ರಾಜ್ಯ

ಬೆಳ್ತಂಗಡಿ: ಭೀಕರ ಹತ್ಯೆಗೊಳಗಾದವರ ಕುಟುಂಬಕ್ಕೆ ಇನಾಯತ್ ಅಲಿ ಸಾಂತ್ವನ

ಬೆಳ್ತಂಗಡಿ: ಮಕೂರಿನಲ್ಲಿ ಭೀಕರ ಹತ್ಯೆಗೊಳಗಾದ ಬೆಳ್ತಂಗಡಿ ತಾಲೂಕಿನ ಇಸಾಕ್, ಶಾಹುಲ್ ಹಮೀದ್ ಹಾಗೂ ಇಮ್ತಿಯಾಝ್ ಸಿದ್ದೀಕ್ ನಿವಾಸಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ...

ಶಿವಮೊಗ್ಗದಿಂದ ಗೆದ್ದು ಮತ್ತೆ ಬಿಜೆಪಿಗೆ ಹೋಗುತ್ತೇನೆ: ಈಶ್ವರಪ್ಪ

ಸಾಗರ: ನಾನು ಬಿಜೆಪಿಯ ಮೂಲ ಕಾರ್ಯಕರ್ತನಾಗಿದ್ದೂ ಲೋಕಸಭಾ ಚುನಾವಣೆ ಸಂದರ್ಭದ ಈ ಎರಡು ತಿಂಗಳು ಮಾತ್ರ ನಾನು ಬಿಜೆಪಿಯಲ್ಲಿ ಇಲ್ಲ ಎನ್ನುವ ನೋವು ಇದೆ. ಆದರೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಗೆದ್ದು ಮತ್ತೆ...

ಬಂಟ್ವಾಳ: ಇಂದು ಉಳ್ಳಾಕ್ಲು ಧೂಮಾವತಿ ಮಲರಾಯ ದೈವಸ್ಥಾನ ವತಿಯಿಂದ ಇಫ್ತಾರ್ ಸಂಗಮ

ಬಂಟ್ವಾಳ: ಕೆದಿಲದ ಶ್ರೀ ಉಳ್ಳಾಕ್ಲು ಧೂಮಾವತಿ ಮಲರಾಯ ದೈವಸ್ಥಾನ ಆಡಳಿತ ಸಮಿತಿಯ ವತಿಯಿಂದ ಇಂದು ಇಫ್ತಾರ್ ಸಂಗಮ ಏರ್ಪಡಿಸಲಾಗಿದೆ. ಪಾಟ್ರಕೋಡಿಯ ಮುಹಿಯುದ್ದೀನ್‌ ಜುಮಾ ಮಸೀದಿಯಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ದ.ಕ. ಜಿಲ್ಲೆಯಲ್ಲಿ ಹದಗೆಡುತ್ತಿರುವ ಕೋಮು...

ಕುಪ್ರಸಿದ್ಧ ನಕಲಿ ಚಿನ್ನದ ವಂಚನಾ ಜಾಲದಿಂದ ತುಮಕೂರಿನಲ್ಲಿ ಮೂವರನ್ನು ಸುಟ್ಟು ಕೊಂದಿರುವ ಘಟನೆ ಕಾನೂನು ಸುವ್ಯವಸ್ಥೆಯ ವೈಫಲ್ಯ: ಭಾಸ್ಕರ್‌ ಪ್ರಸಾದ್

ಬೆಂಗಳೂರು: ವಂಚನಾ ಜಾಲವೊಂದರಿಂದ ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರನ್ನು ಕಾರಿನಲ್ಲಿ ಸುಟ್ಟು ಕೊಂದಿರುವ ಘಟನೆ ಅತ್ಯಂತ ಹೇಯ ಕೃತ್ಯವಾಗಿದ್ದು, ಇದನ್ನು ಬಲವಾಗಿ ಖಂಡಿಸುತ್ತೇನೆ. ಇದು ರಾಜ್ಯದ ಗುಪ್ತಚರ ಇಲಾಖೆ ಮತ್ತು ಕಾನೂನು ಸುವ್ಯವಸ್ಥೆಯ ವೈಫಲ್ಯವಾಗಿದೆ....

ತುಮಕೂರಿನಲ್ಲಿ ದ.ಕ. ಜಿಲ್ಲೆಯ ಮೂವರು ಯುವಕರ ಅಮಾನುಷ ಹತ್ಯೆ: ಸಮಗ್ರ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮಂಗಳೂರು: ತುಮಕೂರಿನ ಕುಚ್ಚಂಗಿ ಕೆರೆಯಲ್ಲಿ ಕಾರಿನೊಳಗೆ ಸುಟ್ಟು ಕರಕಳಾದ ಸ್ಥಿತಿಯಲ್ಲಿ ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಎಸ್‌ಡಿಪಿಐ ಕಾರ್ಯಕರ್ತ ಶಾಹುಲ್ ಉಜಿರೆ ಸೇರಿದಂತೆ ಮೂವರು ಯುವಕರನ್ನು ಅಮಾನುಷ ರೀತಿಯಲ್ಲಿ ಕೊಲೆ ನಡೆಸಿದ ಘಟನೆಗೆ...

ಹಾಸನ: SP ಎಂದು ಹೇಳಿ ಚಿನ್ನಾಭರಣ ದೋಚಿದ ಮಹಿಳೆ

ಹಾಸನ: ಪೊಲೀಸ್‌ ಅಧಿಕಾರಿ ಎಂದು ಹೇಳಿ ಮನೆಯೊಂದರಿಂದ ಚಿನ್ನಾಭರಣ, ನಗದು ಪಡೆದು ಪರಾರಿಯಾದ ಘಟನೆ ವಿಜಯನಗರ ಬಡಾವಣೆಯಲ್ಲಿ ನಡೆದಿದೆ. ವಿಜಯನಗರ ಬಡಾವಣೆ 3ನೇ ಹಂತದ ನಿವಾಸಿ ಕವನಾ ವಂಚನೆಗೊಳಗಾದವರು. 4 ತಿಂಗಳ ಹಿಂದೆ...

ಮಂಗಳೂರು: 25 ಲಕ್ಷ ಲಂಚ ಪಡೆಯುತ್ತಿದ್ದ ಮೂಡಾ ಕಮಿಷನರ್ ಬಂಧನ

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಇಲಾಖೆಯ ಆಯುಕ್ತ ಮನ್ಸೂರ್ ಆಲಿ 25 ಲಕ್ಷ ರೂ. ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಮಂಗಳೂರು ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಮನ್ಸೂರ್ ಅಲಿಯನ್ನು...

ಕೋಟಾ ಕುರಿತು ಹೆಗ್ಡೆ ಹೇಳಿಕೆಗೆ ಅಶೋಕ್ ಕಿಡಿ

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ ಹಿಂದಿ, ಆಂಗ್ಲ ಭಾಷೆ ಮಾತನಾಡಲು ಬರುವುದಿಲ್ಲ.ಅವರನ್ನು ಗೆಲ್ಲಿಸುವುದರಲ್ಲಿ ಅರ್ಥವಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಕೊಟ್ಟ ಹೇಳಿಕೆ ಬಿಜೆಪಿ ನಾಯಕರ...
Join Whatsapp