ರಾಜ್ಯ

ಸೋತು ಸುಣ್ಣವಾದವರು, ನಮ್ಮ ಸರ್ಕಾರದ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ: ಬಿಜೆಪಿ ವಿರುದ್ಧ ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರವಾಗಿ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿತ್ತು. ಸದ್ಯ ಇದೇ ವಿಚಾರವನ್ನು ಇಟ್ಟುಕೊಂಡು ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ ಘಟಕ ವ್ಯಂಗ್ಯವಾಡಿದೆ. ಬಿಜೆಪಿಯಲ್ಲಿ ಸೋತು ಸುಣ್ಣವಾದವರು, ರಿಟೈರ್ಮೆಂಟ್ ತೆಗೆದುಕೊಂಡವರು,...

14 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ; ಇಲ್ಲಿದೆ ಪೂರ್ಣ ವಿವರ

ಬೆಂಗಳೂರು: ನೂತನ ಕಾಂಗ್ರೆಸ್​ ಸರ್ಕಾರವು ಅಧಿಕಾರ ಸ್ವೀಕರಿಸಿದಂದಿನಿಂದಲೂ ಆಡಳಿತದಲ್ಲಿ ಹಲವು ಬದಲಾವಣೆಗಳನ್ನು ಮಾಡುತ್ತಿದ್ದು, ಇದೀಗ 14 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಸಂಜೆ ಆದೇಶಿಸಿದೆ.  ಈ ಆದೇಶಕ್ಕೂ ಕೆಲವೇ ಕ್ಷಣಗಳ ಮುನ್ನ...

ಚಿಕ್ಕಮಗಳೂರು: ಗುಂಡು ಹಾರಿಸಿ ದಲಿತ ಕೂಲಿ ಕಾರ್ಮಿಕ ಮಹಿಳೆಯ ಹತ್ಯೆಗೈದು ಸುಟ್ಟುಹಾಕಿದ ಹಂತಕರು

ಚಿಕ್ಕಮಗಳೂರು: ಬಂದೂಕಿನಿಂದ ಗುಂಡು ಹಾರಿಸಿ ದಲಿತ ಕೂಲಿ ಕಾರ್ಮಿಕ ಮಹಿಳೆಯೊಬ್ಬರನ್ನು ಹತ್ಯೆ ಮಾಡಿದ ನಂತರ ಸುಟ್ಟುಹಾಕಿದ ಘಟನೆ ಚಿಕ್ಕಮಗಳೂರು ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಜಯಮ್ಮ (54) ಹತ್ಯೆಯಾದ‌ ದಲಿತ ಮಹಿಳೆ. ಕಾಫಿ ಎಸ್ಟೇಟ್​​ನಲ್ಲಿ...

ಗೋ ಹತ್ಯೆ, ಮತಾಂತರ ಕಾಯ್ದೆ ವಾಪಸ್ ಹಿಂಪಡೆಯುವ ದುಸ್ಸಾಹಸ ಬೇಡ: ಪೇಜಾವರ ಸ್ವಾಮೀಜಿ

ಉಡುಪಿ: ಹೊಸ ಸರ್ಕಾರ ಎರಡು ಕಾಯ್ದೆಗಳನ್ನು ಹಿಂಪಡೆಯುವ ನಿರ್ಧಾರ ಮಾಡಿದೆ. ಇದು ಅತ್ಯಂತ ಕಳವಳಕಾರಿ ಸಂಗತಿ. ಕಾನೂನು ಹಿಂಪಡೆಯುವ ದುಸ್ಸಾಹಸವನ್ನು ಮಾಡಬೇಡಿ ಎಂದು ಉಡುಪಿ ಪೇಜಾವರ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ನಗರದಲ್ಲಿ...

ಖಾಸಗಿ ಬಸ್, ಆಟೋದಲ್ಲೂ ಫ್ರೀ ಮಾಡಿ ಬಿಡಿ : ಆರ್. ಅಶೋಕ್

ಬೆಂಗಳೂರು: ಖಾಸಗಿ ಬಸ್, ಆಟೋದಲ್ಲೂ ಉಚಿತ ಟಿಕೆಟ್ ನೀಡಿ ಎಂದು ಶಾಸಕ ಆರ್. ಅಶೋಕ್ ಸರಕಾರವನ್ನು ಒತ್ತಾಯಿಸಿದ್ದಾರೆ. ಇಂದು(ಸೋಮವಾರ) ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದಿಂದ ಖಾಸಗಿ ಬಸ್, ಆಟೋ, ಕ್ಯಾಬ್ ಗಳಿಗೆ ಭಯಂಕರ...

ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ರಾಜ್ಯ ಸಮಿತಿ ಸಭೆ

ಬೆಂಗಳೂರು: ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ರಾಜ್ಯ ಸಮಿತಿ ಸಭೆಯು ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ ರವರ  ಅಧ್ಯಕ್ಷತೆಯಲ್ಲಿ ಜೂನ್ 18ರಂದು ಬೆಂಗಳೂರಿನಲ್ಲಿ ನಡೆಯಿತು. ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಈ ಕೆಳಗಿನಂತಿವೆ 1.ಗ್ಯಾರಂಟಿ ಯೋಜನೆ: ಅನುಷ್ಠಾನದ ಆರ್ಥಿಕ ನಷ್ಟಕ್ಕೆ...

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಐಟಿ ಸೆಲ್ ಮುಖ್ಯಸ್ಥ ವಿರುದ್ಧ ದೂರು ದಾಖಲಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಚಂಡೀಗಢ ಬಿಜೆಪಿ ರಾಜ್ಯಾಧ್ಯಕ್ಷ ಅರುಣ್ ಸೂದ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ...

ಹಂಪಿ ಕನ್ನಡ ವಿವಿ ವಿದ್ಯುತ್‌ ಬಿಲ್‌ ಮನ್ನಾ ಮಾಡಲು ಡಾ. ಮಹೇಶ ಜೋಶಿ ಒತ್ತಾಯ

ಬೆಂಗಳೂರು: ನಾಡಿನ ಏಕೈಕ ಕನ್ನಡ ಭಾಷಾ ಸಂಶೋಧನಾ ವಿಶ್ವವಿದ್ಯಾಲಯ ಎಂಬ ಹೆಗ್ಗಳಿಕೆಯ ಹಂಪಿ ಕನ್ನಡ ವಿಶ್ವವಿದ್ಯಾಲಯವು ವಿಶೇಷ ಕಾನೂನಿನ ಅಡಿಯಲ್ಲಿ ಸ್ಥಾಪಿತವಾಗಿರುವ ಈ ವಿಶ್ವವಿದ್ಯಾನಿಯದ ಮಹತ್ವ ಅರಿತು ಅದನ್ನು ಉಳಿಸಿ ಬೆಳೆಸಬೇಕಿದೆ. ಕನ್ನಡಿಗರ...
Join Whatsapp