ರಾಜ್ಯ

‘DONT DO THAT’ : ತನಗೆ ಜೀರೊ ಟ್ರಾಫಿಕ್‌ ವ್ಯವಸ್ಥೆ ಕಲ್ಪಿಸಿದ ಪೊಲೀಸ್ ಆಯುಕ್ತರಿಗೆ ಸಿಎಂ ಖಡಕ್ ವಾರ್ನಿಂಗ್!

ಮೈಸೂರು: ತನಗೆ ಬೇಡ ಎಂದಿದ್ದರೂ ಜೀರೊ ಟ್ರಾಫಿಕ್‌ ವ್ಯವಸ್ಥೆ ಕಲ್ಪಿಸಿದ್ದ ಮೈಸೂರು ಪೊಲೀಸ್‌ ಆಯುಕ್ತರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆದರು. ಸಿದ್ದರಾಮಯ್ಯ ಅವರು ನನಗೆ ಜೀರೊ ಟ್ರಾಫಿಕ್‌ ಯಾಕೆ ಮಾಡಿದ್ದೀರಾ ಎಂದು...

ಕಾಂಗ್ರೆಸ್ ಸರಕಾರದ ವಿರುದ್ಧ ಪರ್ಸಂಟೇಜ್ ಆರೋಪ ಮಾಡಿದ ಹೆಚ್.ಡಿ.ಕುಮಾರಸ್ವಾಮಿ

►'ಕಾಂಗ್ರೆಸ್ ವಿರುದ್ಧ 40%+5% ಕಲೆಕ್ಷನ್ ಆರೋಪ' ಬೆಂಗಳೂರು: ಹಿಂದಿನ ಬಿಜೆಪಿ ಸರಕಾರದಲ್ಲಿ ನಡೆದಿದ್ದ ಕಾಮಗಾರಿಗಳಿಗೆ ಎಲ್ ಒಸಿ (LOC) ಕೊಡಲು ರಾಜ್ಯ ಕಾಂಗ್ರೆಸ್ ಸರಕಾರ ಪರ್ಸಂಟೇಜ್ ಫಿಕ್ಸ್ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ...

ಬಂಟ್ವಾಳ: ಶಂಕಾಸ್ಪದವಾಗಿ ಮೃತಪಟ್ಟ ಸವಾದ್ ಮನೆಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿ

ಬಂಟ್ವಾಳ: ಬಣಕಲ್ ಠಾಣಾ ವ್ಯಾಪ್ತಿಯ ದೇವರಮನೆ ಎಂಬಲ್ಲಿನ ನಿರ್ಜನ ಪ್ರದೇಶದಲ್ಲಿ ಅನಮಾನಾಸ್ಪದವಾಗಿ ಮೃತಪಟ್ಟ ಸವಾದ್ ಮನೆಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿ ನೀಡಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಮೃತರ ಮನೆಯವರಿಗೆ ನ್ಯಾಯ...

ತುಳಸಿ ಗೌಡ, ಅಬ್ದುಲ್ ಖಾದರ್’ಗೆ ಒಲಿದ ಗೌರವ ಡಾಕ್ಟರೇಟ್

ಧಾರವಾಡ: ಪದ್ಮಶ್ರೀ ಪುರಸ್ಕೃತರಾದ ವೃಕ್ಷಮಾತೆ ತುಳಸಿ ಗೌಡ ಮತ್ತು ಕೃಷಿ ಉಪಕರಣಗಳ ಸಂಶೋಧಕ ಅಬ್ದುಲ್ ಖಾದರ್ ನಡಕಟ್ಟಿನ್ ಅವರಿಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ. ಮಾ. 12ರಂದು ನಡೆಯಲಿರುವ 36ನೇ...

ಇದೇ ನನ್ನ ಕೊನೆ ಚುನಾವಣೆ, ಉಸಿರು ಇರುವವರೆಗೂ ಸಕ್ರಿಯ ರಾಜಕಾರಣದಲ್ಲಿರುವೆ : ಸಿಎಂ ಸಿದ್ದರಾಮಯ್ಯ

ಮೈಸೂರು : ಭ್ರಷ್ಟಚಾರ, ದುರಾಡಳಿತ, ಅಭಿವೃದ್ಧಿಹೀನ ಮತ್ತು ಸಮಾಜವನ್ನು ಒಡೆಯುವ ದುಷ್ಟ ರಾಜಕಾರಣವನ್ನು ರಾಜ್ಯದ ಜನತೆ ಸೋಲಿಸಿ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವರುಣಾ ವಿಧಾನಸಭಾ ಕ್ಷೇತ್ರದ ಸುತ್ತೂರಿನಲ್ಲಿ ನಡೆದ...

ಕಾಂತರಾಜ್ ಆಯೋಗದ ಜಾತಿ ಗಣತಿ ವರದಿಯನ್ನು ಸರ್ಕಾರ ಸಾರ್ವಜನಿಕಗೊಳಿಸಲಿ: ಅಬ್ದುಲ್ ಮಜೀದ್

‘ಅಂಕಿ ಅಂಶಗಳ ಆಧಾರದ ಮೇಲೆ ಬಜೆಟ್ ನಲ್ಲಿ ಅನುದಾನಗಳನ್ನು ನಿಗದಿ ಮಾಡಬೇಕು’ ಬೆಂಗಳೂರು: ಸುಮಾರು 162 ಕೋಟಿ ವೆಚ್ಚದಲ್ಲಿ 84 ವರ್ಷಗಳ ನಂತರ 2015 ರಲ್ಲಿ ರಾಜ್ಯದಲ್ಲಿ ನಡೆಸಲಾದ ಹೆಚ್. ಕಾಂತರಾಜ್ ಆಯೋಗದ ಜಾತಿ...

ರೂಮಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ

ತುಮಕೂರು: ಮನೆಯ ರೂಮಿಗೆ ನುಗ್ಗಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತುಮಕೂರು ನಗರದ ವಿದ್ಯಾನಗರದಲ್ಲಿ ಬೆಳಕಿಗೆ ಬಂದಿದೆ. ವೀಣಾ (23) ಮೃತ ಯುವತಿ. ಈಕೆ ಪ್ರಿಯಕರನಿಂದಲೇ ಕೊಲೆಯಾಗಿರೋ ಶಂಕೆ ವ್ಯಕ್ತವಾಗಿದೆ.ಈಕೆ ತುಮಕೂರಿನ ವಿದ್ಯಾನಗರದಲ್ಲಿ ಸ್ನೇಹಿತೆಯರೊಂದಿಗೆ...

ಅನ್ನಭಾಗ್ಯ ಯೋಜನೆಗೆ ಮೈಸೂರು ಜಿಲ್ಲೆಯಲ್ಲಿ ಚಾಲನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಕಾಂಗ್ರೆಸ್ ಸರ್ಕಾರದ 5 ಉಚಿತ ಗ್ಯಾರೆಂಟಿಗಳಲ್ಲಿ ಒಂದಾದ “ಅನ್ನಭಾಗ್ಯ” ಯೋಜನೆ ಯೋಜನೆಗೆ ಮೈಸೂರು ಜಿಲ್ಲೆಯಲ್ಲಿ ಚಾಲನೆ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ನಂಜನಗೂಡು ತಾಲೂಕಿನ ಸುತ್ತೂರು ಹೆಲಿಪ್ಯಾಡ್ ನಲ್ಲಿ...
Join Whatsapp