ರಾಜ್ಯ

ರಾಜ್ಯದಲ್ಲಿ YST ತೆರಿಗೆ ಜಾರಿಗೆ ಬಂದಿದೆ : ಹೆಚ್ಡಿಕೆ ಆರೋಪ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೇಲೆ ಹೊಸದಾಗಿ ವೈಎಸ್ ಟಿ ತೆರಿಗೆ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ...

ಅವಕಾಶ ಕೊಟ್ಟರೆ ನಾನೂ ಮಾಡ್ತೀನಿ: ವಿಪಕ್ಷ ನಾಯಕ ಸ್ಥಾನ ಆಕಾಂಕ್ಷೆ ಹೊರಹಾಕಿದ ಅಶ್ವಥ್ ನಾರಾಯಣ್

ಬೆಂಗಳೂರು: ನಮ್ಮಲ್ಲಿ ವಿರೋಧ ಪಕ್ಷದ ನಾಯಕನಾಗಲು ಯಾವುದೇ ಆಕಾಂಕ್ಷಿಗಳಿಲ್ಲ. ಹೈಕಮಾಂಡ್ ಹೇಳಿದವರಿಗೆ ಸ್ಥಾನ ಸಿಗಲಿದೆ. ಅವಕಾಶ ಕೊಟ್ಟರೆ ನಾನು ಮಾಡ್ತೀನಿ ಎಂದು ಪರೋಕ್ಷವಾಗಿ ವಿಪಕ್ಷ ಸ್ಥಾನದ ಆಕಾಂಕ್ಷೆಯನ್ನು ಮಾಜಿ ಡಿಸಿಎಂ ಅಶ್ವಥ್ ನಾರಾಯಣ್...

ಜಿ.ಎಸ್‍.ಟಿ ದಿನಾಚರಣೆ: ಮುಖ್ಯಮಂತ್ರಿಗಳಿಂದ ಡಿಜಿಟಲ್ ಸಾಕ್ಷ್ಯಗಳ ನಿರ್ವಹಣೆ ಪುಸ್ತಕ ಬಿಡುಗಡೆ

ಬೆಂಗಳೂರು: ಜಿಎಸ್‍ಟಿ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಡಿಜಿಟಲ್ ಸಾಕ್ಷ್ಯಗಳ ನಿರ್ವಹಣೆ ಪುಸ್ತಕ ಹಾಗೂ ಮೊಬೈಲ್ ಆ್ಯಪ್‍ ಅನ್ನು ವಾಣಿಜ್ಯ ತೆರಿಗೆ ಇಲಾಖೆಯ ಆಡಳಿತದಲ್ಲಿ ಬಳಕೆ ಮಾಡುವ ಸಲುವಾಗಿ ಬಿಡುಗಡೆ...

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ: ಕೆ.ಆರ್‌ ಪುರಂ ತಹಶೀಲ್ದಾರ್‌ ಅಜಿತ್‌ ರೈ ಅಮಾನತು

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಲೋಕಾಯುಕ್ತ ಪೊಲೀಸರ ವಶದಲ್ಲಿರುವ ಕೆ.ಆರ್‌. ಪುರಂ ತಹಶೀಲ್ದಾರ್‌ ಅಜಿತ್‌ ರೈ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಅನುಕಂಪದ ಆಧಾರದಲ್ಲಿ ಕಂದಾಯ ಇಲಾಖೆಯಲ್ಲಿ ಕೆಲಸ ಪಡೆದುಕೊಂಡಿದ್ದ ಅಜಿತ್‌...

ಕೊಪ್ಪಳ ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಭ್ರೂಣ ಪತ್ತೆ! ಡಿಹೆಚ್​ಒ ವಿರುದ್ಧ ಸಚಿವ ತಂಗಡಗಿ ಗರಂ

ಕೊಪ್ಪಳ: ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಭ್ರೂಣ ಪತ್ತೆಯಾಗಿರುವ ಬಗ್ಗೆ ಕೆಡಿಪಿ ಸಭೆಯಲ್ಲಿ ಪ್ರಸ್ತಾಪಿಸಿದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ, ಡಿಹೆಚ್​ಒ ಮತ್ತು ಕಿಮ್ಸ್ ನಿರ್ದೇಶಕರನ್ನು ತರಾಟೆಗೆ ತೆಗೆದುಕೊಂಡರು. ಜಿಲ್ಲಾಸ್ಪತ್ರೆಯ ಟಾಯ್ಲೆಟ್​ನಲ್ಲಿ ಭ್ರೂಣ ಪತ್ತೆಯಾಗುತ್ತದೆ...

ಇಂದಿನಿಂದ ಗೃಹಜ್ಯೋತಿ ಯೋಜನೆ ಪ್ರಾರಂಭ: ಸಿಎಂ ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು: ಗೃಹಜ್ಯೋತಿ ಇಂದಿನಿಂದ ಪ್ರಾರಂಭವಾಗುತ್ತಿದ್ದು ಈ ತಿಂಗಳು ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹಜ್ಯೋತಿ ಯೋಜನೆಯ ಬಿಲ್ ಆಗಸ್ಟ್ ತಿಂಗಳಲ್ಲಿ ನೀಡಲಾಗುವುದು. ಅನ್ನಭಾಗ್ಯದ ಹಣ ಈ...

ಅನ್ನಭಾಗ್ಯ: ಜುಲೈ 10ರಿಂದ ಅಕ್ಕಿ ಬದಲು ಹಣ ಕೊಡುವ ಪ್ರಕ್ರಿಯೆ ಪ್ರಾರಂಭ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಅನ್ನಭಾಗ್ಯ ಯೋಜನೆಯ ಹಣ ಜುಲೈ 1ರಂದೇ ಕೊಡ್ತೀವಿ ಅಂತಾ ಹೇಳಿಲ್ಲ. ಈ ತಿಂಗಳು 10ರ ನಂತರ ಕೊಡಲು ಪ್ರಾರಂಭ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ತಮ್ಮ ಸರ್ಕಾರಿ...

ಪೊಲೀಸ್ ಠಾಣೆಯಿಂದ ನಾಪತ್ತೆಯಾಗಿದ್ದ ಲಾರಿ ಚಾಲಕನ ಮೃತದೇಹ ಪತ್ತೆ

ಚಿತ್ರದುರ್ಗ: ಹೊಳಲ್ಕೆರೆ ಪೊಲೀಸ್ ಠಾಣೆ ಬಳಿಯಿಂದ ನಾಪತ್ತೆಯಾಗಿದ್ದ ಲಾರಿ ಚಾಲಕ ಬಸವಂತಕುಮಾರ್(37) ಸ್ಮಶಾನದ ಬಳಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮೃತ ಬಸವಂತಕುಮಾರ್ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕಟ್ಟಿಗೆಹಳ್ಳಿ ನಿವಾಸಿಯಾಗಿದ್ದು, ಜೂ.5ರಂದು...
Join Whatsapp