ರಾಜ್ಯ

ಡಿ.ಕೆ.ಶಿವಕುಮಾರ್ ಭೇಟಿಯಾದ ನಟ ಶಿವರಾಜ್ ಕುಮಾರ್ ದಂಪತಿ

ಬೆಂಗಳೂರು: ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಇಂದು ತಮ್ಮ ಪತ್ನಿ ಗೀತಾ ಹಾಗೂ ಬಾಮೈದ ಮತ್ತು ಪ್ರಾಥಮಿಕ ಶಿಕ್ಷಣ ಸಚಿವರಾಗಿರುವ ಮಧು ಬಂಗಾರಪ್ಪ ಅವರೊಂದಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು...

ಕಾಂಗ್ರೆಸ್‌ ಶಾಸಕ ಭೀಮಾ ನಾಯ್ಕ್’​ಗೆ ಒಲಿದ KMF ಅಧ್ಯಕ್ಷ ಹುದ್ದೆ

ಬೆಂಗಳೂರು: ಕರ್ನಾಟಕ ಹಾಲು ಮಾರಾಟ ಮಹಾಮಂಡಳ ಅಧ್ಯಕ್ಷ ಹುದ್ದೆ ಹಗರಿಬೊಮ್ಮನಹಳ್ಳಿಯ ಕಾಂಗ್ರೆಸ್‌ ಶಾಸಕ ಭೀಮಾ ನಾಯ್ಕ್​​ಗೆ ಒಲಿದಿದೆ. ಕೆಎಂಎಫ್ ಅಧ್ಯಕ್ಷರಾಗಿ ಭೀಮಾ ನಾಯ್ಕ್ ಆಯ್ಕೆಯಾಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಬಾಲಚಂದ್ರ ಜಾರಕಿಹೊಳಿ ಅವರ...

ರಾಜ್ಯದ ಎಲ್ಲಾ ಠಾಣೆಗಳಲ್ಲೂ ಪ್ರತ್ಯೇಕ ಸೈಬರ್ ವಿಂಗ್ ರಚನೆ: ಜಿ. ಪರಮೇಶ್ವರ್

ಬೆಂಗಳೂರು: ರಾಜ್ಯದ ಎಲ್ಲಾ ಠಾಣೆಗಳಲ್ಲೂ ಪ್ರತ್ಯೇಕ ಸೈಬರ್ ವಿಂಗ್ ರಚಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಠಾಣೆಗಳಲ್ಲೂ ಪ್ರತ್ಯೇಕ ಸೈಬರ್...

ಕಾಲೇಜು ಕಾಂಪೌಂಡ್’ನಿಂದ ಬಿದ್ದು ವಿದ್ಯಾರ್ಥಿನಿ ಮೃತ್ಯು

ದಾವಣಗೆರೆ: ಕಾಲೇಜು ಕಾಂಪೌಂಡ್ ನಿಂದ ಜಾರಿ ಬಿದ್ದು ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕುರುಬರಹಳ್ಳಿ ಸಮೀಪದ ಮಾನ್ಯತಾ ಪಬ್ಲಿಕ್ ವಸತಿ ಕಾಲೇಜ್ ನಲ್ಲಿ ನಡೆದಿದೆ. ಸಿನಿಕ್ಷಾ(16) ಮೃತ ವಿದ್ಯಾರ್ಥಿನಿ ಎಂದು...

ರಾಜ್ಯಾದ್ಯಂತ ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಬೆಂಗಳೂರು: ಇಂದು (ಜೂ.21) ರಾಜ್ಯಾದ್ಯಂತ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ ಹಾಗೂ ಆರೋಗ್ಯ ಕುಟುಂಬ ಇಲಾಖೆ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ 9 ನೇ ಅಂತಾರಾಷ್ಟ್ರೀಯ ಯೋಗ...

ನಿಮ್ಮ ಮೇಲೆ ನಂಬಿಕೆಯಿಂದ ಕಷ್ಟವಾದರೂ ಕಾರ್ಯ ಮುಂದುವರಿಸ್ತೇವೆ: ಆರೋಗ್ಯ ಸಚಿವರ ಬಳಿ ಸಮಸ್ಯೆ ಹೇಳಿಕೊಂಡ ಸಮುದಾಯ ಆರೋಗ್ಯಾಧಿಕಾರಿಗಳು

ಬೆಂಗಳೂರು : ರಾಜ್ಯದ ಹಳ್ಳಗಳಲ್ಲಿ ಆರೋಗ್ಯ ಸೇವೆ ಒದಗಿಸುವ ಸಮುದಾಯ ಆರೋಗ್ಯಾಧಿಕಾರಿಗಳು ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನ ಭೇಟಿ ಮಾಡಿ ಸಿ.ಎಚ್.ಒ ಗಳಲ್ಲಿನ ಸಮಸ್ಯೆಗಳನ್ನ ಹೇಳಿಕೊಂಡಿರು. ಪ್ರತಿಯೊಬ್ಬರ ಸಮಸ್ಯೆಗಳನ್ನ ಸಮಚಿತ್ತದಿಂದ...

ಸಿದ್ದರಾಮಯ್ಯ ಪತ್ನಿ ಆಸ್ಪತ್ರೆಗೆ ದಾಖಲು; ಸಿಎಂ ದೆಹಲಿ ಪ್ರವಾಸದ ಸಮಯ ಬದಲಾವಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರ ಹಿನ್ನೆಲೆಯಲ್ಲಿ ಪಾರ್ವತಿ ಅವರು ನಿನ್ನೆ(ಜೂನ್ 20) ರಾತ್ರಿ 11.30ಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರ ದೆಹಲಿ ಪ್ರವಾಸದ...

ಜನರಿಗೆ ಉಚಿತ ಅಕ್ಕಿ ಕೊಡಲು ಆಗದಿದ್ರೆ ಅಧಿಕಾರದಿಂದ ತೊಲಗಿ ಎಂದ ಸಚಿವೆ ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು: ರಾಜ್ಯದ ಜನರಿಗೆ ಉಚಿತ ಅಕ್ಕಿ ಕೊಡಲು ಆಗದಿದ್ರೆ ಅಧಿಕಾರದಿಂದ ತೊಲಗಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಯೋಜನೆಗಳನ್ನು...
Join Whatsapp