪುರ ಜಿಲ್ಲೆ ಇಂಡಿ...

ಬೆಳ್ತಂಗಡಿಯ ಮೂವರನ್ನು ತುಮಕೂರಿನಲ್ಲಿ ಕೊಂದ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ನಿಯೋಗ SPಗೆ ಮನವಿ

ಮಂಗಳೂರು: ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರನ್ನು ಕೊಂದು ಕಾರಿನಲ್ಲಿ ಸುಟ್ಟ ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ ಜಿಲ್ಲಾ ಪೊಲೀಸ್ ಅಧೀಕ್ಷರನ್ನು...

ಹೋಳಿ ಆಚರಣೆ ಹೆಸರಿನಲ್ಲಿ ಮುಸ್ಲಿಂ ಮಹಿಳೆಯರಿಗೆ ಕಿರುಕುಳ, ತಪ್ಪಿತಸ್ಥರಿಗೆ ಮಾದರಿ ಶಿಕ್ಷೆಯಾಗಬೇಕು: ಉ.ಪ್ರ WIM

ಉತ್ತರಪ್ರದೇಶ: ಬಿಜ್ನೋರ್‌ನಲ್ಲಿ ಹೋಳಿ ಆಚರಣೆಯ ಹೆಸರಿನಲ್ಲಿ ಮುಸ್ಲಿಂ ಮಹಿಳೆಯರಿಗೆ ಕಿರುಕುಳ ನೀಡಿರುವುದು ಅತ್ಯಂತ ವಿಷಾದನೀಯ ಮತ್ತು ತಪ್ಪಿತಸ್ಥರನ್ನು ಮಾದರಿಯಾಗಿ ಶಿಕ್ಷಿಸಬೇಕು ಎಂದು ವಿಮೆನ್ ಇಂಡಿಯಾ ಮೂವ್‌ಮೆಂಟ್ (WIM) ಉತ್ತರ ಪ್ರದೇಶ ರಾಜ್ಯಾಧ್ಯಕ್ಷೆ ಆಶಿಫಾ...

ನನ್ನ ಮೈಯಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮನ ರಕ್ತ ಹರಿಯುತ್ತಿದೆ: ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ನನ್ನ ಮೈಯಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮನ ರಕ್ತ ಹರಿಯುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ವಿಶ್ವಗುರು ಬಸವಣ್ಣನವರ...

ಜೆಡಿಎಸ್ ಕರೆದ ಸಭೆಗೆ ಫ್ಲೆಕ್ಸ್‌ನಲ್ಲಿ ಫೋಟೋಸ್ ಇದ್ದರೂ ಬಿಜೆಪಿ ನಾಯಕರು ಗೈರು

ಹಾಸನ: ಜೆಡಿಎಸ್ ಕರೆದ ಸಭೆಗೆ ಫ್ಲೆಕ್ಸ್‌ನಲ್ಲಿ ಫೋಟೋಸ್ ಇದ್ದರೂ ಬಿಜೆಪಿ ನಾಯಕರು ಗೃರಾಗಿದ್ದು, ದಳಪತಿಗಳಿಗೆ ಮುಖಭಂಗವಾದ ಘಟನೆ ನಡೆದಿದೆ. ನಗರದ ಜ್ಞಾನಾಕ್ಷಿ ಕಲ್ಯಾಣ ಮಂಟಪದಲ್ಲಿ ನಡೆದ ಜೆಡಿಎಸ್‌ನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ...

ನಾನು ಬಿಜೆಪಿಗೆ ಹೋದಾಗ ಶುದ್ಧ, ಕಾಂಗ್ರೆಸ್‌ಗೆ ಬಂದಾಗ ಅವಕಾಶವಾದಿ ಆಗುತ್ತೇನೆಯೇ?: ಜಯಪ್ರಕಾಶ್ ಹೆಗ್ಡೆ

ಚಿಕ್ಕಮಗಳೂರು: ನಾನು ಬಿಜೆಪಿಗೆ ಹೋದಾಗ ಶುದ್ಧ, ಕಾಂಗ್ರೆಸ್‌ಗೆ ಬಂದ ಕೂಡಲೇ ಅವಕಾಶವಾದಿ ಆಗೋದು ಹೇಗೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಪ್ರಶ್ನಿಸಿದ್ದಾರೆ. ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು,...

ಮಂಗಳೂರು: ಬೀದಿ ನಾಟಕದ ಮೂಲಕ ನಗರದೆಲ್ಲೆಡೆ ಮತದಾನ ಜಾಗೃತಿ

ಮಂಗಳೂರು:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸ್ವೀಪ್ ಸಮಿತಿ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಮಂಗಳೂರು ತಾಲೂಕು ಪಂಚಾಯತ್ ಸಹಯೋಗದಲ್ಲಿ ಇಂದು ನಗರದ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣ, ಸಿಟಿ ಸೆಂಟರ್, ಪ್ರೆಸ್ ಕ್ಲಬ್...
Join Whatsapp