ರಾಜ್ಯ

ಬಿಬಿಎಂಪಿ ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ

ಯಾರನ್ನೂ ಮೆಚ್ಚಿಸುವ ಅಗತ್ಯವೂ ಇಲ್ಲ, ನಿಷ್ಠೆಯಿಂದ ಪಕ್ಷದ ಕೆಲಸ ಮಾಡಿ ಎಂದ ಮಾಜಿ ಸಿಎಂ ಬೆಂಗಳೂರು: ಮುಂಬರುವ ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರು ಮಹಾನಗರದ...

ಪುತ್ತೂರು: ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸಾವು

ಪುತ್ತೂರು: ವಿದ್ಯುತ್ ಸ್ಪರ್ಶಿಸಿ ಪವರ್ ಮ್ಯಾನ್ ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಎಂಬಲ್ಲಿ ನಡೆದಿದೆ. ತಲೆಕ್ಕಿ ಬಳಿ ವಿದ್ಯುತ್ ಕಂಬ ಹತ್ತಿ ದುರಸ್ತಿ ಮಾಡುತ್ತಿದ್ದ ವೇಳೆ ಹಠಾತ್ ವಿದ್ಯುತ್ ಪ್ರವಹಿಸಿ ಈ ಅವಘಡ...

ಚಾಮರಾಜನಗರ: ಲಘು ವಿಮಾನ ಪತನ

ಚಾಮರಾಜನಗರ: ತರಬೇತಿ ನಿರತ ಲಘು ವಿಮಾನವೊಂದು ಪತನವಾದ ಘಟನೆ ಚಾಮರಾಜನಗರ ತಾಲೂಕಿನ ಎಚ್ ಮೂಕಳ್ಳಿ ಬಳಿ ಗುರುವಾರ ನಡೆದಿದೆ. ಇಬ್ಬರು ಪೈಲಟ್ ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಜೆಟ್ ವಿಮಾನ...

ಬೆಂಗಳೂರಿಗ ನೊಂದವರ ಕಣ್ಣೀರು ಒರೆಸುವುದು ನನ್ನ ಗುರಿ: ಪೊಲೀಸ್ ಕಮೀಷನರ್ ದಯಾನಂದ

ಬೆಂಗಳೂರು : ಅಮಾಯಕರು, ನೊಂದವರ ಕಣ್ಣೀರು ಒರೆಸಿ ನಗರದ ಜನಸಾಮಾನ್ಯರಿಗೆ ರಕ್ಷಣೆ ನೀಡಿ ನೆಮ್ಮದಿಯಿಂದ ಬದುಕುವಂತೆ ಮಾಡುವುದು ನನ್ನ ಗುರಿಯಾಗಿದೆ ಎಂದು ನಗರದ ನೂತನ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ತಿಳಿಸಿದ್ದಾರೆ. ಅಂತರಿಕ ಭದ್ರತಾ...

ಸಂಪುಟದ ತೀರ್ಮಾಣಕ್ಕೆ ಕಾದು ನೊಡೋಣ: ಬೊಮ್ಮಾಯಿ

ಹಾವೇರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿಗಳ ಬಗ್ಗೆ ಸಂಪುಟದಲ್ಲಿ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೊ ಕಾದು ನೋಡೊಣ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಜಾರಿ ಮಾಡಲು...

ಪೇಸಿಎಂ ರೂವಾರಿ ಸುನೀಲ್ ಕನುಗೋಳು ಸಿಎಂ ಮುಖ್ಯ ಸಲಹೆಗಾರರಾಗಿ ನೇಮಕ

ಬೆಂಗಳೂರು: ಕಾಂಗ್ರೆಸ್’ನ ಚುನಾವಣಾ ಚಾಣಕ್ಯ ಎಂದೇ ಹೆಸರಾಗಿರುವ ಸುನೀಲ್ ಕನುಗೋಳು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖ್ಯ ಸಲಹೆಗಾರರಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿ ತಮ್ಮ...

ಉದ್ಯಮಿ ಆತ್ಮಹತ್ಯೆ ಪ್ರಕರಣ: ಅರವಿಂದ ಲಿಂಬಾವಳಿಗೆ ಬಿಗ್‌ ರಿಲೀಫ್‌

ರಾಮನಗರ: ಕಗ್ಗಲೀಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಉದ್ಯಮಿಯೋರ್ವ ತಲೆಗೆ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಸಂಬಂಧ ಮಾಜಿ ಸಚಿವ ಅರವಿಂದ ಲಿಂಬಾವಳಿಗೆ ಬಿಗ್ ರಿಲೀಫ್ ಸಿಕ್ಕಿದೆ. ಉದ್ಯಮಿ ಬರೆದಿಟ್ಟಿದ್ದ ಡೆತ್‌ನೋಟ್‌ ಆರೋಪಕ್ಕೆ ಸರಿಯಾದ ಸಾಕ್ಷ್ಯಗಳಿಲ್ಲವೆಂದು...

ಅನ್ನಭಾಗ್ಯ ಅಕ್ಕಿ ತುಂಬಿದ ಲಾರಿಯನ್ನೇ ಕಳವುಗೈದ ಖದೀಮರು!

ಯಾದಗಿರಿ: ಅನ್ನಭಾಗ್ಯ ಅಕ್ಕಿ ತುಂಬಿದ್ದ ಲಾರಿಯನ್ನೇ ಕಳವು ಮಾಡಿದ ಕೃತ್ಯ ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಎಪಿಎಂಸಿ ಯಾರ್ಡ್​​ನಲ್ಲಿ ನಡೆದಿದೆ.  ನ್ಯಾಯ ಬೆಲೆ ಅಂಗಡಿಗೆ ಸಾಗಿಸಲು ಎಪಿಎಂಸಿ ಯಾರ್ಡ್​​ನಲ್ಲಿ ಅಕ್ಕಿ ತುಂಬಿದ್ದ ಲಾರಿಯನ್ನು ನಿಲ್ಲಿಸಲಾಗಿತ್ತು....
Join Whatsapp