ರೈತ, ದಲಿತ ಮತ್ತು ಕಾರ್ಮಿಕ ವಿರೋಧಿ ಸುಗ್ರೀವಾಜ್ಞೆಗಳ ವಿರುದ್ಧದ ಐಕ್ಯ ಹೋರಾಟವನ್ನು ಬೆಂಬಲಿಸಿ ನಡೆದ ಸುದ್ದಿಗೋಷ್ಠಿ ರೈತರ ಸಮಸ್ಯೆಗಳನ್ನು ಪರಿಹರಿಸುವ ಬದಲಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ದುಷ್ಟ ನೀತಿಯನ್ನು ತರುವ ಮೂಲಕ ಜನಸಾಮಾನ್ಯರನ್ನು ಇನ್ನಷ್ಟು ಬಡತನಕ್ಕೆ ತಳ್ಳುತ್ತಿವೆ ಹಾಗೂ ಕೃಷಿ ಭೂಮಿಯನ್ನು ಬಂಡವಾಳಶಾಹಿಗಳಿಗೆ ಖರೀದಿ...
ಬೀದರ್ ಜಿಲ್ಲೆಯ ಬಸವಕಲ್ಯಾಣದ ಕಾಂಗ್ರೆಸ್ ಶಾಸಕ ನಾರಾಯಣ ರಾವ್ (65) ಅವರು ಕೊರೋನಾ ಕಾರಣದಿಂದ ನಿಧನರಾಗಿದ್ದಾರೆ. ನಾರಾಯನ ರಾವ್ ಅವರು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ನಾರಾಯಣ ರಾವ್ ಅವರ ಆರೋಗ್ಯದಲ್ಲಿ ಆಗಸ್ಟ್ 31 ರಂದು ಏರುಪೇರು ಉಂಟಾಗಿತ್ತು. ಸೆಪ್ಟಂಬರ್ 1 ರಂದು ಅವರು...
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆಯುತ್ತಿದ್ದು, ಇಂದು ಮಂಗಳೂರು ಮೂಲದ ಕಿರುತೆರೆ ಆಂಕರ್ ಆಗಿರುವ ಅನುಶ್ರೀಗೆ ಸಿಸಿಬಿ ನೋಟಿಸು ನೀಡಿದೆ. ಮಂಗಳೂರು ಸಿಸಿಬಿ ತಂಡ ವಾಟ್ಸಪ್ ಮೂಲಕ ಅನುಶ್ರೀಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸು ನೀಡಿದೆ. ಇತ್ತೀಚೆಗೆ ಬಂಧನಕ್ಕೊಳಗಾಗಿದ್ದ ‘ಎಬಿಸಿಡಿ’ ಸಿನೆಮಾದಲ...
ಬೆಂಗಳೂರು: ಕನಿಷ್ಠ ವೇತನ ಮತ್ತು ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಮಟ್ಟದ ಆಶಾ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್ ಬಳಿ ಇಂದು ಧರಣಿ ನಡೆಸಿದರು. ಧರಣಿಯಲ್ಲಿ ಮಾತನಾಡಿದ ಆಶಾ ಕಾರ್ಯಕರ್ತೆಯರ ರಾಜ್ಯಾಧ್ಯಕ್ಷೆ ನಾಗಲಕ್ಷ್ಮೀ, ಕೊರೋನ ಸಂಕಷ್ಟದ ನಡುವೆ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಆಶಾ ಕಾರ್ಯಕರ್ತೆ...
ಬೆಂಗಳೂರು : ಕೋವಿಡ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕರ್ನಾಟಕದ ಶಾಸಕರ ಸಂಬಳ ಮತ್ತು ಭತ್ಯೆಯನ್ನು ಶೇ.30 ರಷ್ಟು ಕಡಿತಗೊಳಿಸಲಾಗಿದೆ. ಈ ಮಸೂದೆಗೆ ಕರ್ನಾಟಕ ವಿಧಾನಸಭೆ ಅಂಗೀಕಾರ ನೀಡಿದೆ.. ಸಂಬಳ ಮತ್ತು ಭತ್ಯೆಗಳನ್ನು ಕಡಿತಗೊಳಿಸುವ ಮೂಲಕ ವರ್ಷಕ್ಕೆ 16 ಕೋಟಿಗಳಿಂದ 18 ಕೋಟಿ ರೂ. ಗಳನ್ನು ಸಂಗ್ರಹಿಸುವ ನಿರೀಕ್ಷೆ ಸರಕಾರಕ್ಕಿದೆ ಎಂದು ಕಾನೂನ...
ಜನ ಚಳವಳಿಗಳ ಪರ್ಯಾಯ ಜನತಾ ಅಧಿವೇಶನ ಅಧಿವೇಶನದಲ್ಲಿ ಮಾತನಾಡಿದ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನೂರ್ ಶ್ರೀಧರ್, ಕರ್ನಾಟಕದ ಸಮಸ್ತ ಭೂಮಿಯನ್ನು ಉಳಿಸದ ಹೊರತು, ನಮ್ಮ ಭೂಮಿಯನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ. ಸರ್ಕಾರೀ ಉದ್ಯಮಗಳ ಖಾಸಗೀಕರಣ ಆಯ್ತು, ವಿಮಾನ ನಿಲ್ದಾಣದ ಖಾಸಗೀಕರಣ ಆಯ್ತು, ರೈಲು ಖಾಗೀಕರಣ ಆಯ್ತು. ಈಗ ...
ಬೆಂಗಳೂರು : ಸೆಪ್ಟಂಬರ್ 21 ರ ಮಧ್ಯರಾತ್ರಿ ಬೆಂಗಳೂರಿನ ಹಲವು ಕಡೆಗಳ ಗೋಡೆಗಳಲ್ಲಿ ‘ಸೋಂಕಿತ ಸರ್ಕಾರ’ ಎಂಬ ಭಿತ್ತಿಪತ್ರಗಳನ್ನು ಅಂಟಿಸಲಾಗಿದೆ. ಆ ಭಿತ್ತಿಪತ್ರಗಳಲ್ಲಿ “ಹಣದಿಂದ, ಹಣಕ್ಕಾಗಿ, ಹಣಕ್ಕೋಸ್ಕರ ಅಧಿಕಾರಕ್ಕೆ ಬಂದ ಸೋಂಕಿನ ಸರ್ಕಾರ” ಎಂದು ಬರೆಯಲಾಗಿದೆ. ಮೇಕ್ರಿ ಸರ್ಕಲ್, ಪ್ಯಾಲೆಸ್ ರಸ್ತೆ, ಟಿವಿ ಟವರ್ ರಸ್ತೆ, ಶಂಕರಮಠ,...
ಬೆಂಗಳೂರು : ಕೇಂದ್ರ ಸರಕಾರದ ನೂತನ ಕೃಷಿ ಮಸೂದೆಯನ್ನು ವಿರೋಧಿಸಿ ರಾಜ್ಯದ ರೈತರು ಬೆಂಗಳೂರಿನಲ್ಲಿ ಬೃಹತ್ ಪಾದಯಾತ್ರೆಯ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ. “ಪ್ರಧಾನಿ ನರೇಂದ್ರ ಮೋದಿಗೆ ರೈತರ ಬವಣೆಗಳ ಕುರಿತು ಅರಿವಿಲ್ಲ. ರೈತ ವಿರೋಧಿ ಮಸೂದೆಗಳನ್ನು ಜಾರಿಗೆ ತಂದಿರುವ ಅವರಿಗೆ ನಮ್ಮ ಶಕ್ತಿ ಏನೆಂದು ತೋರಿಸಿ ಕೊಡುತ್ತೇವೆ” ಎಂದು ರೈತ ...
ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಚಿತ್ರನಟಿ ಸಂಜನಾ ಗಾಲ್ರಾನಿ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದಾರೆಯೇ ಎಂಬ ಹಲವರ ಪ್ರಶ್ನೆಗಳ ಮಧ್ಯೆಯೇ ಆಕೆ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿರುವ ದಾಖಲೆಯೊಂದು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದೆ. ಡ್ರಗ್ಸ್ ಕೇಸಿನಲ್ಲಿ ಸಂಜನಾ ಗಾಲ್ರಾನಿಯ ಹೆಸರು ಮುನ್ನೆಲೆಗೆ ಬಂದಾಗಿನಿಂದ ಆಕೆಯ ಹಿಂದ...
ಕೊಡಗು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕೊಡಗು ಜಿಲ್ಲಾ ಸಮಿತಿಯ ವತಿಯಿಂದ ನೆರೆ ಸಂತ್ರಸ್ತ ಕುಟುಂಬಕ್ಕೆ ಮನೆ ಹಸ್ತಾಂತರ ಕಾರ್ಯಕ್ರಮವು ಸೆ.16ರಂದು ಕುಶಾಲ ನಗರದಲ್ಲಿ ನಡೆಯಿತು. ಪಾಪ್ಯುಲರ್ ಫ್ರಂಟ್ ಕರ್ನಾಟಕ ರಾಜ್ಯಾಧ್ಯಕ್ಷ ಯಾಸಿರ್ ಹಸನ್, ಸಂತ್ರಸ್ತ ಕುಟುಂಬಕ್ಕೆ ಮನೆಯ ಕೀಲಿಕೈ ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ರಾಜ್ಯ ಸಮಿ...