ರಾಜ್ಯ

ಪಕ್ಷ ಸಂಘಟನೆ ಇಲ್ಲದ ಜಿಲ್ಲಾ, ತಾಲ್ಲೂಕು ಘಟಕಗಳಲ್ಲಿ ಸೂಕ್ತ ಬದಲಾವಣೆ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆ ಹಾಗೂ ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸುವ ಸಂಕಲ್ಪದೊಂದಿಗೆ ಪಕ್ಷ ಸಂಘಟನೆ ವಿಷಯದಲ್ಲಿ ಕೆಲ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು...

ಡಾ.ರಾಜ್ ಕುಮಾರ್ ಸರಳತೆ ಮತ್ತು ಸಂಸ್ಕಾರದ ರಾಯಭಾರಿ ಆಗಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ

►ಸಮಾಜದ ಜಾತಿ ತಾರತಮ್ಯ ಅಳಿಸಲು ಶ್ರಮಿಸಿ ಬೆಂಗಳೂರು : ನಾನು ಮುಖ್ಯಮಂತ್ರಿ ಆಗುವುದಕ್ಕೆ ಸಮಾಜದ ಕೊಡುಗೆ ಅಪಾರ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜಕ್ಕೆ ಧನ್ಯತೆ ಅರ್ಪಿಸಿದರು. ಡಾ.ರಾಜ್ ಕುಮಾರ್ ಅಕಾಡೆಮಿ ಜ್ಞಾನಜ್ಯೋತಿ ಸಭಾಂಗಣದಲ್ಲಿ...

ಇಲಿ ಕೊಲ್ಲಲೆಂದು ವಿಷ ಸವರಿ ಇಟ್ಟಿದ್ದ ಹಣ್ಣು ತಿಂದು ಯುವತಿ ಮೃತ್ಯು!

ದಾವಣಗೆರೆ: ಇಲಿ ಸಾಯಿಸಲು ಇಟ್ಟ ಹಣ್ಣು ತಿಂದು ಯುವತಿಯೊಬ್ಬಳು ಮೃತಪಟ್ಟ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣದ ನಿವಾಸಿ ಐಶ್ವರ್ಯಾ (21) ಸಾವನ್ನಪ್ಪಿದ ಯುವತಿ. ಈಕೆ ನ್ಯಾಮತಿಯ ಸರ್ಕಾರಿ ಕಾಲೇಜ್ ನಲ್ಲಿ...

ಉಪನ್ಯಾಸಕಿ ಮೇಲೆ ಲೈಂಗಿಕ ದೌರ್ಜನ್ಯ : ಪ್ರಾಂಶುಪಾಲ ಶರಣಪ್ಪ ಅಮಾನತು

ಬಳ್ಳಾರಿ: ಜಿಲ್ಲೆಯ ಪ್ರತಿಷ್ಠಿತ ಎಎಸ್‌ಎಂ ಮಹಿಳಾ ವಿದ್ಯಾಲಯದ ಉಪನ್ಯಾಸಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜು ಪ್ರಾಂಶುಪಾಲ ಶರಣಪ್ಪನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಮಹಿಳಾ ವಿದ್ಯಾಲಯದ ಉಪನ್ಯಾಸಕಿ ಮೇಲೆ ಲೈಂಗಿಕ...

ಆರ್‌ಎಸ್‌ಎಸ್‌ ಸಂಸ್ಥೆಗಳಿಗೆ ಸರ್ಕಾರ ಮಂಜೂರು ಮಾಡಿದ್ದ ಭೂಮಿ ವಾಪಸ್‌ ಪಡೆಯುತ್ತೇವೆ: ದಿನೇಶ್‌ ಗುಂಡೂರಾವ್‌

ಬೆಂಗಳೂರು: ಆರ್‌ಎಸ್‍ಎಸ್‍ ಅಂಗಸಂಸ್ಥೆಗಳಿಗೆ ಬಿಜೆಪಿ ಸರ್ಕಾರ ಮಂಜೂರು ಮಾಡಿದ್ದ ನೂರಾರು ಎಕರೆ ಸರ್ಕಾರಿ ಭೂಮಿಯನ್ನು ವಾಪಸ್ ಪಡೆಯಲು ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ಈ...

ಬಳ್ಳಾರಿ: ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಮೃತ್ಯು

ಬಳ್ಳಾರಿ: ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆ ಕಂಪ್ಲಿ ಪಟ್ಟಣದ 5ನೇ ವಾರ್ಡ್​ನ ಇಂದಿರಾನಗರದಲ್ಲಿ ನಡೆದಿದೆ. ಮುತ್ಯಾಲ ರಾಘವೇಂದ್ರ ಮತ್ತು ತುಳಸಿ ದಂಪತಿಗಳ ಪುತ್ರಿ ಪ್ರಿಯದರ್ಶಿನಿ...

ಜೂ.11ರಂದು ದ.ಕ.ಜಿಲ್ಲಾ ನೂತನ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿಗೆ

ಮಂಗಳೂರು: ಜೂ.11ರಂದು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿಗೆ ಆಗಮಿಸಲಿದ್ದಾರೆ. ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಅವರು ಮಂಗಳೂರಿಗೆ ಆಗಮಿಸಲಿದ್ದಾರೆ.    ಜೂ.11ರಂದು ಬೆಳಗ್ಗೆ 8:35ಕ್ಕೆ ಮಂಗಳೂರು...

ನಮಗೆ ಸಮವಸ್ತ್ರ ಕೊಡಿ: ಕರ್ನಾಟಕ ಸರ್ಕಾರಕ್ಕೆ BMTC ನೌಕರರ ಮನವಿ

ಬೆಂಗಳೂರು: ಕೆಎಸ್​ಆರ್​ಟಿಸಿ ನೌಕರರಿಗೆ ಸಮವಸ್ತ್ರ ನೀಡಲಾಗುತ್ತಿದೆ, ನಮಗೆ ಯಾಕೆ ನೀಡುತ್ತಿಲ್ಲ? ಅವರಿಗೊಂದು ನ್ಯಾಯ, ನಮಗೊಂದು ನ್ಯಾಯನಾ ಎಂದು ಪ್ರಶ್ನಿಸುತ್ತಿರುವ ಬಿಎಂಟಿಸಿ ನೌಕರರು, ನಮಗೂ ಸಮವಸ್ತ್ರ ನೀಡುವಂತೆ ಕರ್ನಾಟಕ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಬಿಎಂಟಿಸಿಯ ಕಂಡಕ್ಟರ್...
Join Whatsapp